Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಪತ್ರಕರ್ತರ ಒಳಾಂಗಣ ಕ್ರೀಡಾಕೂಟ : ಆರೋಗ್ಯವೊಂದಿದ್ದರೆ ಎಲ್ಲವನ್ನೂ ಸಂಪಾದಿಸಬಹದು : ಎ.ಸಿ.ದೇವಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಪತ್ರಕರ್ತರ ಒಳಾಂಗಣ ಕ್ರೀಡಾಕೂಟ : ಆರೋಗ್ಯವೊಂದಿದ್ದರೆ ಎಲ್ಲವನ್ನೂ ಸಂಪಾದಿಸಬಹದು : ಎ.ಸಿ.ದೇವಯ್ಯ*

ನವೆಂಬರ್ 4, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.4 NEWS DESK : ‘ಆರೋಗ್ಯವೇ ಭಾಗ್ಯ’ ಎಂಬ ನುಡಿಯಂತೆ ಆರೋಗ್ಯವೊಂದಿದ್ದರೆ ಎಲ್ಲವನ್ನೂ ಸಂಪಾದಿಸಬಹುದು. ಆದ್ದರಿಂದ ಇಂದಿನ ಮಕ್ಕಳು ತಮ್ಮ ದೈನಂದಿನ ಶಿಕ್ಷಣದೊಂದಿಗೆ ಆಯ್ದ ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತಾಗಬೇಕು ಎಂದು ಹಿರಿಯ ಕ್ರೀಡಾಪಟು, ಮಡಿಕೇರಿ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎ.ಸಿ. ದೇವಯ್ಯ (ಚುಮ್ಮಿ) ಕರೆ ನೀಡಿದರು. ಕೊಡಗು ಪತ್ರಿಕಾ ಭವನ ಟ್ರಸ್ಟ್ ನ 23ನೇ ವಾರ್ಷಿಕೋತ್ಸವದ ಅಂಗವಾಗಿ ಅ.3 ರಂದು ಪತ್ರಿಕಾ ಭವನದಲ್ಲಿ ಪತ್ರಕರ್ತರು ಹಾಗೂ ಪತ್ರಕರ್ತರ ಕುಟುಂಬದವರಿಗೆ ಆಯೋಜಿಸಿದ್ದ ಒಳಾಂಗಣ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಯಾಂತ್ರಿಕ ಯುಗದಲ್ಲಿ ಮನುಷ್ಯನ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡಾ ಚಟುವಟಕೆಗಳಲ್ಲಿ ಪಾಲೊಳ್ಳುವುದು ಅತ್ಯವಶ್ಯವಾಗಿದೆ ಎಂದು ಅವರು ಹೇಳಿದರು. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರಳೀಧರ್ ಮಾತನಾಡಿ, ಶಾರೀರಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಲು ಕ್ರೀಡೆಗಳು ಸಹಕಾರಿಯಾಗುತ್ತವೆ. ಪತ್ರಕರ್ತರ ಕುಟುಂಬಗಳು ಇಂತಹ ಕ್ರೀಡಾಕೂಟಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು. ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಸಂಸ್ಥಾಪಕ ಟ್ರಸ್ಟಿ ಟಿ.ಪಿ. ರಮೇಶ್ ಅವರು ಕ್ರೀಡಾಪಟುಗಳಿಗೆ ಶುಭಹಾರೈಸಿದರು. ಕಾರ್ಯಕ್ರಮವನ್ನು ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಖಜಾಂಚಿ ಕೆ.ತಿಮ್ಮಪ್ಪ ವಂದಿಸಿದರು. ಕಾರ್ಯಕ್ರಮದಲ್ಲಿ ಟ್ರಸ್ಟಿಗಳಾದ ಶ್ರೀಧರ ಹೂವಲ್ಲಿ, ವಿ.ಪಿ.ಸುರೇಶ್ ಹಾಜರಿದ್ದರು. ಕೊಡಗು ಪತ್ರಕರ್ತರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಟೇಬಲ್ ಟೆನ್ನಿಸ್, ಕೇರಂ, ಚೆಸ್ ಮುಂತಾದ ಕ್ರೀಡೆಗಳಲ್ಲಿ ಪಾಲ್ಗೊಂಡರು.
ಕ್ರೀಡಾ ವಿಜೇತರು :: 
ಕೇರಂ ಸಿಂಗಲ್ಸ್ ::  ಟಿ.ದಿನೇಶ್ ಪ್ರಥಮ, ಡಿ.ಪಿ ಲೋಕೇಶ್ ದ್ವಿತೀಯ, ರಂಜಿತ್ ಕವಲಪಾರ ತೃತೀಯ
ಕೇರಂ ಡಬಲ್ಸ್ ::  ಅಶೋಕ್ ಮಡಿಕೇರಿ-ಎಸ್.ಆರ್.ವತ್ಸಲಾ ಪ್ರಥಮ,  ಹನೀಫ್-ಜಿ.ಕೆ.ಬಾಲಕೃಷ್ಣ ದ್ವಿತೀಯ,

ಟೇಬಲ್ ಟೆನ್ನಿಸ್ ಸಿಂಗಲ್ಸ್ :: ರಾಜೇಶ್ ಪ್ರಥಮ, ಧನುಶ್ ದ್ವಿತೀಯ,  ಟಿ.ಪಿ ರಮೇಶ್ ತೃತೀಯ,
ಟೇಬಲ್ ಟೆನ್ನಿಸ್ ಡಬಲ್ಸ್ :: ಉಮೇಶ್ ಮತ್ತು ವಿನೊದ್, ರಾಜೇಶ್ ಮುರಳೀಧರ್,
ಚೆಸ್ ::  ಡಿ.ಪಿ ಲೋಕೇಶ್ ಪ್ರಥಮ, ವಿನೋದ್ ಮೂಡಗದ್ದೆ ದ್ವಿತೀಯ

ಚೆಸ್ ಮಕ್ಕಳು :: ತರುಣ್ ಬಜೆಕೋಡಿ ಪ್ರಥಮ, ವಿದ್ವತ್ ದ್ವಿತೀಯ.
ಕೇರಂ ಮಕ್ಕಳು ::  ತರುಣ್ ಬಜೆಕೋಡಿ ಪ್ರಥಮ, ಅಹನ್ ಪೂಜಾರಿ ದ್ವಿತೀಯ
ಮ್ಯೂಸಿಕಲ್ ಚೇರ್ :: ಸವಿತಾ,  ಚರಿತಾ

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.