Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿದ್ಯಾಲಯದ ನೂತನ ವೆಬ್ ಸೈಟ್ ಗೆ ಚಾಲನೆ : ವಿದ್ಯಾಸಂಸ್ಥೆಗಳಲ್ಲಿ ಶಿಕ್ಷಣದೊಂದಿಗೆ ಸಂಸ್ಕಾರದ ಕಲಿಕೆಯೂ ಮುಖ್ಯವಾಗಬೇಕು : ಪತ್ರಕತ೯ ಅನಿಲ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿದ್ಯಾಲಯದ ನೂತನ ವೆಬ್ ಸೈಟ್ ಗೆ ಚಾಲನೆ : ವಿದ್ಯಾಸಂಸ್ಥೆಗಳಲ್ಲಿ ಶಿಕ್ಷಣದೊಂದಿಗೆ ಸಂಸ್ಕಾರದ ಕಲಿಕೆಯೂ ಮುಖ್ಯವಾಗಬೇಕು : ಪತ್ರಕತ೯ ಅನಿಲ್*

ಅಕ್ಟೋಬರ್ 30, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.30 NEWS DESK : ಶಿಕ್ಷಣ ಸಂಸ್ಥೆಗಳು ಭಾರತೀಯತೆಯೊಂದಿಗೆ ಉತ್ತಮ ಸಂಸ್ಕಾರವನ್ನೂ ಮಕ್ಕಳಿಗೆ ಭೋದಿಸುವ ಕೇಂದ್ರಗಳಾಗಬೇಕಾದ ಅನಿವಾಯ೯ತೆ ಇಂದಿನ ದಿನಗಳಲ್ಲಿದ್ದು, ಉತ್ತಮ ಸಂಸ್ಕಾರ ಹೊಂದಿದ ಮಕ್ಕಳೇ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಸಮಾಜಕ್ಕೆ ಕೊಡುಗೆ ನೀಡಬಲ್ಲವರಾಗಿದ್ದಾರೆ ಎಂದು ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್ ಅಧ್ಯಕ್ಷ, ಪತ್ರಕತ೯ ಅನಿಲ್ ಹೆಚ್.ಟಿ ಹೇಳಿದ್ದಾರೆ. ನಗರದ ಕೊಡಗು ವಿದ್ಯಾಲಯ ಶಾಲೆಯ ವೆಬ್ ಸೈಟ್ ಕೊಡಗು ವಿದ್ಯಾಲಯ ಡಾಟ್ ಕಾಮ್ ಗೆ ಚಾಲನೆ ನೀಡಿ ಮಾತನಾಡಿದ ಅನಿಲ್, ಕೊಡಗು ವಿದ್ಯಾಲಯ ಶಾಲೆಯನ್ನು 43 ವಷ೯ಗಳ ಹಿಂದೆ ಪ್ರಾರಂಭಿಸುವಲ್ಲಿ ದೇಶದ ಸೇನಾ ಪಡೆಯ ಪ್ರಥಮ ಮಹಾದಂಡನಾಯಕರಾಗಿದ್ದ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಅವರ ಮಹತ್ವದ ಕೊಡುಗೆ ಇದೆ. ಹೀಗಾಗಿ ಈ ಶಾಲೆಗೆ ಕಾಯ೯ಪ್ಪ ಅವರ ಹಾರೈಕೆ ಎಂದೆಂದಿಗೂ ಇರುತ್ತದೆ ಎಂದರಲ್ಲದೇ, ಭಾರತೀಯ ಹಬ್ಬ, ಉತ್ಸವಗಳನ್ನು ಆಚರಿಸುವ ಮೂಲಕ ವಿದ್ಯಾಥಿ೯ಗಳಲ್ಲಿ ಭಾರತೀಯತೆಯನ್ನು ಕಲಿಸುವ ನಿಟ್ಟಿನಲ್ಲಿ ಕೊಡಗು ವಿದ್ಯಾಲಯ ತನ್ನದೇ ಆದ ಮಹತ್ವದ ಕೊಡುಗೆ ನೀಡಿದೆ. ಇಂಥ ಶಿಕ್ಷಣ ಸಂಸ್ಥೆಗಳ ಅಗತ್ಯ ಇಂದಿನ ಕಾಲಘಟ್ಟದಲ್ಲಿ ಅತ್ಯಗತ್ಯವಾಗಿದೆ ಎಂದರು. ದೀಪಾವಳಿ ಸಂದಭ೯ ಮಕ್ಕಳು ಮನೆಯಲ್ಲಿ ಮೊಬೈಲ್ ದಾಸರಾಗಿ ಮೊಬೈಲ್ ಪ್ರಪಂಚದಲ್ಲಿಯೇ ಮುಳುಗದೇ ಮನೆಯ ಹಿರಿಯರೊಂದಿಗೆ, ನೆರೆಕರೆಯವರೊಂದಿಗೆ ಸಂಭ್ರಮಿಸುತ್ತಾ ಹಬ್ಬದ ಸಂಭ್ರಮ ಸವಿಯಬೇಕು, ಹಿಂದಿನ ಕಾಲದಲ್ಲಿದ್ದಂತೆಯೇ ಇಂದಿನ ಹಿರಿಯರಿಗೂ ಮಕ್ಕಳು ತಮ್ಮೊಂದಿಗೆ ಉತ್ಸಾಹದಿಂದ  ಸಿಹಿಯನ್ನು ಹಂಚಿ ತಿನ್ನುತ್ತಾ, ಹಬ್ಬವನ್ನು ಆಚರಿಸಬೇಕೆಂಬ ಹಂಬಲ ಇರುತ್ತದೆ. ಈ ಬಯಕೆಯನ್ನು ಮಕ್ಕಳು ಈಡೇರಿಸುವ ಮೂಲಕ ದೀಪಾವಳಿಗೆ ಮತ್ತಷ್ಟು ಸಡಗರದೊಂದಿಗೆ ಹಬ್ಬವನ್ನು ಅಥ೯ಪೂಣ೯ವಾಗಿಸುವಂತೆಯೂ ಅನಿಲ್ ಕರೆ ನೀಡಿದರು. ದೀಪಾವಳಿ ಹಬ್ಬದ ಮೂಲಕ ಬೆಳಕಿಗೆ ಗೌರವ ನಮನ ಸಲ್ಲಿಸುವ ಸುವಣಾ೯ವಕಾಶ ಇದೆ, ಹಣತೆ ಹೇಗೆ ತನ್ನಲ್ಲಿನ ಬತ್ತಿಯನ್ನು ಸುಟ್ಟುಕೊಂಡು ತ್ಯಾಗಮಯಿ ಸಂಕೇತವಾಗಿ ಬೇರೆಯವರಿಗೆ ಒಳಿತಿನ ಬೆಳಕು ನೀಡುತ್ತದೆಯೋ ಅಂತೆಯೇ ನಾವೆಲ್ಲರೂ ಸಾಮಾಜಿಕ ಹೊಣೆಗಾರಿಕೆಯಿಂದ ನಮ್ಮಲ್ಲಿರುವ ನೆಮ್ಮದಿ, ಸಂತೋಷ ಎಂಬ ಬೆಳಕನ್ನೂ ಅದರ ಕೊರತೆ ಇರುವವರಿಗೆ ನೀಡುವ ಮೂಲಕ ಸಮಾಜವನ್ನು ಅಂಧಕಾರದಿಂದ ಬೆಳಕಿನತ್ತ ಸಾಗಿಸಬೇಕಾಗಿದೆ ಎಂದು ನುಡಿದ ಅನಿಲ್ , ಪಟಾಕಿಗಳನ್ನು ಸುಡಬೇಡಿ ಎಂದು ಹೇಳುವುದಕ್ಕಿಂತ ಪರಿಸರ ಸ್ನೇಹಿ ಪಟಾಕಿಗಳನ್ನು ಮುನ್ನೆಚ್ಚರಿಕೆಯಿಂದ ಹೊತ್ತಿಸಿ ಎಂಬುದು ಸೂಕ್ತವಾಗಿದೆ. ದೀಪದಂತೆ ಪಟಾಕಿಗಳು ಕೂಡ ಯಾವುದೇ ಹಬ್ಬದ ಸಂಭ್ರಮವನ್ನು ಹೆಚ್ಚಿಸುತ್ತದೆ, ಈ ನಿಟ್ಟಿನಲ್ಲಿ ವಿದ್ಯಾಥಿ೯ಗಳು ದೀಪಾವಳಿಯಂದು ಎಚ್ಚರಿಕೆಯಿಂದ ಪರಿಸರ ಸ್ನೇಹಿ ಪಟಾಕಿಗಳನ್ನೇ ಸಿಡಿಸುವ ಮೂಲಕ ಸಡಗರ ತಂದುಕೊಳ್ಳಿ ಎಂದೂ ಅನಿಲ್ ಹೆಚ್.ಟಿ ಕೋರಿದರು. ಕಾಯ೯ಕ್ರಮದಲ್ಲಿ ಕೊಡಗು ವಿದ್ಯಾಲಯದ ಆಡಳಿತ ಮಂಡಳಿ ನಿದೇ೯ಶಕರಾದ ಸಿ.ಎಸ್.ಗುರುದತ್, ಸಲಹೆಗಾರ ಕೊಕ್ಕಲೇರ ಕುಮಾರ್ ಸುಬ್ಬಯ್ಯ, ಜಿಲ್ಲಾ ಹೊಟೇಲ್ ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾಯ೯ಪ್ಪ, ನೀಮಾ ಸಂಸ್ಥೆಯ ಅಧ್ಯಕ್ಷ ಡಾ.ರಾಜಾರಾಮ್, ಪ್ರಾಂಶುಪಾಲರಾದ ಕೆ.ಎಸ್ .ಸುಮಿತ್ರಾ, ಆಡಳಿತಾಧಿಕಾರಿ ಪಿ.ರವಿ, ವೆಬ್ ಸೈಟ್ ವಿನ್ಯಾಸಗೊಳಿಸಿದ ಪ್ರತಿಷ್ಟ, ಎ.ನೀಲಮ್ಮ ಕಾಯ೯ಪ್ಪ , ಪುಣ್ಯ ಗುರುದತ್, ಹಾಜರಿದ್ದರು. ಶಿಕ್ಷಕಿಯರಾದ ಭಾರತಿ, ನೇತ್ರ , ರೇಖಾ ಕೆ.ಕೆ, ವೀಣಾ ಮೊಣ್ಣಪ್ಪ, ಕಾಯ೯ಕ್ರಮ ನಿವ೯ಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.