Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*
  • *ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*
  • *ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*
  • *ಕೊಡಗು : ಆದಿವಾಸಿಗಳು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸಿ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*
  • *ಎಸ್.ಜಾನಕಿಯವರಿಗೆ ‘ಸಮರ್ಥ ಕನ್ನಡಿಗರು’ ಕೊಡಗು ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ*
  • *ಬರಪೊಳೆಯಲ್ಲಿ ಪತ್ರಕರ್ತರ ಸಾಹಸಮಯ ಜಲಕ್ರೀಡೆ*
  • *ಬಿಳಿಗೇರಿಯಲ್ಲಿ ಜು.18 ಮತ್ತು 19 ರಂದು ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ : ನೋಂದಣಿಗೆ ಜು.17 ಕೊನೆಯ ದಿನ*
  • *ಚಂದನಕೇರೆ ಹಾಡಿ ರಸ್ತೆ ಕಾಮಗಾರಿಗೆ ಚಾಲನೆ*
  • *ಮಾನವ ವನ್ಯಜೀವಿಗಳ ಸಂಘರ್ಷ : ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಗ್ರಾಮಸ್ಥರೊಂದಿಗೆ ಶಾಸಕ ಡಾ.ಮಂತರ್ ಗೌಡ ಸಭೆ*
  • *ಎಸ್.ವಡ್ಡಳ್ಳಿ ಗ್ರಾಮದಲ್ಲಿ ಕ್ಷೇತ್ರೋತ್ಸವ ಬೆಣ್ಣೆ ಹಣ್ಣಿನ ಕ್ಷೇತ್ರೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಕೇರಿ : ವಿದ್ಯಾಭ್ಯಾಸದೊಂದಿಗೆ ಉದ್ಯೋಗಾಧಾರಿತ ಕೌಶಲ್ಯ ಬೆಳೆಸಿಕೊಳ್ಳಿ : ಶಾಸಕ ಡಾ.ಮಂತರ್ ಗೌಡ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಕೇರಿ : ವಿದ್ಯಾಭ್ಯಾಸದೊಂದಿಗೆ ಉದ್ಯೋಗಾಧಾರಿತ ಕೌಶಲ್ಯ ಬೆಳೆಸಿಕೊಳ್ಳಿ : ಶಾಸಕ ಡಾ.ಮಂತರ್ ಗೌಡ ಸಲಹೆ*

ಅಕ್ಟೋಬರ್ 26, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.26 NEWS DESK : ಮುಂದಿನ ಶೈಕ್ಷಣಿಕ ಸಾಲಿನ ಒಳಗೆ ನೂತನ ಕಟ್ಟಡವನ್ನು ಪೂರ್ಣಗೊಳಿಸಿ ಕಾಲೇಜಿಗೆ ವರ್ಗಾಯಿಸುವುದರ ಮೂಲಕ ಶೈಕ್ಷಣಿಕ ವರ್ಷದಲ್ಲಿ ಹೊಸ ಕಟ್ಟಡದಲ್ಲಿ ಕಾಲೇಜು ಪ್ರಾರಂಭಿಸುವುದಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಾ.ಮಂತರ್‍ಗೌಡ ತಿಳಿಸಿದರು. ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಕಾಲೇಜು ಆವರಣದಲ್ಲಿ ನಡೆದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಪರಿಷತ್ತು, ಸಾಂಸ್ಕøತಿಕ, ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ವಿದ್ಯಾರ್ಥಿನಿಯರು ವಿಧ್ಯಾಭ್ಯಾಸದ ಜೊತೆಗೆ ಉದ್ಯೋಗಾಧಾರಿತ ಕೌಶಲ್ಯಗಳನ್ನು ರೂಢಿಸಿಕೊಂಡು ಯಶಸ್ವಿ ಪ್ರಜೆಗಳಾಗಿ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರೊ.ಸೀನಪ್ಪ, ವಿದ್ಯಾರ್ಥಿಗಳು ಉದಾತ್ತವಾದ ಆಲೋಚನೆಗಳು, ಆತ್ಮವಿಶ್ವಾಸ, ಶಿಸ್ತು, ಸತತ ಅಭ್ಯಾಸ, ಕನಸುಗಳನ್ನು ಸಾಕಾರಗೊಳಿಸುವಲ್ಲಿ ಪಡಬೇಕಾದ ಸತತ ಪರಿಶ್ರಮ ಮತ್ತಿತರ ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ್ ಪಿ.ಆರ್. ಅವರು ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ರೂಢಿಸಿಕೊಂಡು ತಮ್ಮ ಗುರಿಸಾಧನೆಗೆ ಪ್ರಯತ್ನ ಪಡಬೇಕು. ಯಾವುದೇ ಕಾರಣಕ್ಕೂ ತಂದೆ ತಾಯಿಗಳಿಗೆ ಅಗೌರವ ತೋರದೆ ಅವರ ಮಾರ್ಗದರ್ಶನದಂತೆ ಮನೆಯಲ್ಲಿಯೂ, ಗುರುಗಳ ಮಾರ್ಗದರ್ಶನದಂತೆ ಸಮಾಜದಲ್ಲಿಯೂ ಜೀವನ ನಡೆಸುವಂತೆ ತಿಳುವಳಿಕೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಸರಸ್ವತಿ ಡಿ.ಕೆ.ಅವರು ಈ ದಿನ ಉದ್ಘಾಟನೆಗೊಂಡಿರುವ ಸಾಂಸ್ಕೃತಿಕ ಮತ್ತು ಕ್ರೀಡೆ ಮತ್ತಿತರ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ವೇದಿಕೆಯಾಗಲಿದೆ. ಸಾಧ್ಯವಾದಷ್ಟು ಎಲ್ಲಾ ವಿದ್ಯಾರ್ಥಿಗಳು ತಮಗೆ ದೊರೆತಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಇಂಗ್ಲೀಷ್ ಸಹ ಪ್ರಾಧ್ಯಾಪಕರಾದ ಎನ್.ಪಿ.ಸತೀಶ್, ಗೆಜೆಟೆಡ್ ಮ್ಯಾನೇಜರ್ ಕೆ.ಪಿ.ರವಿಕಿರಣ್, ದೈಹಿಕ ಶಿಕ್ಷಣ ನಿರ್ದೇಶಕರಾದ ರಾಖಿ ಪೂವಣ್ಣ, ವಿದ್ಯಾರ್ಥಿ ಸಂಘದ ಎಲ್ಲಾ ಪದಾಧಿಕಗಳು ಇದ್ದರು. ಆಶಿತಾ ಮತ್ತು ತಂಡದವರು ಪ್ರಾರ್ಥಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ ಸಂಚಾಲಕರಾದ ನಿರ್ಮಲಾ ಅವರು ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಕಿಶೋರ್ ಅವರು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಪ್ರಥಮ ಪದವಿ ತರಗತಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*

ಜುಲೈ 15, 2026

*ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*

ಜುಲೈ 15, 2026

*ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*

ಜುಲೈ 15, 2026

*ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*

ಜುಲೈ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.15 NEWS DESK : ಮೈಸೂರು ದೇಸಿರಂಗ ಸಾಂಸ್ಕøತಿಕ ಸಂಸ್ಥೆ ಇವರು ವಿಚಾರವಾದಿ ಪ್ರೊ.ಕೆ.ರಾಮದಾಸ್ ಅವರ ನೆನಪಿನಲ್ಲಿ ಇತ್ತೀಚೆಗೆ…

*ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*

ಜುಲೈ 15, 2026

*ಕೊಡಗು : ಆದಿವಾಸಿಗಳು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸಿ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*

ಜುಲೈ 15, 2026

*ಎಸ್.ಜಾನಕಿಯವರಿಗೆ ‘ಸಮರ್ಥ ಕನ್ನಡಿಗರು’ ಕೊಡಗು ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ*

ಜುಲೈ 15, 2026

*ಬರಪೊಳೆಯಲ್ಲಿ ಪತ್ರಕರ್ತರ ಸಾಹಸಮಯ ಜಲಕ್ರೀಡೆ*

ಜುಲೈ 15, 2026

*ಬಿಳಿಗೇರಿಯಲ್ಲಿ ಜು.18 ಮತ್ತು 19 ರಂದು ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ : ನೋಂದಣಿಗೆ ಜು.17 ಕೊನೆಯ ದಿನ*

ಜುಲೈ 15, 2026

*ಚಂದನಕೇರೆ ಹಾಡಿ ರಸ್ತೆ ಕಾಮಗಾರಿಗೆ ಚಾಲನೆ*

ಜುಲೈ 15, 2026

*ಮಾನವ ವನ್ಯಜೀವಿಗಳ ಸಂಘರ್ಷ : ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಗ್ರಾಮಸ್ಥರೊಂದಿಗೆ ಶಾಸಕ ಡಾ.ಮಂತರ್ ಗೌಡ ಸಭೆ*

ಜುಲೈ 15, 2026

*ಎಸ್.ವಡ್ಡಳ್ಳಿ ಗ್ರಾಮದಲ್ಲಿ ಕ್ಷೇತ್ರೋತ್ಸವ ಬೆಣ್ಣೆ ಹಣ್ಣಿನ ಕ್ಷೇತ್ರೋತ್ಸವ*

ಜುಲೈ 15, 2026

*ಬಿ.ಕೆ.ಹರಿಪ್ರಸಾದ್ ರನ್ನು ಭೇಟಿಯಾದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ : ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಕುರಿತು ಚರ್ಚೆ*

ಜುಲೈ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.