Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದುಬೈ : ಕೊಡಗು ಹಳೆ ವಿದ್ಯಾರ್ಥಿಗಳ ಸಂಘದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ದುಬೈ : ಕೊಡಗು ಹಳೆ ವಿದ್ಯಾರ್ಥಿಗಳ ಸಂಘದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ*

ನವೆಂಬರ್ 8, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.8 NEWS DESK :  2023-24ನೇ ಶೈಕ್ಷಣಿಕ ವರ್ಷದಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ಕೊಡಗಿನ ಬಡ ವಿದ್ಯಾರ್ಥಿಗಳಿಂದ ದುಬೈ ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿರುವ ಕೂರ್ಗ್ ಓಲ್ಡ್ ಸ್ಟುಡೆಂಟ್ಸ್ ಅಸೋಸಿಯೇಷನ್ ವತಿಯಿಂದ ವಿದ್ಯಾರ್ಥಿ ವೇತನ – 2024ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು 00971567012123  ವಾಟ್ಸಾಪ್ ಸಂಖ್ಯೆಗೆ ಕೆಳಗೆ ನಮೂದಿಸಿದ ಮಾಹಿತಿ ಮತ್ತು ಸೂಕ್ತ ದಾಖಲಾತಿಗಳನ್ನು ಕಳುಹಿಸಲು ಸಂಘದ ಆಡಳಿತ ಮಂಡಳಿ ಕೋರಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11.11.2024

:: ಅಗತ್ಯವಿರುವ ದಾಖಲೆಗಳು ::  ಶಾಲೆ/ಕಾಲೇಜು ಮುದ್ರೆಯೊಂದಿಗೆ ಮಾರ್ಕ್ಸ್ ಕಾರ್ಡ್, ಪಡಿತರ ಚೀಟಿ ಪ್ರತಿ, ವಿಳಾಸದೊಂದಿಗೆ ವಿದ್ಯಾರ್ಥಿ ಸಂಪರ್ಕ ಸಂಖ್ಯೆ, ವಿದ್ಯಾರ್ಥಿ ಇತ್ತೀಚಿನ ಫೋಟೋ, ಆದಾಯ ಪ್ರಮಾಣಪತ್ರ,  2023-24 ಪಿಯುಸಿ ಅಥವಾ ಇತರೆ ಶೈಕ್ಷಣಿಕ ಕೋರ್ಸ್‌ನ ಪ್ರವೇಶ ರಶೀದಿ

:: ಮಂಡಳಿಯ ಕಾರ್ಯನಿರ್ವಾಹಕರು :: 
ಅಬ್ದುಲ್ಲಾ ಕೊಂಡಂಗೇರಿ (ಅಧ್ಯಕ್ಷರು), ಸೌರಭ್ ಗೋಣಿಕೊಪ್ಪ (ಉಪಾಧ್ಯಕ್ಷರು), ರಫೀಕ್ ಅಲಿ ಕುಂಜಿಲ (ಜಿ. ಕಾರ್ಯದರ್ಶಿ), ಶಾಫಿ ಕೊಟ್ಟಮುಡಿ (ಜಿ. ಕಾರ್ಯದರ್ಶಿ), ಅಶ್ರಫ್ ಮಡಿಕೇರಿ (ಸಲಹೆಗಾರರು), ಹಮೀದ್ ವಿರಾಜಪೇಟೆ (ಸಲಹೆಗಾರರು), ಸಲೀಂ ಮೂರ್ನಾಡ್ (ಸಲಹೆಗಾರ), ಸಾದಿಕ್ (ಸಲಹೆಗಾರ), ಖಜಾಂಚಿ), ಇರ್ಫಾನ್ ಮೂರ್ನಾಡ್(ಮಂಡಳಿ ಸದಸ್ಯ), ಕವನ್ ಗೋಣಿಕೊಪ್ಪ(ಮಂಡಳಿ ಸದಸ್ಯ), ಮುಜೀಬ್ ಕೊಂಡಂಗೇರಿ(ಮಂಡಳಿ ಸದಸ್ಯ), ಪ್ರತಾಪ್ ಮಡಿಕೇರಿ(ಮಂಡಳಿ ಸದಸ್ಯ), ಜಿಯಾ ಚೋಕಂಡಳ್ಳಿ(ಮಂಡಳಿ ಸದಸ್ಯ), ಅಕ್ರಮ ಸೋಮವಾರಪೇಟೆ(ಮಂಡಳಿ ಸದಸ್ಯ), ಶರತ್ ಮಡಿಕೇರಿ(ಮಂಡಳಿ ಸದಸ್ಯ), ಗೌತಮ್ ವಿರಾಜಪೇಟೆ. (ಮಂಡಳಿ ಸದಸ್ಯ)

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.