Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
  • *ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*
  • *ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*
  • *ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*
  • *ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*
  • *ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*
  • *ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : ಬಿ.ನಾಗೇಂದ್ರ ವಜಾಕ್ಕೆ ಆಗ್ರಹ*
  • *ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*
  • *ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲು : ಕೆನರಾ ಬ್ಯಾಂಕ್ ನಲ್ಲಿ ಅಮ್ಮೆಂಬಳ ಸುಬ್ಬರಾವ್ ಪೈ ಜನ್ಮ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲು : ಕೆನರಾ ಬ್ಯಾಂಕ್ ನಲ್ಲಿ ಅಮ್ಮೆಂಬಳ ಸುಬ್ಬರಾವ್ ಪೈ ಜನ್ಮ ದಿನಾಚರಣೆ*

ನವೆಂಬರ್ 20, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ನ.20 NEWS DESK : ಕೆನರಾ ಬ್ಯಾಂಕ್ ಸಂಸ್ಥಾಪಕ ಅಮ್ಮೆಂಬಳ ಸುಬ್ಬರಾವ್ ಪೈ ಅವರ 119ನೇ ಜನ್ಮದಿನಾಚರಣೆ (ಸಂಸ್ಥಾಪಕರ ದಿನಾಚರಣೆ) ಯನ್ನು ನಾಪೋಕ್ಲು ಶಾಖೆಯಲ್ಲಿ ಆಚರಿಸಲಾಯಿತು. ಖಾಸಗಿ ಶಾಲೆಯ ಮುಖ್ಯ ಶಿಕ್ಷಕಿ ಮೈನ ಕುಮಾರಿ ಮತ್ತು ಶಾಖೆಯ ವ್ಯವಸ್ಥಾಪಕ ಬಿ.ಎ.ಹಂಸ ಅಮ್ಮೆಂ ಬಾಲ್ ಸುಬ್ಬರಾವ್ ಪೈ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಶಾಖೆಯ ವ್ಯವಸ್ಥಾಪಕ ಬಿ.ಎ.ಹಂಸ ದಿನದ ಮಹತ್ವದ ಬಗ್ಗೆ ಮಾತನಾಡಿದರು. ನಾಪೋಕ್ಲು ಶಾಖೆಯ ಸಿಬ್ಬಂದಿಗಳಾದ ಪ್ರವೀಣ್, ಅಜಿತ್, ಕಣ್ಣ ಬಾಬು, ದೇವಪ್ಪ ಬಿ.ಆರ್.ಥಾಮಸ್ ಕುಟ್ಟಿ, ಅನು, ಶೈನಿ ಮತ್ತು ಸುಧಾ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಗ್ರಾಹಕರು ಹಾಜರಿದ್ದರು. ಶಾಖೆಯ ನಿವೃತ ಸಿಬ್ಬಂದಿ ಪೌಲಸ್ ಅವರನ್ನು ಶಾಖೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಾಲಾ ವಿದ್ಯಾರ್ಥಿಗಳು ಹಾಗೂ ಗ್ರಾಹಕರಿಗೆ ಸಿಹಿ ಹಂಚಲಾಯಿತು.

ವರದಿ : ದುಗ್ಗಳ ಸದಾನಂದ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಆ.18 NEWS DESK : ಕಾಡಾನೆಗಳ ಹಾವಳಿ ತಡೆಗಟ್ಟಿ ರೈತರ ಆಸ್ತಿ ಹಾಗೂ ಬೆಳೆಗಳನ್ನು ರಕ್ಷಿಸಲು ಶಾಶ್ವತ ಕ್ರಮ…

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026

*ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*

ಆಗಷ್ಟ್ 18, 2026

*ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*

ಆಗಷ್ಟ್ 18, 2026

*ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*

ಆಗಷ್ಟ್ 18, 2026

*ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 18, 2026

*ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : ಬಿ.ನಾಗೇಂದ್ರ ವಜಾಕ್ಕೆ ಆಗ್ರಹ*

ಆಗಷ್ಟ್ 18, 2026

*ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*

ಆಗಷ್ಟ್ 18, 2026

*ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*

ಆಗಷ್ಟ್ 18, 2026

*ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.