Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*
  • *ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*
  • *ಮುಂದುವರೆದ ವಸತಿ ರಹಿತರ ಅಹೋರಾತ್ರಿ ಧರಣಿ*
  • *ವಾಂಡರ‍್ಸ್ ಶಿಬಿರ ಸಮಾರೋಪ : ಮಕ್ಕಳು ದೇಶ ಭಕ್ತರಾಗಿ ಬಾಳಬೇಕು : ಕ್ಯಾ.ಕಿಮ್ಮುಡಿರ ಶಿವಪ್ರಕಾಶ್*
  • *ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*
  • *ಹಾರಂಗಿಯಿಂದ 500 ಕ್ಯೂಸೆಕ್ ನೀರು ಹರಿಸಲು ಆದೇಶ*
  • *ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*
  • *ಗೋಣಿಮರೂರು ಗ್ರಾಮದಲ್ಲಿ ಬಂಡಿಯಮ್ಮ ದೇವತಾ ಮೂರ್ತಿ ಪ್ರತಿಷ್ಠಾಪನೆ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮರ್ಕರ ಡೌನ್ಲ್ ಗಾಲ್ಫ್ ಕ್ಲಬ್ ಹಿರಿಮೆಯ ಕಿರೀಟಕ್ಕೆ ಮತ್ತೊಂದು ಗರಿ : ಭಾರತದ  ಗಾಲ್ಫ್ ಕ್ಲಬ್ ಗಳಲ್ಲಿಯೇ ಮೊದಲ ಒಳಾಂಗಣ ಗಾಲ್ಪ್ ಕ್ರೀಡಾಸೌಲಭ್ಯಕ್ಕೆ ಚಾಲನೆ : 7 ಕೋಟಿ ರೂ. ವೆಚ್ಚದ ನೂತನ ಸಭಾಂಗಣ, ಕ್ರೀಡಾಂಗಣ ಉದ್ಘಾಟನೆ*  
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮರ್ಕರ ಡೌನ್ಲ್ ಗಾಲ್ಫ್ ಕ್ಲಬ್ ಹಿರಿಮೆಯ ಕಿರೀಟಕ್ಕೆ ಮತ್ತೊಂದು ಗರಿ : ಭಾರತದ  ಗಾಲ್ಫ್ ಕ್ಲಬ್ ಗಳಲ್ಲಿಯೇ ಮೊದಲ ಒಳಾಂಗಣ ಗಾಲ್ಪ್ ಕ್ರೀಡಾಸೌಲಭ್ಯಕ್ಕೆ ಚಾಲನೆ : 7 ಕೋಟಿ ರೂ. ವೆಚ್ಚದ ನೂತನ ಸಭಾಂಗಣ, ಕ್ರೀಡಾಂಗಣ ಉದ್ಘಾಟನೆ*  

ಅಕ್ಟೋಬರ್ 27, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.27 : ಭಾರತದ ಗಾಲ್ಫ್  ಕ್ಲಬ್ ಗಳಲ್ಲಿಯೇ ಪ್ರಥಮ ಎಂಬ ಹಿರಿಮೆಗೆ ಕಾರಣವಾಗಿರುವ ಮಡಿಕೇರಿ ಹೊರವಲಯದಲ್ಲಿರುವ ಮರ್ಕರ ಡೌನ್ಸ್ ಗಾಲ್ಫ್ ಕ್ಲಬ್ ನಲ್ಲಿ ಅಂದಾಜು 7 ಕೋಟಿ ರೂ. ವೆಚ್ಚದಲ್ಲಿ ನಿಮಿ೯ಸಲಾಗಿರುವ ಸಭಾಭವನ, ಒಳಾಂಗಣ ಗಾಲ್ಫ್ ಕ್ರೀಡಾ ಸೌಲಭ್ಯ, ನೂತನ ಬಿಲಿಯಡ್ಸ್೯ ಕ್ರೀಡಾಂಗಣವನ್ನು ದಾನಿಗಳೂ ಆದ, ಎಕ್ಸೆಲ್ ಸಂಸ್ಥೆಯ ಪಾಲುದಾರ ಮಹೀಂದ್ರನ್ ಬಾಲಚಂದ್ರನ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ನಿಸಗ೯ದ ಮಡಿಲಲ್ಲಿರುವ ಮರ್ಕರ ಡೌನ್ಸ್ ಗಾಲ್ಫ್ ಕ್ಲಬ್ ನಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಒಳಾಂಗಣ ಗಾಲ್ಫ್ ಮೈದಾನ ನಿಮಾ೯ಣವಾಗಿರುವುದು  ಕೊಡಗಿನಲ್ಲಿ ಗಾಲ್ಫ್ ಕ್ರೀಡಾ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡಿದಂತಾಗಿದೆ, ನನ್ನ ಸಂಸ್ಥೆ ಟುವಡ್ಸ್ ಈಕ್ವಲ್ ಫೌಂಡೇಷನ್ ಮೂಲಕ ಈಗಾಗಲೇ ಮರ್ಕರ ಡೌನ್ಸ್ ಗಾಲ್ಫ್ ಕ್ಲಬ್ ನ ಸಿಬ್ಬಂದಿಗಳ ಮಕ್ಕಳಿಗೆ ಸೂಕ್ತ ಶಿಕ್ಷಣ ಸೌಲಭ್ಯ ಕಲ್ಪಿಸುತ್ತಿದ್ದು, ಮುಂದಿನ ದಿನಗಳಲ್ಲಿಯೂ ಅಗತ್ಯ ನೆರವು ನೀಡುವುದಾಗಿ ಘೋಷಿಸಿದರು. ಮರ್ಕರ ಡೌನ್ಸ್ ಗಾಲ್ಪ್ ಕ್ಲಬ್ ಅಧ್ಯಕ್ಷ ಐ.ಕೆ.ಅನಿಲ್ ಮಾತನಾಡಿ,  1914 ರಲ್ಲಿ ಸ್ಥಾಪನೆಯಾದ ಮರ್ಕರ ಡೌನ್ಸ್ ಗಾಲ್ಪ್ ಕ್ಲಬ್ ಪಾಲಿಗೆ ಸ್ಮರಣೀಯ ದಿನ ಇದಾಗಿದ್ದು 7 ಕೋಟಿ ರೂ. ವೆಚ್ಚದಲ್ಲಿ ಹಲವಷ್ಟು ವಿನೂತನ ಸೌಲಭ್ಯಗಳನ್ನು ಇದೀಗ ಹೊಂದುವಂತಾಗಿದೆ ಎಂದು ಹಷ೯ ವ್ಯಕ್ತಪಡಿಸಿದರು. ಇದೇ ಸಂದಭ೯ ನೂತನ  ಬಿಲಿಯಡ್ಸ್೯  ಕ್ರೀಡಾಂಗಣಕ್ಕೆ ಚಾಲನೆ ನೀಡಿ ಮಾತನಾಡಿದ ಸಕಲೇಶಪುರ ಮೂಲದ ಅಂತರರಾಷ್ಟ್ರೀಯ ಸ್ನೂಕರ್ ಚಾಂಪಿಯನ್ ನಟಾಷ ಚೇತನ್, ಗಾಲ್ಫ್ ನಂತೆಯೇ ಸ್ನೂಕರ್ ಕೂಡ ಛಲ ಮತ್ತು ಗುರಿಯನ್ನು ಪ್ರಧಾನವಾಗಿ ಹೊಂದಿರುವ ಕ್ರೀಡೆಯಾಗಿದೆ ಎಂದರು. ಐ.ಕೆ.ರಾಹುಲ್ ನಿರೂಪಿಸಿದ ಕಾಯ೯ಕ್ರಮದಲ್ಲಿ ಮರ್ಕರ ಡೌನ್ಸ್ ಗಾಲ್ಫ್ ಕ್ಲಬ್  ಆಯೋಜಿಸಿದ್ದ ಟಿ.ಆರ್ ಬಾಲಚಂದ್ರನ್  ಹೆಸರಿನ  6 ನೇ ಆವೃತ್ತಿಯ ಗಾಲ್ಪ್ ಪಂದ್ಯಾವಳಿ ಸಮಿತಿ ಅಧ್ಯಕ್ಷ ಕೆ.ಪಿ.ರಂಜಿತ್ ವಂದಿಸಿದರು. ಟಿ.ಆರ್.ಬಾಲಚಂದ್ರನ್ ಗಾಲ್ಪ್ ಪಂದ್ಯಾವಳಿಯ ವಿಜೇತರಿಗೆ ಬಹುಮಾನ ವಿತರಿಸಿದರು. ಕ್ಲಬ್ ನ ಪ್ರಧಾನ ಕಾಯ೯ದಶಿ೯ ಕೆ.ಹರೀಶ್ ಅಪ್ಪಣ್ಣ, ಸಂಗೀತಾ ಮಹೀಂದ್ರನ್, ಚಿಕ್ಕಮಗಳೂರು ಗಾಲ್ಪ್ ಕ್ಲಬ್ ಅಧ್ಯಕ್ಷ ಸುದಶ೯ನ್, ಉಪಾಸಿ ಕ್ರೀಡಾ ಸಮಿತಿ ಅಧ್ಯಕ್ಷ ಸಿ.ಎಂ.ಅಪ್ಪಣ್ಣ, ಕೊಡಗು ವೈಲ್ಡ್ ಲೈಫ್ ಸೊಸೈಟಿ ಅಧ್ಯಕ್ಷ ಕೆ.ಎ.ಚಂಗಪ್ಪ, ಕನಾ೯ಟಕ ಪ್ಲಾಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಕೆ.ರಾಜೀವ್, ನಿವೖತ್ತ ಅರಣ್ಯ ಸಂರಕ್ಷಣಾಧಿಕಾರಿ ರಾಮಲಿಂಗೇಗೌಡ  ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*

ಮೇ 8, 2026

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026

*ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 8, 2026

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 8 NEWS DESK : 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್6 ಭಾಗಮಂಡಲ ಫೀಡರ್‍ನಲ್ಲಿ ಮೇ, 11…

*ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 8, 2026

*ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*

ಮೇ 8, 2026

*ಮುಂದುವರೆದ ವಸತಿ ರಹಿತರ ಅಹೋರಾತ್ರಿ ಧರಣಿ*

ಮೇ 8, 2026

*ವಾಂಡರ‍್ಸ್ ಶಿಬಿರ ಸಮಾರೋಪ : ಮಕ್ಕಳು ದೇಶ ಭಕ್ತರಾಗಿ ಬಾಳಬೇಕು : ಕ್ಯಾ.ಕಿಮ್ಮುಡಿರ ಶಿವಪ್ರಕಾಶ್*

ಮೇ 8, 2026

*ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*

ಮೇ 8, 2026

*ಹಾರಂಗಿಯಿಂದ 500 ಕ್ಯೂಸೆಕ್ ನೀರು ಹರಿಸಲು ಆದೇಶ*

ಮೇ 8, 2026

*ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*

ಮೇ 8, 2026

*ಗೋಣಿಮರೂರು ಗ್ರಾಮದಲ್ಲಿ ಬಂಡಿಯಮ್ಮ ದೇವತಾ ಮೂರ್ತಿ ಪ್ರತಿಷ್ಠಾಪನೆ* 

ಮೇ 8, 2026

*ಕೋರಗಲ್ಲು ಬಸವೇಶ್ವರ ಸ್ವಾಮಿ ವಿಗ್ರಹ ಪುನರ್  ಪ್ರತಿಷ್ಠಾಪನೆ* 

ಮೇ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.