Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ ಪುಷ್ಪ ರೈ ಅವರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ ಪುಷ್ಪ ರೈ ಅವರಿಗೆ ಸನ್ಮಾನ*

ನವೆಂಬರ್ 12, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ನ.12 NEWS DESK : ಸೋಮವಾರಪೇಟೆ ಪಟ್ಟಣ ಪಂಚಾಯಿತಿಯ ಗ್ರಾಮಸಭೆಯು ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಬಿಳಕಿಕೊಪ್ಪ ಹರೀಶ್, ದಾಮೋಧರ್, ಕಿಬ್ಬೆಟ್ಟ ಧರ್ಮ, ಚೌಡ್ಲು ಸತೀಶ್ ಮಾತನಾಡಿ, ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಂದ ದೂರವಾಗುತ್ತಿದೆ. ಸೂಕ್ತ ತಜ್ಞವೈದ್ಯರಿಲ್ಲದೆ ವರ್ಷಗಳೇ ಕಳೆದಿವೆ. ಬಹುತೇಕ ವೈದ್ಯರು ಮೆಡಿಕಲ್‍ಶಾಪ್‍ಗಳಿಗೆ ಚೀಟಿ ಬರೆಯುತ್ತಿದ್ದಾರೆ. ಕೆಲ ವೈದ್ಯರು ಖಾಸಗಿ ಆಸ್ಪತ್ರೆಯಲ್ಲಿ ವೃತ್ತಿ ಮಾಡುತ್ತಿದ್ದಾರೆ. ಇನ್ನು ಕೆಲವರು ಸರ್ಕಾರಿ ಆಸ್ಪತ್ರೆಗೆ ಬಂದ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿದರು. ಈ ಬಗ್ಗೆ ನಿರ್ಣಯ ಮಾಡಿ, ಆರೋಗ್ಯ ಸಚಿವರು, ಡಿಹೆಚ್‍ಒ, ಜಿಲ್ಲಾಧಿಕಾರಿಗಳಿಗೆ ಕಳುಹಿಸಿ ಕ್ರಮಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದು ಪಿಡಿಒ ರವಿ ನಾಯರ್ ಸಭೆಗೆ ಭರವಸೆ ನೀಡಿದರು. ಅಕ್ರಮ ಮದ್ಯ ಮಾರಾಟದ ಮಾಹಿತಿ ಪಡೆದು ಹಲವು ಕಡೆ ದಾಳಿ ಮಾಡಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕರು ಮಾಹಿತಿ ನೀಡಿದರೆ ಮಾಹಿತಿದಾರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಅಬಕಾರಿ ಉಪನಿರೀಕ್ಷಕರಾದ ಸುಮತಿ ಹೇಳಿದರು. ಬಿಳಿಕಿಕೊಪ್ಪದಲ್ಲಿ ವಿದ್ಯುತ್ ಮಾರ್ಗ ಲೈನ್ ಕೈಗೆಟುಕುತ್ತಿದೆ. ತುಂಡು ಕಂಬದಲ್ಲೇ ತಂತಿ ಇದೆ ಎಂದು ಹರೀಶ್ ಆರೋಪಿಸಿದರು. ತೋಟದ ಬದಿಯಲ್ಲಿ ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಮರದ ರೆಂಬೆಗಳನ್ನು ತೋಟ ಮಾಲೀಕರು ತೆಗೆಯುತ್ತಿಲ್ಲ. ಅಂತಹ ರೆಂಬೆಗಳು ಮತ್ತು ಮರಗಳಿಂದ ವಿದ್ಯುತ್ ಮಾರ್ಗಕ್ಕೆ ಹಾನಿಯಾದರೆ, ಅದರ ಖರ್ಚುವೆಚ್ಚಗಳನ್ನು ಮಾಲೀಕನೇ ಭರಿಸುವಂತೆ ನೋಟಿಸು ಜಾರಿಗೊಳಿಸಿ ಎಂದು ಶ್ರೀಕಾಂತ್ ಒತ್ತಾಯಿಸಿದರು. ಈ ಬಗ್ಗೆ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಎಂದು ಇಂಜಿನಿಯರ್ ಲೋಕೇಶ್ ಭರವಸೆ ನೀಡಿದರು. ಚೌಡ್ಲು ಪಂಚಾಯಿತಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸರಿಪಡಿಸಬೇಕು. ಸ್ವಚ್ಚ ಕುಡಿಯುವ ನೀರು ಸರಬರಾಜಿಗೆ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರಾದ ಮೋಹನ್, ಹರೀಶ್, ದಾಮೋಧರ್ ಒತ್ತಾಯಿಸಿದರು. ಕೇಂದ್ರ ಸರ್ಕಾರದ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಲ್ಲಿ 300ಕೋಟಿ ರೂ.ಗಳ ಪ್ರಸ್ತಾವನೆಯಲ್ಲಿ ಕಳುಹಿಸಲಾಗಿದೆ. ಹಣ ಬಿಡುಗಡೆಯಾದರೆ ಕಡಿಯುವ ನೀರಿನ ಸಮಸ್ಯೆ ಬಗೆಹರಿಯುತ್ತದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ವೀರೇಂದ್ರ ಮಾಹಿತಿ ನೀಡಿದರು. ಜಲಜೀವನ್ ಮಿಶನ್ ಯೋಜನೆಯ ಘಟಕದಲ್ಲಿದ್ದ ತಾಂತ್ರಿಕಾ ತೊಂದರೆಯನ್ನು ಸರಿಪಡಿಸಲಾಗಿದೆ. ಲೈಪ್‍ಲೈನ್ ಸಮಸ್ಯೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು. ತಡೆಗೋಡೆ, ಬೀದಿದೀಪ, ಚರಂಡಿ, ತೆರೆದಬಾವಿ ದುರಸ್ತಿ, ರಸ್ತೆ ದುರಸ್ತಿ ಸೇರಿದಂತೆ ಹಲವು ಬೇಡಿಕೆಗಳನ್ನು ಗ್ರಾಮಸ್ಥರು ಸಭೆಯ ಗಮನಕ್ಕೆ ತಂದರು. ಅಯಾ ವಾರ್ಡ್‍ಗಳ ಸದಸ್ಯರು ಸ್ಥಳಪರಿಶೀಲನೆ ನಡೆಸಿ, ಅವಶ್ಯಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬಹುದು ಎಂದು ಸದಸ್ಯ ಮಹೇಶ್ ತಿಮ್ಮಯ್ಯ ಸಲಹೆ ನೀಡಿದರು. ಗ್ರಾಮಸ್ಥರ ಬೇಡಿಕೆಯನ್ನು ಈಡೇರಿಸುವುದು ಅಧಿಕಾರಿಗಳ ಕರ್ತವ್ಯ ಎಂದು ಉಪಾಧ್ಯಕ್ಷ ನತೀಶ್ ಮಂದಣ್ಣ ಹೇಳಿದರು. ಸಭೆಯಲ್ಲಿ ಸದಸ್ಯರಾದ ಆಶಾ ಯೋಗೇಂದ್ರ, ಸತ್ಯ, ಮಂಜುಳಾ ಸುಬ್ರಮಣಿ, ಪ್ರವೀಣ್, ಭವಾನಿ, ಜ್ಯೋತಿ, ವಿಶ್ವ ಇದ್ದರು. ಕೂಲಿ ಕೆಲಸ ಮಾಡುತ್ತಿದ್ದರೂ ಪ್ರತಿವರ್ಷ ಏಪ್ರಿಲ್ ಒಂದರಂದು ಪಂಚಾಯಿತಿಗೆ ಆಗಮಿಸಿ ಪಂಚಾಯಿತಿಯ ಕಂದಾಯವನ್ನು ಕಟ್ಟುತ್ತಿರುವ ಪುಷ್ಪ ರೈ ಅವರನ್ನು ಪಂಚಾಯಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.