Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನ.3 ರಂದು ನಿಮ್ಮ ಪ್ರತಿಭೆ- ನಮ್ಮ ವೇದಿಕೆ ಕಾಯ೯ಕ್ರಮ : ಸ್ಪಧೆ೯ಗಳ ವಿವರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನ.3 ರಂದು ನಿಮ್ಮ ಪ್ರತಿಭೆ- ನಮ್ಮ ವೇದಿಕೆ ಕಾಯ೯ಕ್ರಮ : ಸ್ಪಧೆ೯ಗಳ ವಿವರ*

ಅಕ್ಟೋಬರ್ 21, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.21 NEWS DESK  : ಸಮಥ೯ ಕನ್ನಡಿಗರು ಸಂಸ್ಥೆ ವತಿಯಿಂದ ನವಂಬರ್ 3 ರಂದು ಭಾನುವಾರ ನಗರದ ಓಂಕಾರಸದನದಲ್ಲಿ ನಿಮ್ಮ ಪ್ರತಿಭೆ- ನಮ್ಮ ವೇದಿಕೆ, ಹಿಮವನ ಸಾಂಸ್ಕೃತಿಕ ಸಂಗಮ ಎಂಬ ಸಾಂಸ್ಕೃತಿಕ ಸ್ಪಧಾ೯ ಕಾಯ೯ಕ್ರಮಗಳನ್ನು ಮಹಿಳೆಯರು ಹಾಗೂ ಮಕ್ಕಳಿಗಾಗಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಜಿಲ್ಲಾ ಸಂಚಾಲಕಿ ಕೆ ಜಯಲಕ್ಷ್ಮಿ ತಿಳಿಸಿದ್ದಾರೆ.

ಸ್ಪಧೆ೯ಗಳ ವಿವರಗಳು ಇಂತಿದೆ :: 

ಛದ್ಮವೇಷ ಸ್ಪರ್ಧೆ : (1 ರಿಂದ 3 ವರ್ಷದ ಮಕ್ಕಳಿಗೆ ಮತ್ತು 4 ರಿಂದ 7 ವರ್ಷದ ಮಕ್ಕಳಿಗೆ)  ಪ್ರತ್ಯೇಕ ವಿಭಾಗದಲ್ಲಿ ಹೆಸರು ನೋಂದಣಿಗಾಗಿ ಸಂಪರ್ಕಿಸಬೇಕಾದ ಸಂಖ್ಯೆ : 9902651146 – ಬಿ.ಸಿ.ಶಾಂತಿ.

ಸಮೂಹ ನೃತ್ಯ : (8 ವರ್ಷದಿಂದ 12 ವರ್ಷದ ಮಕ್ಕಳಿಗೆ)  ನಿಯಮಗಳು. – ತಂಡದಲ್ಲಿ ಕನಿಷ್ಠ 6 ಗರಿಷ್ಠ 10 ಮಕ್ಕಳು ಇರಬೇಕು, ಹಾಡು ಕನ್ನಡದ್ದೇ ಆಗಿರಬೇಕು. ಸಮಯ 4 ನಿಮಿಷ , ಹೆಸರು ನೋಂದಣಿಗಾಗಿ ಸಂಪರ್ಕಿಸಿ, 7224875919 :ಅರ್ಪಿತಾ ಸಂದೀಪ್ ಭಟ್

ಜಾನಪದ ನೃತ್ಯ : ಪ್ರೌಢಶಾಲಾ ಮಕ್ಕಳಿಗೆ ಜಾನಪದ ಹಾಡು ಕಡ್ಡಾಯ, ಗುಂಪಿನಲ್ಲಿ ಕನಿಷ್ಠ 6 ಗರಿಷ್ಠ 8 ಮಕ್ಕಳು ಇರಬೇಕು ಸಮಯ : 5 ನಿಮಿಷ., ಹೆಸರು ನೋಂದಣಿಗಾಗಿ 9739323837-ಪದ್ಮಾವತಿ

ಚಿತ್ರಕಲೆ : ಪದವಿ ಪೂರ್ವ ವಿದ್ಯಾರ್ಥಿಗಳಿಗೆ : ಹಸಿರೇ ಉಸಿರು ಎನ್ನುವ ಶೀರ್ಷಿಕೆ ಗೆ ಅನುಗುಣವಾಗಿ ಚಿತ್ರ ಬಿಡಿಸಬೇಕು. ಸಮಯ : 1 ಗಂಟೆ ನೀಡಲಾಗುವುದು. ಹೆಸರು ನೋಂದಣಿಗಾಗಿ , ಅನಿತಾ ಪ್ರತಾಪ್ :8971680717

ಗಾಯನ ಸ್ಪರ್ಧೆ : ಪದವಿ ವಿದ್ಯಾರ್ಥಿಗಳಿಗೆ ಸಮೂಹ ಗಾಯನ ದೇಶಭಕ್ತಿ ಗೀತೆ ಅಥವಾ ನಾಡಗೀತೆ ಗುಂಪಿನಲ್ಲಿ ಕನಿಷ್ಠ 5 ಗರಿಷ್ಠ 10 ಮಂದಿ ಇರಬೇಕು.
ಸಮಯ 4 ನಿಮಿಷ., ಹೆಸರು ನೋಂದಣಿಗಾಗಿ ಗಿರಿಜಾಮಣಿ :9110657754

ಪದವಿ ಮಕ್ಕಳಿಗೆ ಪ್ರಬಂಧ ಸ್ಪರ್ಧೆ : ವಿಷಯ : ಮಾದಕ ವ್ಯಸನ ಮುಕ್ತ ಭಾರತ – ನನ್ನ ಕನಸು , ಸಮಯ 1 ಗಂಟೆ.

ಗಾಯನ ಸ್ಪರ್ಧೆ : ಮಹಿಳೆಯರಿಗೆ – ಯಾವುದೇ ಕನ್ನಡ ಹಾಡು ಹಾಡಬಹುದು., ಸಮಯ 4 ನಿಮಿಷ, ಸದಸ್ಯೆಯರ ಸಂಖ್ಯೆ ಕನಿಷ್ಠ 6 ಗರಿಷ್ಠ 10
ಹೆಸರು ನೋಂದಣಿಗಾಗಿ ಸಂಪರ್ಕಿಸಿ, ಚಿತ್ರಾ ಆರ್ಯನ್ : 9449044117, ಹೆಸರು ನೋಂದಾಯಿಸಲು ಅಕ್ಟೋಬರ್ 30 ಕೊನೆ ದಿನ. ಸ್ಪಧೆ೯ಗಳ ಕುರಿತ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9663129670.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.