Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಜಧಾನಿಯಲ್ಲಿ ಮತ್ತೆ ಪುಸ್ತಕ ಸಂತೆ : ನೂರಕ್ಕೂ ಅಧಿಕ ಲೇಖಕ, ಪ್ರಕಾಶಕರ ಸಮ್ಮಿಲನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಜಧಾನಿಯಲ್ಲಿ ಮತ್ತೆ ಪುಸ್ತಕ ಸಂತೆ : ನೂರಕ್ಕೂ ಅಧಿಕ ಲೇಖಕ, ಪ್ರಕಾಶಕರ ಸಮ್ಮಿಲನ*

ನವೆಂಬರ್ 6, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, ನ.6 NEWS DESK : ಕನ್ನಡ ಪುಸ್ತಕ ಸಂಸ್ಕೃತಿ ಇಮ್ಮಡಿಗೊಳಿಸುವ ಉದ್ದೇಶದಿಂದ ರಾಜಧಾನಿ ಬೆಂಗಳೂರಿನಲ್ಲಿ ಎರಡನೇ ವರ್ಷದ “ವೀರಲೋಕ ಪುಸ್ತಕ ಸಂತೆ”ಗೆ ಭಾರೀ ತಯಾರಿ ನಡೆದಿದೆ ಎಂದು ವೀರಲೋಕ ಪ್ರಕಾಶನದ ಮುಖ್ಯಸ್ಥ ವೀರಕಪುತ್ರ ಶ್ರೀನಿವಾಸ್ ತಿಳಿಸಿದ್ದಾರೆ. ಒಂದೇ ಸೂರಿನಡಿ ನೂರಕ್ಕೂ ಅಧಿಕ ಲೇಖಕರು, ಪ್ರಕಾಶಕರು, ನ.15,16,17 ರಂದು ಜಯನಗರದ ಅಲಂಕೃತ ಶಾಲಿನಿ ಮೈದಾನದಲ್ಲಿ ಭೇಟಿಗೆ ಲಭ್ಯವಾಗಲಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಲೇಖಕರು, ಪ್ರಕಾಶಕರನ್ನು ಗುರುತಿಸಿ, ಆಹ್ವಾನಿಸಲಾಗಿದ್ದು ಪ್ರತಿಯೊಬ್ಬರೂ ಪ್ರತ್ಯೇಕ ಮಳಿಗೆಗಳಲ್ಲಿ ಪುಸ್ತಕಗಳೊಂದಿಗೆ ಓದುಗರನ್ನು ಭೇಟಿ ಮಾಡಲಿದ್ದಾರೆ. ಲಕ್ಷ ಸಂಖ್ಯೆಯಲ್ಲಿ ಕನ್ನಡ ಪುಸ್ತಕಗಳು ಮಾರಾಟಕ್ಕೆ ಲಭ್ಯವಿದೆ. ಲೇಖಕರು ಮಾರಾಟವಾಗುವ ತಮ್ಮ ಪುಸ್ತಕಗಳಿಗೆ ಖುದ್ದಾಗಿ ಸಹಿ ಮಾಡಲಿದ್ದಾರೆ. ಪುಸ್ತಕ ಮಳಿಗೆಗಳನ್ನು ಹೊರತು ಪಡಿಸಿ ಇತರ ಆಕರ್ಷಣೆಗಳೂ ಇದ್ದು, ಮಕ್ಕಳಿಗಾಗಿಯೇ ವಿಶೇಷ ಆಟ ಮತ್ತು ಮನೋರಂಜನಾ ವಿಭಾಗಗಳಿವೆ. ನೂರಕ್ಕೂ ಅಧಿಕ, ಆಹಾರ, ಆರೋಗ್ಯ, ವಸ್ತ್ರ, ಚಿತ್ರಕಲೆ, ಸಣ್ಣ ಕೈಗಾರಿಕಾ ಮಳೆಗೆಗಳು ಕನ್ನಡಿಗರನ್ನು ಆಕರ್ಷಿಸಲಿವೆ. ಅಥsರ್Àಪೂರ್ಣ ಉದ್ಘಾಟನೆಯ ಬಳಿಕ ನಿತ್ಯ ಜಾನಪದ ಸಂಜೆ, ಭಾವಗೀತೆ ಸಂಜೆ, ಚಲನಚಿತ್ರ ಗೀತೆಗಳ ಸಂಜೆ ಕಾರ್ಯಕ್ರಮಗಳು ಆಕರ್ಷಕ ಲೋಕ ನಿರ್ಮಿಸಲಿವೆ ಎಂದು ವೀರಕಪುತ್ರ ಶ್ರೀನಿವಾಸ್ ತಿಳಿಸಿದ್ದಾರೆ. ಈ ಸಂದರ್ಭ ವೀರಲೋಕ ಪ್ರಕಟಣೆಯ ಇಪ್ಪತ್ತು ಪುಸ್ತಕಗಳು ಲೋಕಾರ್ಪಣೆ ಆಗಲಿವೆ. ಕಳೆದ ಸಾಲಿನಲ್ಲಿ ಏರ್ಪಡಿಸಿದ್ದ ಪುಸ್ತಕ ಸಂಖ್ಯೆಗೆ ಜಾತ್ರೆಗೆ ಬಂದಂತೆ ಕನ್ನಡಾಭಿಮಾನಿಗಳು ಭೇಟಿ ನೀಡಿದ್ದು, ಈ ಬಾರಿಯೂ ಅತ್ಯಧಿಕ ಸಂಖ್ಯೆಯಲ್ಲಿ ಓದುಗರು ಬರಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ಕೊಡಗಿನ ಲೇಖಕರು :: ವೀರಲೋಕ ಪುಸ್ತಕ ಸಂಖ್ಯೆಯಲ್ಲಿ ಕೊಡಗಿನಿಂದ ಲೇಖಕ ಭಾರಧ್ವಾಜ್, ಬಿ.ಜಿ. ಅನಂತಶಯನ ಹಾಗೂ ಹೇಮಂತ್ ಪಾರೇರ ಅವರನ್ನು ಆಹ್ವಾನಿಸಲಾಗಿದ್ದು, ಪ್ರತ್ಯೇಕ ಮಳಿಗೆಯಲ್ಲಿ ಇವರ ಪುಸ್ತಕಗಳೂ ಲಭ್ಯವಿರುತ್ತವೆ. ಮೈಸೂರಿನಿಂದ ಲೇಖಕ ಅಬ್ದುಲ್ ರಶೀದ್ ಹಾಗೂ ಕುಸುಮಾ ಆಯರ ಹಳ್ಳಿ ಅವರುಗಳನ್ನು ಆಹ್ವಾನಿಸಲಾಗಿದೆ.

 

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.