Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
  • *ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*
  • *ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*
  • *ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
  • *ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾರ್ಮಿಕ ಮಹಿಳೆಗೆ ಬೀಳ್ಕೊಡುಗೆ : ದುಡಿಯುವ ವರ್ಗವನ್ನು ಗೌರವಿಸುವುದು ಸಮಾಜದ ಕರ್ತವ್ಯ : ಹೆಚ್.ಎಂ.ಸೋಮಪ್ಪ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾರ್ಮಿಕ ಮಹಿಳೆಗೆ ಬೀಳ್ಕೊಡುಗೆ : ದುಡಿಯುವ ವರ್ಗವನ್ನು ಗೌರವಿಸುವುದು ಸಮಾಜದ ಕರ್ತವ್ಯ : ಹೆಚ್.ಎಂ.ಸೋಮಪ್ಪ ಅಭಿಮತ*

ಅಕ್ಟೋಬರ್ 18, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.18 NEWS DESK : ತೋಟಗಳಲ್ಲಿ ದುಡಿಯುವ ಕಾರ್ಮಿಕರನ್ನು ಗೌರವಿಸುವುದು ಸಮಾಜದ ಕರ್ತವ್ಯವಾಗಬೇಕು ಎಂದು ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಅಭಿಪ್ರಾಯಪಟ್ಟಿದ್ದಾರೆ. ಬಿಳಿಗೇರಿಯ ಟಾಟಾ ಕಾಫಿ ಸಂಸ್ಥೆಯಲ್ಲಿ ಕಳೆದ 36 ವರ್ಷಗಳಿಂದ ಕಾರ್ಯನಿರ್ವಹಿಸಿ ನಿವೃತ್ತರಾದ ಕಾರ್ಮಿಕ ಮಹಿಳೆ ಎ.ಯಶೋಧ ಅವರನ್ನು ಎಐಟಿಯುಸಿ ಸಂಘಟನೆ ವತಿಯಿಂದ ಬೀಳ್ಕೊಡಲಾಯಿತು. ಬಿಳಿಗೇರಿಯ ಟಾಟಾ ಕಾಫಿ ತೋಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಹೆಚ್.ಎಂ.ಸೋಮಪ್ಪ ಅವರು ಕಾರ್ಮಿಕರನ್ನು ಕೇವಲ ದುಡಿಸಿಕೊಳ್ಳುವುದಕ್ಕೆ ಮಾತ್ರ ಸೀಮಿತಗೊಳಿಸಬಾರದು. ಅವರ ಎಲ್ಲಾ ಸಂಕಷ್ಟಗಳಿಗೆ ಸ್ಪಂದಿಸಿ ನಿವೃತ್ತಿ ಹೊಂದುವಾಗ ಗೌರವದಿಂದ ಕಳುಹಿಸಿಕೊಡಬೇಕು ಎಂದರು. ಇತರ ಕಾರ್ಮಿಕ ಸಂಘಟನೆಗಳಿಗೆ ಮಾದರಿಯಾಗುವ ರೀತಿಯಲ್ಲಿ ಎಐಟಿಯುಸಿ ಸಂಘಟನೆ ಕಾರ್ಯನಿರ್ವಹಿಸುತ್ತಿದೆ. ಯಶೋಧ ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು. ಹಿರಿಯರಾದ ನಾರಾಯಣ, ಸಂಜೀವ, ಕಾರ್ಮಿಕ ಮುಖಂಡರಾದ ಗಣೇಶ್, ಲೋಕೇಶ್, ಸೂರ್ಯ, ವೇಲಮ್ಮ, ಗಿರಿಜಾ, ಮುತ್ತಜ್ಜಿ ಮತ್ತಿತರ ಕಾರ್ಮಿಕರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 2026

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.19 : ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ವಿಧಾನಸಭೆಯ ಕಲಾಪ ವೀಕ್ಷಿಸಿದರು.…

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026

*ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.