Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*
  • *ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : ಬಿ.ನಾಗೇಂದ್ರ ವಜಾಕ್ಕೆ ಆಗ್ರಹ*
  • *ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*
  • *ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*
  • *ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*
  • *ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • **ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • *ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*

ನವೆಂಬರ್ 22, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.22 NEWS DESK : ಹೊಸೂರು ನ್ಯಾಯಾಲಯದ ವಕೀಲರ ಹಲ್ಲೆಯನ್ನು ಖಂಡಿಸಿ ಮಡಿಕೇರಿ ವಕೀಲರ ಸಂಘದಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ನಗರದ ನ್ಯಾಯಾಲಯ ಸಂಕೀಣ೯ದ ಮುಂದೆ ಪ್ರತಿಭಟನೆ ನಡೆಸಿದ ವಕೀಲರು ಇಂಥ ಪ್ರಕರಣಗಳು ಮರುಕಳಿಸದಂತೆ ವಕೀಲ ವೃಂದಕ್ಕೆ ಸೂಕ್ತ ಕಾನೂನು ರಕ್ಷಣೆ ನೀಡುವಂತೆ ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್, ಎರಡು ದಿನಗಳ ಹಿಂದೆ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಹೊಸೂರು ನ್ಯಾಯಲಯದ ಆವರಣದಲ್ಲಿ ವಕೀಲ ಕಣ್ಣನ್ ಅವರ ಮೇಲೆ ಹಲ್ಲೆ ಮಾಡಲಾಗಿದೆ,
ಇಂದಿನ ದಿನಗಳಲ್ಲಿ ನ್ಯಾಯಾಲಯದ ಅಧಿಕಾರಿಗಳಾಗಿರುವ ವಕೀಲರು ಭಯದ ವಾತವರಣದಲ್ಲಿ ಕೆಲಸ ನಿರ್ವಹಿಸುವಂತ್ತಾಗಿದೆ. ವಕೀಲರಿಗೆ ಸೂಕ್ತ ರಕ್ಷಣೆಯ ಕೊರತೆಯಿಂದಾಗಿ ಇಂತಹ ಘಟನೆಗಳು ಮರುಕಳುಹಿಸುತ್ತಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವ ವಕೀಲರುಗಳಿಗೆ ಸೂಕ್ತ ರಕ್ಷಣೆಯನ್ನು ನೀಡುವಂತಾಗಬೇಕು. ಕೃತ್ಯ ಎಸಗಿದ ಅಪರಾಧಿಗೆ ಶೀಘ್ರ ನ್ಯಾಯಾಂಗ ವಿಚಾರಣೆಯಾಗಿ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು.  ಮಡಿಕೇರಿ ವಕೀಲರ ಸಂಘದ ಕಾಯ೯ದಶಿ೯ ಡಿ.ಎಂ.ಕೇಶವ, ಉಪಾಧ್ಯಕ್ಷ ಎಂ.ಪಿ.ನಾಗರಾಜ್, ಜಂಟಿ ಕಾಯ೯ದಶಿ೯ ಪವನ್ ಪೆಮ್ಮಯ್ಯ, ಖಜಾಂಜಿ ಜಿ.ಆರ್.ರವಿಶಂಕರ್ ಸೇರಿದಂತೆ ವಕೀಲ ವೃಂದದವರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 18, 2026

*ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : ಬಿ.ನಾಗೇಂದ್ರ ವಜಾಕ್ಕೆ ಆಗ್ರಹ*

ಆಗಷ್ಟ್ 18, 2026

*ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*

ಆಗಷ್ಟ್ 18, 2026

*ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : ಬಿ.ನಾಗೇಂದ್ರ ವಜಾಕ್ಕೆ ಆಗ್ರಹ*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.18 NEWS DESK : ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಹಗರಣದ ಆರೋಪಿ ಸ್ಥಾನದಲ್ಲಿರುವ ಬಿ.ನಾಗೇಂದ್ರರವರನ್ನು ಸಂಪುಟದಿಂದ ಕೈಬಿಡಲು…

*ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*

ಆಗಷ್ಟ್ 18, 2026

*ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*

ಆಗಷ್ಟ್ 18, 2026

*ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*

ಆಗಷ್ಟ್ 18, 2026

*ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

**ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.