Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*
  • *ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*
  • *ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*
  • *ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • **ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • *ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*
  • *ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 
  • *80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*

ನವೆಂಬರ್ 23, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.23 NEWS DESK : ಕರ್ನಾಟಕ ರಾಜ್ಯದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಸವಣೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಹಾಗೂ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಪಟ್ಟಣದಲ್ಲಿ ಸಂಭ್ರಮಾಚರಣೆ ನಡೆಯಿತು. ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಧ್ವಜವನ್ನು ಹಿಡಿದು, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಂಜುನಾಥ್, ಕೆ.ಪಿ.ಸಿ.ಸಿ. ಸದಸ್ಯರಾದ ಯಾಕೂಬ್, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಜಯೇಂದ್ರ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಎಸ್.ಎಂ.ಡಿಸಿಲ್ವಾ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸುನೀಲ್, ಸುಜೀತ್, ಉಪಾಧ್ಯಕ್ಷರಾದ ಬಸವರಾಜು, ವಕ್ತಾರ ರಜಾಕ್ ಬಜೆಗುಂಡಿ, ನಗರ ಕಾಂಗ್ರೆಸ್ ಕಾರ್ಯಾಧ್ಯಕ್ಷ ಭುವನೇಶ್, ಉಪಾಧ್ಯಕ್ಷರಾದ ಜಮೀರ್, ಜಾಕೋಬ್ ಸೈಮನ್, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫೀ, ಬ್ಲಾಕ್ ಕಾಂಗ್ರೆಸ್ ಎಸ್ಪಿ ಘಟಕದ ಅಧ್ಯಕ್ಷ ರಾಜಪ್ಪ ಹಾಗೂ ಬ್ಲಾಕ್ ಮತ್ತು ನಗರ ಕಾಂಗ್ರೆಸ್ ಸಮಿತಿ ಸದಸ್ಯರು, ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*

ಆಗಷ್ಟ್ 18, 2026

*ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*

ಆಗಷ್ಟ್ 18, 2026

*ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*

ಆಗಷ್ಟ್ 18, 2026

*ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.18 : ಕಳೆದ ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಮಿತಿ ಮೀರಿದ್ದು, ಅಮಾಯಕ ಜೀವಗಳು…

*ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*

ಆಗಷ್ಟ್ 18, 2026

*ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

**ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026

*80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*

ಆಗಷ್ಟ್ 17, 2026

*ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*

ಆಗಷ್ಟ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.