Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಪ್ರತಿಯೊಬ್ಬರೂ ಆರೋಗ್ಯದ ಕಡೆ ಗಮನಹರಿಸಿ : ಡಾ.ಶೈಲಜಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಪ್ರತಿಯೊಬ್ಬರೂ ಆರೋಗ್ಯದ ಕಡೆ ಗಮನಹರಿಸಿ : ಡಾ.ಶೈಲಜಾ*

ಅಕ್ಟೋಬರ್ 29, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.29 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ನೀಮಾ ಕೊಡಗು ಇವರ ಸಹಯೋಗದೊಂದಿಗೆ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯು ಮಹಿಳಾ ಸಬಲೀಕರಣಕ್ಕಾಗಿ ಆಯುರ್ವೇದ ಘೋಷವಾಕ್ಯದೊಂದಿಗೆ, ಮೇಕೇರಿ ಬಳಿಯ ಸತ್ಯಸಾಯಿ ಮಂದಿದಲ್ಲಿ ನಡೆಯಿತು. ರಾಷ್ಟ್ರೀಯ ಆಯುರ್ವೇದ ದಿನಾಚರಣೆಯಲ್ಲಿ ಯೋಗ ಪ್ರಾತ್ಯಾಕ್ಷಿಕೆ ಹಾಗೂ ಶ್ರೀ ಧನ್ವಂತರಿ ಹೋಮ ಜರುಗಿತು. ಜಿಲ್ಲಾ ಆಯುಷ್ ಅಧಿಕಾರಿ ಡಾ. ಜಿ.ಶೈಲಜಾ ಮಾತನಾಡಿ, ಜಾಗತಿಕ ಆರೋಗ್ಯಕ್ಕಾಗಿ ಆಯುರ್ವೇದ ನಾವಿನ್ಯತೆ ಕುರಿತು ಮಾಹಿತಿ ನೀಡಿದರು. ಆಯುಷ್ ಇಲಾಖೆಯಿಂದ ಒಂದು ವಾರದಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಹೆಣ್ಣು ಮಕ್ಕಳ ಯೋಗ ಕ್ಷೇಮದಲ್ಲಿ ಆಯುರ್ವೇದದ ಪಾತ್ರ, ಪರಿಸರ ರಕ್ಷಣೆ ಮತ್ತು ಸಸ್ಯ ಹಾಗೂ ಪ್ರಾಣಿಗಳ ಯೋಗ ಕ್ಷೇಮದಲ್ಲಿ ಆಯುರ್ವೇದದ ಪಾತ್ರ ಹಾಗೂ 22 ರಿಂದ 45 ವಯಸ್ಸಿನ ಮಹಿಳೆಯರ ಯೋಗ ಕ್ಷೇಮದಲ್ಲಿ ಆಯುರ್ವೇದದ ಪಾತ್ರ, ಮಾನವನ ಸ್ವಾಸ್ಥ್ಯ ರಕ್ಷಣೆ ಹಾಗೂ ಯೋಗ ಕ್ಷೇಮದಲ್ಲಿ ಆಯುರ್ವೇದದ ಪಾತ್ರ ಮತ್ತು 45 ವರ್ಷ ಮೇಲ್ಪಟ್ಟ ಮಹಿಳೆಯರ ಯೋಗ ಕ್ಷೇಮದಲ್ಲಿ ಆಯುರ್ವೇದದ ಪಾತ್ರಗಳ ಬಗ್ಗೆ ನಡೆಸಲಾದ ಕಾರ್ಯಕ್ರಮಗಳ ಬಗ್ಗೆ ಸಭೆಯಲ್ಲಿ ವಿವರಿಸಿದರು. ಜನ ಸಾಮಾನ್ಯರಲ್ಲಿ ಆಯುರ್ವೇದ ಮತ್ತು ಆಯುಷ್ ಪದ್ಧತಿಯ ಮಹತ್ವವನ್ನು ತಿಳಿಸಿ ಅರಿವು ಮೂಡಿಸುವ ಉದ್ದೇಶದಿಂದ ಆಯುರ್ವೇದ ದಿನವನ್ನು ಎಲ್ಲೆಡೆ ಆಚರಿಸಲಾಗುತ್ತಿದೆಎಂದು ಡಾ.ಶೈಲಜಾ ನುಡಿದರು. ಕೊಡಗಿನಾದ್ಯಂತ ಆಯುಷ್ ಪದ್ಧತಿಯನ್ನು ಮನೆ ಮನೆಗೆ ತಲುಪಿಸುವ ಹಾಗೂ ‘ನನ್ನ ಆರೋಗ್ಯ ನನ್ನ ಹಕ್ಕು’ ಎಂಬ ಅಂತರಾಷ್ಟ್ರೀಯ ಆರೋಗ್ಯ ದಿನದ ಘೋಷವಾಕ್ಯದಂತೆ ಕಾರ್ಯ ನಿರ್ವಹಿಸಲು ಶ್ರಮಿಸಲಾಗಿದೆ ಎಂದರು. ಮೇಕೇರಿ ಸತ್ಯಸಾಯಿ ಮಂದಿರದ ಅಧ್ಯಕ್ಷ ಸೋಮಣ್ಣ ಮಾತನಾಡಿ, ಆಯುರ್ವೇದವು ಪುರಾತನ ಕಾಲದ ಔಷಧ ಪದ್ಧತಿಯಾಗಿದ್ದು, ಈ ಪದ್ಧತಿಯನ್ನು ಪ್ರತಿಯೊಬ್ಬರೂ ಅನುಸರಿಸಿ ತಮ್ಮ ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನಹರಿಸಬೇಕು ಎಂದರು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತ ಅಧಿಕಾರಿ ರೋಹಿಣಿ ಮಾತನಾಡಿ, ಆಯುರ್ವೇದ ಮತ್ತು ಆಯುಷ್ ಪದ್ಧತಿಯು ಯಾವುದೇ ಅಡ್ಡ ಪರಿಣಾಮ ಇಲ್ಲದ ಒಂದು ಚಿಕಿತ್ಸಾ ಪದ್ಧತಿಯಾಗಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸಾರ್ವಜನಿಕರು ಒಲವು ತೋರಿಸಬೇಕೆಂದು ಆಶಯ ವ್ಯಕ್ತಪಡಿಸಿದರು. ಕುಶಾಲನಗರದ ಯೋಗಕ್ಷೇಮ ಆಸ್ಪತ್ರೆಯ ಡಾ.ಶ್ಯಾಮ್ ಭಟ್ ಮಹಿಳಾ ಸಬಲೀಕರಣಕ್ಕಾಗಿ ಆಯುರ್ವೇದ ಎಂಬ ವಿಷಯ ಕುರಿತು ಮಾತನಾಡಿ ‘ಮಹಿಳೆಯರ ಆರೋಗ್ಯ ಕುಟುಂಬದವರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಆದ್ದರಿಂದ ಕುಟುಂಬದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು. ಕುಟುಂಬದಲ್ಲಿ ಗರ್ಭಿಣಿಯರು, ಬಾಣಂತಿಯರು ಇದ್ದಲ್ಲಿ ಅವರ ಆಹಾರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವವರು ಹಿರಿಯ ಮಹಿಳೆಯರು ಆಗಿದ್ದಾರೆ. ಆರ್ಯುವೇದದಲ್ಲಿಯೂ ಸಹ ಇದನ್ನೆ ಹೇಳಲಾಗುತ್ತದೆ ಎಂದರು. ಕೊಡಗು ನೀಮಾ ಸಂಸ್ಥೆಯ ಅಧ್ಯಕ್ಷ ಡಾ.ರಾಜಾರಾಂ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಆಯುರ್ವೇದಕ್ಕೆ ಜಾಗತಿಕ ಮಾನ್ಯತೆ ದೊರೆತಿರುವುದು ವಿಶೇಷವಾಗಿದೆ ಎಂದರು. ಕೊಡಗು ಜಿಲ್ಲಾ ಆಯುಷ್ ಇಲಾಖೆಯ ಎಲ್ಲಾ ವೈದ್ಯಾಧಿಕಾರಿಗಳು ಇದ್ದರು. ಸುಮಾರು 150 ಜನರು ಕಾರ್ಯಕ್ರಮದ ಉಪಯೋಗ ಪಡೆದುಕೊಂಡರು. ಉಚಿತ ಆರೋಗ್ಯ ತಪಾಸಣೆ ನಡೆಯಿತು. ಉಪ ಮುಖ್ಯ ವೈದ್ಯಾಧಿಕಾರಿ ಡಾ.ಶುಭಾ.ಕೆ.ಜಿ. ಪ್ರಾರ್ಥಿಸಿದರು. ಡಾ.ಸೌಮ್ಯ ನಿರೂಪಿಸಿದರು, ನಿಮಾ ಕೊಡಗು ಸಂಸ್ಥೆಯ ಸದಸ್ಯರಾದ ಡಾ.ರೋಷನ್ ಸ್ವಾಗತಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.