Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಕಾವೇರಿ ನದಿಗೆ ವಿಶೇಷ ಪೂಜೆ : ಸ್ವಚ್ಛ ಪರಿಸರದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಿ : ಶ್ರೀ ಸದಾಶಿವ ಸ್ವಾಮೀಜಿ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಕಾವೇರಿ ನದಿಗೆ ವಿಶೇಷ ಪೂಜೆ : ಸ್ವಚ್ಛ ಪರಿಸರದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಿ : ಶ್ರೀ ಸದಾಶಿವ ಸ್ವಾಮೀಜಿ ಕರೆ*

ಅಕ್ಟೋಬರ್ 22, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಅ.22 NEWS DESK :  ಪ್ರಕೃತಿ ಸಂರಕ್ಷಣೆಯೊಂದಿಗೆ ಸ್ವಚ್ಛ ಪರಿಸರದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ ಎಂದು ಕೊಡ್ಲಿಪೇಟೆ ಕಿರಿ ಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಕರೆ ನೀಡಿದ್ದಾರೆ.  ಕುಶಾಲನಗರದ ಕಾವೇರಿ ಆರತಿ ಕ್ಷೇತ್ರದಲ್ಲಿ ಅಖಿಲ ಭಾರತ ಸನ್ಯಾಸಿಗಳ ಸಂಘ ಮತ್ತು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಆಶ್ರಯದಲ್ಲಿ ನಡೆದ ಕಾವೇರಿ ನದಿ ಜಾಗೃತಿ ಯಾತ್ರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕಾವೇರಿಯ ಮೂಲದಿಂದ ನದಿ ಸಮುದ್ರ ಸಂಗಮ ತನಕ ಜಲ ಮೂಲಗಳನ್ನು ಸಂರಕ್ಷಣೆ ಮಾಡುವ ಹೊಣೆ ಪ್ರತಿಯೊಬ್ಬ ನಾಗರಿಕರ ಮೇಲಿದೆ ಎಂದರು. ಕೆಲವೇ ವರ್ಷಗಳ ಹಿಂದೆ ನದಿಯಿಂದ ಬೊಗಸೆ ಕೈಯಲ್ಲಿ ನೇರ ಬಳಕೆ ಮಾಡುತ್ತಿದ್ದ ನೀರು ಇತ್ತೀಚಿನ ದಿನಗಳಲ್ಲಿ ಅಧಿಕ ಪ್ರಮಾಣದಲ್ಲಿ ಕಲುಷಿತಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದ ಶ್ರೀಗಳು, ಸ್ವಚ್ಛ ಕಾವೇರಿಗಾಗಿ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿರುವ ಕಾವೇರಿ ನದಿ ಸ್ವಚ್ಛತಾ ಅಭಿಯಾನದ ಪ್ರಮುಖರ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ ನದಿ ಬಗ್ಗೆ ಜನತೆಗೆ ಜಾಗೃತಿ ಮೂಡಿಸಲು ಹೊರಟಿರುವ ಸಾಧುಸಂತರ ಯಾತ್ರೆಗೆ ಶುಭ ಕೋರಿದರು. ಇದೇ ಸಂದರ್ಭ ಯಾತ್ರೆಯಲ್ಲಿ ಬಂದ ಕಾವೇರಿ ಮಾತೆಯ ಮೂರ್ತಿಗೆ ಅಭಿಷೇಕ ವಿಶೇಷ ಪೂಜಾ ಕಾರ್ಯಕ್ರಮಗಳು ಜರಗಿದವು. ಅರ್ಚಕರಾದ ಕೃಷ್ಣಮೂರ್ತಿ ಭಟ್ ಅವರು ಪೂಜಾ ಕಾರ್ಯಗಳನ್ನು ನೆರವೇರಿಸಿದರು. ನದಿ ಜಾಗೃತಿ ಯಾತ್ರ ಸಮಿತಿಯ ಸಂಚಾಲಕರಾದ ಆದಿತ್ಯಾನಂದ ಸ್ವಾಮೀಜಿ ಯಾತ್ರೆಯ ಉದ್ದೇಶಗಳ ಬಗ್ಗೆ ಮಾಹಿತಿ ನೀಡಿದರು. ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕ ಎಂ.ಎಂ.ಚಂದ್ರಮೋಹನ್ ಪ್ರಾಸ್ತಾವಿಕವಾಗಿ ಮಾತುಗಳಾಡಿದರು. ಅಖಿಲ ಭಾರತೀಯ ಸನ್ಯಾಸಿಗಳ ಸಂಘದ ಪ್ರಮುಖರಾದ ವೇದಾನಂದ ಸ್ವಾಮೀಜಿ ಶಿವರಾಮನಂದ ಸ್ವಾಮೀಜಿ, ಕಾವೇರಿ ನದಿ ಸ್ವಚ್ಛತಾ ಆನಂದ ಪ್ರಮುಖರಾದ ಮಂಡೆಪಂಡ ಬೋಸ್ ಮೊಣ್ಣಪ್ಪ, ಡಿ.ಆರ್.ಸೋಮಶೇಖರ್, ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಧರಣಿ ಸೋಮಯ್ಯ, ಬಳಪಂಡ ಪೊನ್ನು , ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ಸಂಧ್ಯಾ ಗಣೇಶ್ ಮತ್ತು ಸಾಧು ಸಂತರ ತಂಡದ ಸದಸ್ಯರು, ಬಳಗದ ಸದಸ್ಯರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.