Facebook Twitter WhatsApp Email Telegram Copy Link ಮಡಿಕೇರಿ ಅ.19 : NEWS DESK : ತಾಳತ್ತಮನೆ-ಮೇಕೇರಿಯ ಕೃಷ್ಣಪ್ಪ ಎಂಬವರ ಮನೆಯ ಪಕ್ಕದಲ್ಲಿದ್ದ ನಾಗರ ಹಾವನ್ನು ಉರಗ ಪ್ರೇಮಿ ಪಿಯೂಷ್ ಪೆರೆರಾ ರಕ್ಷಿಸಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.
*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*ಅಕ್ಟೋಬರ್ 4, 2026