Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸಲು ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸಲು ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಮನವಿ*

ನವೆಂಬರ್ 9, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.9 NEWS DESK : ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲಾ ವರ್ತಕರು ಹಾಗೂ ವಾಣಿಜ್ಯೋದ್ಯಮಿಗಳು ತಮ್ಮ ತಮ್ಮ ಅಂಗಡಿ, ವಾಣಿಜ್ಯ ಕಟ್ಟಡಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಬಳಸುವಂತೆ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್‍ನ ಅಧ್ಯಕ್ಷ ನಾಗೇಂದ್ರ ಪ್ರಸಾದ್ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈ ಹಿಂದೆಯೇ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಬಳಸುವಂತೆ ಜಿಲ್ಲಾಡಳಿತ ಆದೇಶಿಸಿತ್ತು. ವಾಣಿಜ್ಯೋದ್ಯಮಿಗಳು ಹಾಗೂ ವರ್ತಕರ ಹಿತದೃಷ್ಟಿಯಿಂದ 2024 ಮೇ 22ರಂದು ಮಡಿಕೇರಿ ಶಾಸಕರಾದ ಡಾ.ಮಂತರ್ ಗೌಡ ಹಾಗೂ ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಮನವಿ ಸಲ್ಲಿಸಿ ಮೂರು ತಿಂಗಳ ಕಾಲಾವಕಾಶ ಕೋರಿತ್ತು. ಈಗಾಗಲೇ ಈ ಕಾಲಾವಕಾಶ ಮುಗಿದಿದ್ದು, ಶೇ.60ರಷ್ಟು ಕನ್ನಡ ಭಾಷೆಯನ್ನು ಬಳಸುವ ಮೂಲಕ ಎಲ್ಲರೂ ಸರ್ಕಾರದ ಆದೇಶವನ್ನು ಪಾಲಿಸಬೇಕು. ಇತರ ಭಾಷೆಯ ಮೇಲ್ಭಾಗದಲ್ಲಿ ಕನ್ನಡವನ್ನು ದೊಡ್ಡಾಕ್ಷರಗಳಲ್ಲಿ ಬರೆಯಬೇಕು ಎಂದು ಕೋರಿದ್ದಾರೆ. ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಇಂಗ್ಲೀಷ್ ಭಾಷೆಯಲ್ಲಿರುವ ನಾಮಫಲಕಗಳನ್ನು ನಗರಸಭೆ ತೆರವುಗೊಳಿಸುತ್ತಿದೆ. ಆದ್ದರಿಂದ ಎಲ್ಲಾ ವರ್ತಕರು ಹಾಗೂ ವಾಣಿಜ್ಯೋದ್ಯಮಿಗಳು ಮುಂದಿನ 4- 5 ದಿನಗಳೊಳಗೆ ಶೇ.60ರಷ್ಟು ಕನ್ನಡ ಭಾಷೆಯನ್ನು ಬಳಸಿರುವ ನಾಮಫಲಕವನ್ನು ಅಳವಡಿಸುವಂತೆ ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.