Facebook Twitter WhatsApp Email Telegram Copy Link ವಿರಾಜಪೇಟೆ ನ.5 NEWS DESK : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರಾಗಿ ಸಿದ್ದಾಪುರದ ವಿಜಯವಾಣಿ ವರದಿಗಾರ ಪಿ.ವಿ.ಅಂತೋಣಿ ಹಾಗೂ ಆಂದೋಲನ ವರದಿಗಾರ ಎಂ.ಎ.ಕೃಷ್ಣ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ನೂತನ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು.
*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*ಅಕ್ಟೋಬರ್ 4, 2026