Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನ.5 ರಿಂದ ಮಡಿಕೇರಿಯಲ್ಲಿ ಅಂತರಾಷ್ಟ್ರೀಯ ಕಿಕ್ ಬಾಕ್ಸಿಂಗ್ ತರಬೇತಿ ಶಿಬಿರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನ.5 ರಿಂದ ಮಡಿಕೇರಿಯಲ್ಲಿ ಅಂತರಾಷ್ಟ್ರೀಯ ಕಿಕ್ ಬಾಕ್ಸಿಂಗ್ ತರಬೇತಿ ಶಿಬಿರ*

ಅಕ್ಟೋಬರ್ 25, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.25 NEWS DESK : ಕೇಲೋ ಇಂಡಿಯಾದಿಂದ ಮಾನ್ಯತೆ ಪಡೆದ ರಾಷ್ಟ್ರೀಯ ಮಟ್ಟದ ವಾಕೋ ಇಂಡಿಯಾ ಕಿಕ್ ಬಾಕ್ಸಿಂಗ್ ಫೆಡರೇಷನ್ ಸಂಸ್ಥೆಯ ಸಹಕಾರದೊಂದಿಗೆ, ಕರ್ನಾಟಕ ಕಿಕ್ ಬಾಕ್ಸಿಂಗ್ ಲೀಗ್ ವತಿಯಿಂದ ಮಡಿಕೇರಿಯಲ್ಲಿ ನ.5 ರಿಂದ 14ರವರೆಗೆ ಅಂತರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ತರಬೇತಿ ಶಿಬಿರ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕರ್ನಾಟಕ ಕಿಕ್ ಬಾಕ್ಸಿಂಗ್ ಲೀಗ್ ಪ್ರಧಾನ ಕಾರ್ಯದರ್ಶಿ ರಾಜಶೇಖರ್, ನಗರದ ಜ.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಒಳಾಂಗಣದಲ್ಲಿ ಕಿಕ್ ಬಾಕ್ಸಿಂಗ್ ತರಬೇತಿ ಕಿಂಬರ್ಲಿ ಕೂರ್ಗ್ ನೆರವಿನೊಂದಿಗೆ ನಡೆಯಲಿದೆ ಎಂದರು. ತರಬೇತಿ ಶಿಬಿರದಲ್ಲಿ ಜಿಲ್ಲೆ ಹಾಗೂ ರಾಷ್ಟ್ರದ ವಿವಿಧೆಡೆಗಳ ಆಸಕ್ತ 200 ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ತರಬೇತಿಯಲ್ಲಿ ರಾಷ್ಟ್ರೀಯ ಮಟ್ಟದ 13 ಹಾಗೂ 3 ಮಂದಿ ಅಂತರಾಷ್ಟ್ರೀಯ ತರಬೇತುದಾರರು ಪಾಲ್ಗೊಳ್ಳಲಿದ್ದಾರೆ. ತರಬೇತಿಯಲ್ಲಿ ಪಾಲ್ಗೊಳ್ಳುವವರಿಗೆ 14 ಸಾವಿರ ಪ್ರವೇಶ ಶುಲ್ಕ ನಿಗಧಿಯಾಗಿದ್ದು, ಸ್ಥಳೀಯರಿಗೆ ರಿಯಾಯಿತಿ ಇರಲಿದೆ ಎಂದು ತಿಳಿಸಿದರು. ಕಿಕ್ ಬಾಕ್ಸಿಂಗ್ ತರಬೇತಿಯಲ್ಲಿ ಪಾಲ್ಗೊಳ್ಳಲು ಯಾವುದೇ ವಯೋಮಿತಿಯನ್ನು ಕಡ್ಡಾಯಗೊಳಿಸಿಲ್ಲ. ಆದರೆ, ಕಿಕ್ ಬಾಕ್ಸಿಂಗ್ ತರಬೇತುದಾರರಾಗಲು ಇಚ್ಛಿಸುವವರ ವಯೋಮಿತಿ 18 ವರ್ಷ ಮೇಲ್ಪಟ್ಟಿರಬೇಕೆಂದು ಸ್ಪಷ್ಟಪಡಿಸಿದರು.
ಉದ್ಯೋಗಾವಕಾಶ :: ದೈಹಿಕ ಸಾಸ್ಥ್ಯ, ಜಿಮ್, ಯೋಗ ತರಬೇತಿಗಳನ್ನು ಒದಗಿಸುವ ‘ಕಲ್ಟ್ ಫಿಟ್’ ಸಂಸ್ಥೆ ಶಿಬಿರದಲ್ಲಿ ಪಾಲ್ಗೊಳ್ಳುವವರಲ್ಲಿ ಅಂದಾಜು ನೂರು ಮಂದಿಗೆ ರಾಷ್ಟ್ರದ ವಿವಿಧೆಡೆಗಳಲ್ಲಿರುವ ತಮ್ಮ ಕೇಂದ್ರಗಳಲ್ಲಿನ ತರಬೇತುದಾರರ ಹುದ್ದೆಯನ್ನು ಒದಗಿಸಲಿದೆ.
ಕಿಕ್ ಬಾಕ್ಸಿಂಗ್ ಛಾಂಪಿಯನ್ ಶಿಪ್ :: ತರಬೇತಿಯೊಂದಿಗೆ ನ.9 ರಿಮದ 13 ರವರೆಗೆ ನಗರದ ಗಾಂಧಿ ಮೈದಾನದಲ್ಲಿ ‘ ರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಛಾಂಪಿಯನ್ ಶಿಪ್’ ನಡೆಯಲಿದೆ. ಇದರಲ್ಲಿ ರಾಷ್ಟ್ರದ ವಿವಿಧೆಡೆಗಳ 70 ಸ್ಪರ್ಧಿಗಳು ಪಾಲ್ಗೊಳ್ಳಲಿದ್ದಾರೆ. ಇದು ವರ್ಷದ ಕೊನೆಯ ಹಾಗೂ ಮುಂಬರುವ ರಿಯಾದ್ ಏಷ್ಯನ್ ಗೇಮ್ಸ್ ಪೂರ್ವ ತಯಾರಿಯ ಛಾಂಪಿಯನ್ ಶಿಪ್ ಆಗಿದೆಯೆಂದು ರಾಜಶೇಖರ್ ವಿವರಿಸಿದರು. ತರಬೇತಿ ಮತ್ತು ಛಾಂಪಿಯನ್‍ಶಿಪ್ 6ನೇ ಏಷಿಯನ್ ಇಂಡೋರ್ ಮತ್ತು ಮಾರ್ಷಲ್ ಆಟ್ರ್ಸ್ ಗೇಮ್ಸ್ ಮುಂತಾದ ಪ್ರಮುಖ ಅಂತರರಾಷ್ಟ್ರೀಯ ಪಂದ್ಯಾವಳಿಗಳ ಆಯ್ಕೆಗಾಗಿ ಪ್ರಮುಖ ವೇದಿಕೆಯಾಗಿಯೂ ಇದು ಕಾರ್ಯನಿರ್ವಹಿಸುತ್ತದೆ ಎಂದರು. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಿಕ್ ಬಾಕ್ಸಿಂಗ್ ಲೀಗ್ ಅಧ್ಯಕ್ಷ ಮಹದೇವೇಗೌಡರು ಹಾಗೂ ಕಿಂಬರ್ಲಿ ಕೂರ್ಗ್‍ನ ಪ್ರಮುಖ ಕೆ.ಜಿ.ಮದನ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.