Facebook Twitter WhatsApp Email Telegram Copy Link ಪುತ್ತೂರು NEWS DESK ಅ.24 : ದಕ್ಷಿಣ ಕನ್ನಡ-ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು 1697 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
*ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*ಸೆಪ್ಟೆಂಬರ್ 10, 2026