Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲರವ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲರವ* 

ನವೆಂಬರ್ 23, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.23 NEWS DESK : ವಿರಾಜಪೇಟೆ ಕಾವೇರಿ ಕಾಲೇಜು ಹಾಗೂ ಇನ್ಟೊಪೀಸ್ ಡ್ಯಾನ್ಸ್ ಕ್ರಿವ್ ಸಂಸ್ಥೆಯ ಜಂಟಿ ಸಹಯೋಗದಲ್ಲಿ ನ.29 ರಂದು ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲರವ ಎಂಬ ಜಿಲ್ಲಾಮಟ್ಟದ ವಿವಿಧ ಜಾನಪದ ಸ್ಪರ್ಧೆ ನಡೆಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್.ಸಲ್ದಾನ ತಿಳಿಸಿದರು. ಕಾಲೇಜಿನ ಕೌಸ್ತುಬ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಲೇಜಿನ ಆವರಣದಲ್ಲಿ ಸಾಂಸ್ಕೃತಿಕ ಕಲರವ ನಡೆಯಲಿದ್ದು, ಆಧುನಿಕ ಮಾಧ್ಯಮದಿಂದ ಮಕ್ಕಳ ಗಮನ ಭಾರತೀಯ ಹಾಗೂ ಸ್ಥಳೀಯ ಸಂಸ್ಕೃತಿಯಿಂದ ದೂರವಾಗುತ್ತಾ ಪಾಶ್ಚಿಮಾತ್ಯದ ಕಡೆಗೆ ಸಾಗುತ್ತಿದೆ. ಈ ಸಮಾಜದಲ್ಲಿ ನಮ್ಮ ಮೂಲ ಸಂಸ್ಕೃತಿ ನೀಡುವ ಮೌಲ್ಯವು ದಿನೇ ದಿನೇ ಕ್ಷೀಣಿಸುತ್ತಿದೆ. ವಿದ್ಯಾರ್ಥಿಗಳಲ್ಲಿ ನಿರ್ದಿಷ್ಟವಾದ ಗುರಿ ಹಾಗೂ ಗುರಿ ತಲುಪಲು ಬೇಕಾದ ಪ್ರಯತ್ನ ಕಾಣುತ್ತಿಲ್ಲ. ಎಲ್ಲಾ ಕ್ಷೇತ್ರಗಳಲ್ಲೂ ನಿರಾಸಕ್ತಿ ಹೆಚ್ಚುತ್ತಾ ಹೋಗುತ್ತಿದೆ . ಆದ್ದರಿಂದ ಮಕ್ಕಳಲ್ಲಿ ಮೂಲ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸಲು ಹಾಗೂ ನಮ್ಮ ಜಾನಪದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಈ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಲರವ ಎಂಬ ಜಾನಪದ ಸ್ಪರ್ಧೆಯನ್ನು ಆಯೋಜಿಸುತ್ತಿದ್ದೇವೆ ಎಂದರು. ಕಾವೇರಿ ಕಾಲೇಜಿನ ಸಾಂಸ್ಕೃತಿಕ ಸಂಘದ ಸಂಚಾಲಕರಾದ ಅಕ್ಷಿತಾ ನಾಯ್ಕ್ ಮಾತನಾಡಿ, ಕಾವೇರಿ ಕಾಲೇಜು ಕಳೆದ 25 ವರ್ಷಗಳಿಂದ ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೊಡಗಿನ ಕಲಾವಿದರಿಗೆ ಸದಾ ವೇದಿಕೆಯನ್ನು ಒದಗಿಸುತ್ತಾ ಬಂದಿದೆ. ಆ ನಿಟ್ಟಿನಲ್ಲಿ ಈ ವರ್ಷವೂ ಜಾನಪದ ಸಂಸ್ಕೃತಿಯನ್ನು ಪ್ರತಿ ಬಿಂಬಿಸುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಲರವ ಎಂಬ ವಿವಿಧ ಜಾನಪದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ನ.29ರಂದು 16 ರಿಂದ 19 ವರ್ಷದ ಎಲ್ಲಾ ಪ್ರತಿಭಾವಂತರಿಗೂ ಭಾಗವಹಿಸಲು ಅವಕಾಶವಿದೆ. ಜಾನಪದ ನೃತ್ಯ , ಜಾನಪದ ಗೀತೆ ಸಮೂಹ ಗಾಯನ ಮತ್ತು ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಫ್ಯಾಷನ್ ಶೋ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ .ನಮ್ಮ ಜಾನಪದ ಸಂಸ್ಕೃತಿಯನ್ನು ಜನಪದ ಸಂಸ್ಕೃತಿಯ ಮೌಲ್ಯವನ್ನು ಎತ್ತಿ ಹಿಡಿಯುವುದು ಈ ಸ್ಪರ್ಧೆಯ ಮುಖ್ಯ ಉದ್ದೇಶವಾಗಿದ್ದು ಪ್ರತಿಸ್ಪರ್ಧೆಗೆ ಭಾಗವಹಿಸಲು 100 ರೂಪಾಯಿ ನೋಂದಣಿ ಶುಲ್ಕವಿದ್ದು ಪ್ರತಿ ತಂಡದಲ್ಲಿ ಆರರಿಂದ 6 ರಿಂದ 8 ಸದಸ್ಯರಿಗೆ ಅವಕಾಶವಿದ್ದು ಪ್ರತಿಸ್ಪರ್ಧೆಗೂ 5 ನಿಮಿಷ ಗರಿಷ್ಠ ಕಾಲಾವಧಿಯನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ .8762346086 ಅಕ್ಷಿತಾ, 8951262724 ವಿಷ್ಣು ಇವರನ್ನು ಸಂಪರ್ಕಿಸಬಹುದಾಗಿದ್ದು. ನವಂಬರ್ 25 ನೋಂದಣಿಗೆ ಕೊನೆಯ ದಿನವಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ವೀಣಾ, ಐ.ಕ್ಯೂ.ಎ. ಸಿ ಸಂಯೋಜಕ ಪ್ರಿಯಾ, ವಿದ್ಯಾರ್ಥಿ ಕ್ಷೇಮ ಪಾಲನ ಸಮಿತಿ ಸಂಚಾಲಕ  ನಾಗರಾಜು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.