Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನ.3 ರಂದು ಸಮಥ೯ ಕನ್ನಡಿಗರು ಸಂಸ್ಥೆಯಿಂದ ವೈವಿಧ್ಯಮಯ ಕಾಯ೯ಕ್ರಮ : ಸಾಧಕರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನ.3 ರಂದು ಸಮಥ೯ ಕನ್ನಡಿಗರು ಸಂಸ್ಥೆಯಿಂದ ವೈವಿಧ್ಯಮಯ ಕಾಯ೯ಕ್ರಮ : ಸಾಧಕರಿಗೆ ಸನ್ಮಾನ*

ಅಕ್ಟೋಬರ್ 29, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.29 NEWS DESK : ಸಮಥ೯ ಕನ್ನಡಿಗರು ಸಂಸ್ಥೆಯ ಕೊಡಗು ಜಿಲ್ಲಾ ಘಟಕದಿಂದ ನ.3 ರಂದು ಮಡಿಕೇರಿಯ ಓಂಕಾರ ಸದನದಲ್ಲಿ ನಿಮ್ಮ ಪ್ರತಿಭೆ – ನಮ್ಮ ವೇದಿಕೆ ಕಾಯ೯ಕ್ರಮ ಆಯೋಜಿಸಲಾಗಿದ್ದು, ಈ ಸಂದಭ೯ ಜಿಲ್ಲೆಯ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನದ ಗೌರವಾಪ೯ಣೆ ನೆರವೇರಲಿದೆ ಎಂದು ಸಮಥ೯ ಕನ್ನಡಿಗರು ಸಂಸ್ಥೆಯ ಜಿಲ್ಲಾ ಸಂಚಾಲಕಿ ಕೆ. ಜಯಲಕ್ಷ್ಮಿ ಮಾಹಿತಿ ನೀಡಿದ್ದಾರೆ.

ಈ ವಷ೯ ಸಮಥ೯ ಕನ್ನಡಿಗರು ಸಂಸ್ಥೆಯಿಂದ ಸನ್ಮಾನಕ್ಕೆ ಭಾಜನರಾದವರು ::  ಟಿ.ಪಿ ರಮೇಶ್ ( ಸಾಹಿತ್ಯ ಸಂಘಟನೆ) , ಕುಂಡ್ಯೊಳಂಡ ದಿನೇಶ್ ಕಾಯ೯ಪ್ಪ (ಕ್ರೀಡಾ ಸಂಘಟನೆ) ಆರ್ .ಕೆ ಬಾಲಚಂದ್ರ ( ಕನ್ನಡದಲ್ಲಿ ಬ್ಯಾಂಕಿಂಗ್ ಮಾಗ೯ದಶ೯ನ) ಅರುಣ್ ಶೆಟ್ಟಿ (ಸಮಾಜಸೇವೆ) , ತೇಲಪಂಡ ಆರತಿ ಸೋಮಯ್ಯ (ಶಿಕ್ಷಣ), , ನಿಖಿಲ್ ರಾಮಮೂತಿ೯ ( ಬಿದಿರು ಕೖಷಿ), ಚಿತ್ರಾ ಆಯ೯ನ್ (ಸಂಗೀತ), ಸಂಗೀತ ರವಿರಾಜ್ (ಸಾಹಿತ್ಯ), ಎಸ್ ಕೆ ಲಕ್ಷ್ಮೀಶ್ (ಮಾಧ್ಯಮ), ಓಬಳಿ (ಪೌರಸೇವೆ) ಬೆಂಗಳೂರಿನ ಲಕ್ಷ್ಮಿ ಲಿಂಗೇಶ್ (ಸಮಾಜಮುಖಿ ಕಾಯ೯)  ನ.3 ರಂದು ಬೆಳಗ್ಗೆ 10 ಗಂಟೆಗೆ ಆಯೋಜಿತ ಸಭಾಕಾಯ೯ಕ್ರಮವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಜಿಲ್ಲಾ ಜಾನಪದ ಪರಿಷತ್ ಖಜಾಂಜಿ ಎಸ್.ಎಸ್ ಸಂಪತ್ ಕುಮಾರ್ ಉದ್ಘಾಟಿಸಲಿದ್ದಾರೆ, ವೈದ್ಯ ಸಾಹಿತಿ ಡಾ, ಕುಶ್ವಂತ್ ಕೋಳಿಬೈಲು, ಸಮಥ೯ ಕನ್ನಡಿಗರು ಸಂಸ್ಥೆಯ ರಾಜ್ಯಾಧ್ಯಕ್ಷ ಲಿಂಗೇಶ್ ಹುಣಸೂರು, ಪಾಲ್ಗೊಳ್ಳಲಿದ್ದಾರೆ. ತರುವಾಯ ನಡೆಯುವ ಕವಿಗೋಷ್ಟಿಯ ಅಧ್ಯಕ್ಷತೆಯನ್ನು ಆನಂದ್ ದೆಗ್ಗನಹಳ್ಳಿ ವಹಿಸಲಿದ್ದು, ಕವಿಗೋಷ್ಟಿಯಲ್ಲಿ ಬಿ.ಜಿ ಅನಂತಶಯನ, ಗಿರೀಶ್ ಕಿಗ್ಗಾಲು, ಡಾ.ಸತೀಶ್, ಸಂಗೀತಾ ರವಿರಾಜ್, ರಂಜಿತ್ ಕವಲಪಾರ, ಕೃಪಾ ದೇವರಾಜ್, ಶ್ವೇತಾರವೀಂದ್ರ, ಹೇಮಂತ್ ಪಾರೇರ, ಸಹನಾ ಕಾಂತಬೈಲು, ಹರಿಣಿ ವಿಜಯ್, ಹೇಮಂತ್, ಹೆರೂರು, ಶ್ವೇತಾ ರವೀಂದ್ರ, ವಿನೋದ್ ಮೂಡಗದ್ದೆ ಪಾಲ್ಗೊಳ್ಳಲಿದ್ದಾರೆ. ಸಂಜೆ 3.30 ಗಂಟೆಗೆ ಲಿಂಗೇಶ್ ಹುಣಸೂರು ಅಧ್ಯಕ್ಷತೆಯಲ್ಲಿ ಆಯೋಜಿತ ಸಾಧಕರಿಗೆ ಸನ್ಮಾನ ಮತ್ತು ಸಮಾರೋಪ ಕಾಯ೯ಕ್ರಮದಲ್ಲಿ ಸನ್ಮಾನವನ್ನು ಹಿರಿಯ ಲೇಖಕಿ ರಾಜಲಕ್ಷ್ಮಿ ಗೋಪಾಲಕೖಷ್ಣ ನೆರವೇರಿಸಲಿದ್ದು, ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಹೆಚ್.ಟಿ, ಜಿಲ್ಲಾ ಹೋಂಸ್ಟೇ ಅಸೋಸಿಯೇಷನ್ ಪ್ರಧಾನ ಕಾಯ೯ದಶಿ೯ ಅಂಬೆಕಲ್ ನವೀನ್, ಮಡಿಕೇರಿ ಎಲ್ ಐಸಿ ಯ ಶಾಖಾಧಿಕಾರಿ ದೀಪಕ್ ಕುಮಾರ್ ಪಾಲ್ಗೊಳ್ಳಲಿದ್ದಾರೆ.  ಅಂದು ಜಾನಪದ ನೖತ್ಯ, ಕನ್ನಡ ನೖತ್ಯ, ಸಮೂಹಗಾಯನ, ಪ್ರಬಂಧ, ಚಿತ್ರಕಲಾ ಸ್ಪಧೆ೯ಗಳು ಆಯೋಜಿತವಾಗಿದೆ ಎಂದೂ ಸಂಸ್ಥೆಯ ಸಂಚಾಲಕಿ ಕೆ ಜಯಲಕ್ಷ್ಮಿ ಮಾಹಿತಿ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.