Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*
  • *ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*
  • *ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
  • *ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*
  • *ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*
  • *ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*
  • *ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ಫಾತಿಮ ಪ್ರೌಢಶಾಲೆಯಲ್ಲಿ ಹಸಿರು ದೀಪಾವಳಿ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ಫಾತಿಮ ಪ್ರೌಢಶಾಲೆಯಲ್ಲಿ ಹಸಿರು ದೀಪಾವಳಿ ಆಚರಣೆ*

ಅಕ್ಟೋಬರ್ 30, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಅ.30 NEWS DESK : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ಕುಶಾಲನಗರ ಫಾತಿಮ ಪ್ರೌಢಶಾಲೆಯಲ್ಲಿ ಇಕೋ ಕ್ಪಬ್ ವತಿಯಿಂದ ಸ್ವಚ್ಛ ಹಾಗೂ ಸ್ವಸ್ಥ ದೀಪಾವಳಿ ಗೋ ಗ್ರೀನ್ ಅಭಿಯಾನದ ಅಂಗವಾಗಿ ಕುಶಾಲನಗರ ಫಾತಿಮ ಪ್ರೌಢಶಾಲೆಯಲ್ಲಿ‌ ವಿದ್ಯಾರ್ಥಿಗಳು ಹಣತೆ ಬೆಳಗಿಸಿ, ಹಸಿರು ದೀಪಾವಳಿ ಆಚರಿಸುವ ಮೂಲಕ ಸಂಭ್ರಮಿಸಿದರು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಮಾಲಿನ್ಯಕಾರಿ ಪಟಾಕಿ ತ್ಯಜಿಸಿ ಮಾಲಿನ್ಯ ತಡೆಯಿರಿ ಎಂಬ‌ ಘೋಷವಾಕ್ಯದೊಂದಿಗೆ ಮಣ್ಣಿನ ಹಣತೆ ( ದೀಪ) ಬೆಳಗಿಸಿ ಹಸಿರು ದೀಪಾವಳಿ ಆಚರಿಸುವ ಕುರಿತ ಪರಿಸರ ಸಂದೇಶ ಸಾರಿದರು. ಹಸಿರು ದೀಪಾವಳಿ ಆಚರಣೆಗೆ ಚಾಲನೆ ನೀಡಿದ ಶಾಲೆಯ ಮುಖ್ಯ ಶಿಕ್ಷಕ ಜಫ್ರಿ ಡಿ’ಸಿಲ್ವ, ವಿದ್ಯಾರ್ಥಿಗಳೆಲ್ಲರೂ ಪಟಾಕಿ ತ್ಯಜಿಸಿ ಹಣತೆ ಬೆಳಗಿಸುವ ಮೂಲಕ ಹಸಿರು ದೀಪಾವಳಿ ಆಚರಿಸುವ ಮೂಲಕ ಪರಿಸರ ಸಂರಕ್ಷಣೆಗೆ ಪಣ ತೊಡಬೇಕು ಎಂದರು. ಹಸಿರು ದೀಪಾವಳಿ ಆಚರಣೆ ಕುರಿತು ಶಿಕ್ಷಕಿ ಅನಿತಾ ಸುಪ್ರಿಯ ವಿದ್ಯಾರ್ಥಿಗಳಿಗೆ  ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾರ್ಥಿಗಳು ಹಣತೆ ಬೆಳಗಿಸಿ, ದೀಪಾವಳಿ ಆಚರಿಸುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು. ಜಿಲ್ಲಾ ಗೈಡ್ಸ್ ವಿಭಾಗದ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ ಮಾತನಾಡಿ, ವಿದ್ಯಾರ್ಥಿಗಳು ಮಾಲಿನ್ಯಕಾರಿ ಪಟಾಕಿ ಸಿಡಿದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು. ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಎಂ.ಎಸ್.ಗಣೇಶ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮನ್ನು ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಹಸಿರು ದೀಪಾವಳಿ ಆಚರಣೆಯ ಮಹತ್ವ ತಿಳಿಸಿದ ವಿಜ್ಞಾನ ಶಿಕ್ಷಕ ಕಿರಣ್ ಪ್ರದೀಪ್ ಪೌಲ್, ಹಸಿರು ದೀಪಾವಳಿ ಕುರಿತ ಪರಿಸರ ಘೋಷಣೆಗಳನ್ನು ತಿಳಿಸಿದರು. ಸ್ಕೌಟ್ ಮಾಸ್ಟರ್ ಎಂ.ಎಲ್.ಜಾನ್ಸನ್, ಗೈಡ್ ಕ್ಯಾಪ್ಟನ್ ಶಿಫಾನತ್, ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು. ನಂತರ ವಿದ್ಯಾರ್ಥಿಗಳು ಮಣ್ಣಿನ ಗಣತಿಯನ್ನು ಬೆಳಗಿಸುವ ಮೂಲಕ ಪಟಾಕಿ ತ್ಯಜಿಸಿ-ಮಾಲಿನ್ಯ ತಡೆಯಿರಿ, ಹಸಿರು ದೀಪಾವಳಿ- ಆಚರಿಸೋಣ ಬನ್ನಿ, ಹಸಿರು ದೀಪಾವಳಿ-ಪರಿಸರ ದೀಪಾವಳಿ – ಎಂಬಿತ್ಯಾದಿ ಘೋಷಣೆಗಳನ್ನು ಕೂಗಿ ಪ್ರಚುರಪಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.18 : ಭಾಗಮಂಡಲದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್ ನ ಕಟ್ಟಡದ…

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026

*ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*

ಆಗಷ್ಟ್ 18, 2026

*ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*

ಆಗಷ್ಟ್ 18, 2026

*ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*

ಆಗಷ್ಟ್ 18, 2026

*ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.