Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ

ನವೆಂಬರ್ 5, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ನ.5 NEWS DESK : ಕರ್ನಾಟಕ ಜಾನಪದ ಅಕಾಡೆಮಿಯಂದ ಕೊಡಮಾಡುವ 2023ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, 30 ಕಲಾವಿದರಿಗೆ ವಾರ್ಷಿಕ ಗೌರವ ಪ್ರಶಸ್ತಿ ಹಾಗೂ ಇಬ್ಬರಿಗೆ ಜಾನಪದ ತಜ್ಞ ಪ್ರಶಸ್ತಿ ಹಾಗೂ ಐವರಿಗೆ ಪುಸ್ತಕ ಬಹುಮಾನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಪುರಸ್ಕೃತರ ಪಟ್ಟಿ :: ಬೆಂಗಳೂರು ಗ್ರಾಮಾಂತರದ ಓಬಮ್ಮ- ಸೋಬಾನೆ,  ರಾಮನಗರ ಜಿಲ್ಲೆಯ ರಂಗಯ್ಯ -ಪಟ ಕುಣಿತ,  ಕೋಲಾರದ ತೋಪಣ್ಣ ಮಂಚಂಡಹಳ್ಳಿ – ಕೀಲುಕುದುರೆ,   ಚಿಕ್ಕಬಳ್ಳಾಪುರದ ದೊಡ್ಡಕೂರ್ಲಪ್ಪ – ತಮಟೆ ವಾದನ,  ತುಮಕೂರಿ ಜಿಲ್ಲೆಯ ಕದರಮ್ಮ- ಜನಪದ ಹಾಡು, ದಾವಣಗೆರೆ ಜಿಲ್ಲೆಯ ಕಾಟಮ್ಮ- ಕಥನ ಕಾವ್ಯ,  ಚಿತ್ರದುರ್ಗದ ಸಿರಿಯಮ್ಮ-ಮಹಾಕಾವ್ಯ,  ಶಿವಮೊಗ್ಗ ಜಿಲ್ಲೆ ಟೀಕಪ್ಪ- ಡೊಳ್ಳು ಕುಣಿತ,  ಕೊಡಗು ಜಿಲ್ಲೆಯ ದೇವಕಿ ಕೆ.ಸಿ- ಊರ್ಟಿಕೋಟ್‌,  ಮಂಡ್ಯದ ಗುರುಬಸವಯ್ಯ- ತಂಬೂರಿಪದ,  ಹಾಸನದ ವೀರಭದ್ರಯ್ಯ- ತತ್ವಪದ,  ಚಿಕ್ಕಮಗಳೂರಿನ ನಾಗರಾಜಪ್ಪ ವೈ.ಪಿ- ಕರಡಿಗೆ ಕಾವ್ಯ, ಮೈಸೂರಿನ ಗುರುಸಿದ್ದಯ್ಯ -ತಂಬೂರಿಪದ,  ಉಡುಪಿಯ ಅಪ್ಪಿ -ಜನಪದ ಸೂಲಗಿತ್ತಿ,  ದಕ್ಷಿಣ ಕನ್ನಡದ ಲೀಲಾವತಿ- ನಾಟಿವೈದ್ಯೆ,  ಚಾಮರಾಜನಗರದ ಗೌರಮ್ಮ- ಸೋಬಾನೆಪದ,  ಬೆಳಗಾವಿಯ ಶಿವನಪ್ಪ ಚಂದರಗಿ- ಡೊಳ್ಳುಕುಣಿತ,  ಬಾಗಲಕೋಟೆಯ ಹನಮಂತ ವೆಂಕಪ್ಪ,  ಸುಗತೇಕರ-ಗೊಂದಳಿಪದ, ವಿಜಯಪುರದ ಇಮಾಂಬಿ ಇಮಾಮಸಾಬ-ತತ್ವಪದ,  ಗದಗದ ಬಸಪ್ಪ ಹಡಗಲಿ- ಗೀಗೀ ಪದ, ಬಳ್ಳಾರಿಯ ದಳವಾಯಿ ಚಿತ್ತಪ್ಪ- ಜನಪದ ಮಹಾಕಾವ್ಯ,  ಹಾವೇರಿಯ ಸಾವಕ್ಕಾ ಓಲೇಕಾರ- ಸೋಬಾನೆ, ಸಂಪ್ರಾದಯ ಪದ,  ಉತ್ತರ ಕನ್ನಡದ ಈರಯ್ಯ ಮೊಗೇರ- ಕಾರಿನ್‌ಮನೆ ಕುಣಿತ, ಹೌಂದೇರಾಯನ ಕುಣಿತ, ಕಲಬುರಗಿ ಅಕ್ಕಮ್ಮ- ಸಂಪ್ರದಾಯ ಪದ,  ಬೀದರ್‌ನ ಏಸಪ್ಪಾ- ಶಹನಾಯಿ,  ರಾಯಚೂರಿನ ಶಾಂತಮ್ಮ- ಬುರ‍್ರಕಥೆ, ಕೊಪ್ಪಳದ ರೇವಣಪ್ಪ- ಡೊಳ್ಳಿನ ಹಾಡು, ಕುಣಿತ,  ಧಾರವಾಡದ ರಾಮಪ್ಪ ಬಸವಂತಪ್ಪ ಮೂಲಗಿ- ಹಂತಿಪದ, ಯಾದಗಿರಿಯ ಅಮಯ್ಯಸ್ವಾಮಿ ಹಿರೇಮಠ- ಭಜನೆ.

ಜಾನಪದ ತಜ್ಞ ಪ್ರಶಸ್ತಿ ಪುರಸ್ಕೃತರ ಪಟ್ಟಿ :: ಜೀ.ಶಂ.ಪ ತಜ್ಞ ಪ್ರಶಸ್ತಿಗೆ ದಕ್ಷಿಣ ಕನ್ನಡದ ಕೆ. ಚಿನ್ನಪ್ಪ ಗೌಡ ಹಾಗೂ ಬಿ.ಎಸ್‌. ಗದ್ದಗಿಮಠ ತಜ್ಞ ಪ್ರಶಸ್ತಿಗೆ ವಿಜಯನಗರದ ಮಂಜುನಾಥ ಬೇವಿನಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ.

ಐವರಿಗೆ ಪುಸ್ತಕ ಬಹುಮಾನ ಪ್ರಶಸ್ತಿ :: 2022ರ ಸಾಲಿನಲ್ಲಿ ಬೆಂಗಳೂರು ಬಿ.ಎಸ್‌. ಸ್ವಾಮಿ ಅವರ ‘ಜಾನಪದ ಲೇಖನ ಗುಚ್ಚ’, ಬೆಂಗಲೂರು ಕುರುವ ಬಸವರಾಜು ಅವರ ‘ಭೌತಿಕ ವಸ್ತು ವಿಜ್ಞಾನ ಜಾನಪದ ಮತ್ತು ವಸ್ತು ಸಂಗ್ರಹಾಲಯಗಳ ಕುರಿತ ಲೇಖನಗಳು’, ನಾಗ ಎಚ್‌. ಹುಬ್ಳಿ ಜಾರ್ಖಂಡ್‌ ಅವರ ‘ಆದಿವಾಸಿ ಸಂಸ್ಕೃತಿ’, 2023ನೇ ಸಾಲಿನಲ್ಲಿ ಮೈಸೂರಿನ ವ.ನಂ. ಶಿವರಾಮು ಅವರ ‘ಜನಪದ–ಜಾನಪದ ಮತ್ತು ಕ್ಷೇತ್ರಕಾರ್ಯ’ ಬೆಂಗಳೂರಿನ ವಿಜಯಶ್ರೀ ಸಬರದ ಅವರ ‘ಸಬರದ ಮತ್ತು ಜಾನಪದ’ ಕೃತಿಗಳನ್ನು ಪುಸ್ತಕ ಬಹುಮಾನಕ್ಕೆ ಆಯ್ಕೆ ಮಾಡಲಾಗಿದೆ.

  

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.