Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*
  • *ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*
  • *ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*
  • *ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • **ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • *ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*
  • *ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 
  • *80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*

ನವೆಂಬರ್ 23, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನ.25 ರಿಂದ ಡಿ.1ರ ವರೆಗೆ ಯಾರಿಗೆ ಶುಭ, ಯಾರಿಗೆ ಅಶುಭ ?

ಮೇಷ ರಾಶಿ :: ಈ ವಾರ ನಿಮಗೆ ಅಷ್ಟೊಂದು ಒಳ್ಳೆಯದಿನವಲ್ಲ. ಸುತ್ತಾಟ, ಹಣವ್ಯಾಯ, ಬಂಧು ಕಲಹ, ಹೊಸ ಸ್ನೇಹಿತರು ಆಗುವರು. :: ಶುಭ ಸಂಖ್ಯೆ :: 1, 2, 39 :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ.

ವೃಷಭ ರಾಶಿ : ಈ ವಾರ ಉತ್ತಮ ಫಲ ಪಡೆಯಲಿದ್ದೀರಿ. ಹೊಸ ಬಟ್ಟೆ ಖರೀದಿಸಲಿದ್ದೀರಿ. ದೂರ ಪ್ರಯಾಣ ಮಾಡಲಿದ್ದೀರಿ, ಬಂಧು ಕಲಹದಿಂದ ದುಃಖ. :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ಬಿಳಿ, ಹಸಿರು, ಕಪ್ಪು

ಮಿಥುನ ರಾಶಿ :: ಈ ವಾರ ಬಿಡುವಿಲ್ಲದ ಕೆಲಸದಲ್ಲಿ ತೊಡಗುವಿರಿ, ಉತ್ತಮ ಸ್ಥಾನಮಾನ ದೊರಕಲಿದೆ. ದೂರು ಪ್ರಯಾಣ ಮಾಡಲಿದ್ದೀರಿ. ತೀರ ಸುತ್ತಾಟದಿಂದ ಅನಾರೋಗ್ಯ ಕಾಡಲಿದೆ. :: ಶುಭಸಂಖ್ಯೆ : 3, 5, 6 :: ಶುಭ ಬಣ್ಣ :: ಕೆಂಪು, ಹಸಿರು

ಕರ್ಕಾಟಕ ರಾಶಿ :: ಈ ವಾರದಲ್ಲಿ ತೀವ್ರ ಕೆಲಸದಲ್ಲಿ ಒತ್ತಡ, ಮಾನಸಿಕ ವೇದನೆ, ಧನಾಗಮನ, ಹೊಸ ವಸ್ತು ಖರೀದಿ, ಮಕ್ಕಳಿಗೆ ಖರ್ಚು, ಕೆಲಸ ಕಾರ್ಯದಲ್ಲಿ ಪ್ರಗತಿ. :: ಶುಭ ಸಂಖ್ಯೆ :: 2, 3, 9 :: ಶುಭ ಬಣ್ಣ :: ಬಿಳಿ, ಕೆಂಪು, ಹಳದಿ

ಸಿಂಹ ರಾಶಿ :: ಈ ವಾರದಲ್ಲಿ ದೂರ ಪ್ರಯಾಣ ಮಾಡಲಿದ್ದೀರಿ. ವ್ಯವಹಾರಿಕ ಸಂಬಂಧ ಚರ್ಚಿಸಲಿದ್ದೀರಿ. ಸ್ವಲ್ಪ ಆರೋಗ್ಯ ಏರುಪೇರು. ಕೆಲಸದ ಒತ್ತಡ ಹೆಚ್ಚಲಿದೆ. :: ಶುಭ ಸಂಖ್ಯೆ :: 1, 3, 5 :: ಶುಭ ಬಣ್ಣ :: ಕೆಂಪು, ಹಳದಿ, ಬಿಳಿ

ಕನ್ಯಾ ರಾಶಿ :: ಈ ವಾರ ನಿರೀಕ್ಷೆಗಿಂತಲೂ ಸಂಪಾದನೆ ಮಾಡಲಿದ್ದೀರಿ. ಕೆಲಸದಲ್ಲಿ ಜಯ. ಬಂಧುಗಳ ಮನಸ್ಥಾಪ, ಸ್ಥಾನ, ಮಾನ ಪ್ರಾಪ್ತಿ. ಹೊಸ ವಾಹನ ಖರೀದಿ. :: ಶುಭ ಸಂಖ್ಯೆ :: 3, 5, 6 :: ಶುಭ ಬಣ್ಣ :: ಕೆಂಪು, ಹಸಿರು

ತುಲಾರಾಶಿ :: ಈ ವಾರ ಅನಾರೋಗ್ಯ ಕಾಡಲಿದೆ. ಮುಖ್ಯ ವೈದ್ಯರನ್ನು ಭೇಟಿ ಆಗುವಿರಿ. ಹಳೇ ಸಾಲ ವಸೂಲಿ ಆಗಲಿದೆ. ಶತ್ರುನಾಶ ಆಗಲಿದೆ. :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ಬಿಳಿ, ಹಸಿರು, ಕಪ್ಪು

ವೃಶ್ಚಿಕ ರಾಶಿ :: ಈ ವಾರ ಮಿತ್ರರಿಂದ ಬೇಸರ. ಆಹಾರದಲ್ಲಿ ವ್ಯತ್ಯಯವಾಗಿ ಅನಾರೋಗ್ಯ ಕಾಡಲಿದೆ. ಹೊಸ ವ್ಯವಹಾರಕ್ಕೆ ಕೈ ಹಾಕಲಿದ್ದೀರಿ. ನೆಂಟರಿಂದ ಸಹಾಯ. :: ಶುಭ ಸಂಖ್ಯೆ :: 1, 2, 3 :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ

ಧನು ರಾಶಿ :: ಈ ವಾರ ದೂರ ಪ್ರಯಾಣ, ಸಹೋದರರಿಂದ ಸಹಾಯ, ಧನಾಗಮನ, ಕೆಲಸ ಕಾರ್ಯಗಳಲ್ಲಿ ಅಡಚಣೆ, ಬಂಧುಗಳ ಆಗಮನ, ಆರೋಗ್ಯದಲ್ಲಿ ಏರುಪೇರು. :: ಶುಭಸಂಖ್ಯೆ :: 1, 3, 8 :: ಶುಭ ಬಣ್ಣ :: ಹಳದಿ, ಕೆಂಪು, ಕೇಸರಿ

ಮಕರ ರಾಶಿ :: ಈ ವಾರದಲ್ಲಿ ಸ್ವಲ್ಪ ಅನಾರೋಗ್ಯ, ಮಾನಸಿಕ ವೇದನೆ, ಮಕ್ಕಳಿಂದ ಆನಂದ, ಧನಾಗಮನ, ಹೊಸ ವಸ್ತು ಖರೀದಿ. ಸ್ಥಾನಮಾನ ಲಭ್ಯ. :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ನೀಲಿ, ಹಸಿರು, ಹಳದಿ

ಕುಂಭ ರಾಶಿ :: ಈ ವಾರ ಸ್ಥಾನಮಾನ ದೊರಕಲಿದೆ. ಧಾರ್ಮಿಕ ಕಾರ್ಯ ನಡೆಸಲಿದ್ದೀರಿ. ಹಳೇ ಸಾಲ ವಸೂಲಿ. ಸಂತೋಷ ಕೂಟದಲ್ಲಿ ಭಾಗವಹಿಸುವಿರಿ. ಮಕ್ಕಳಿಂದ ಚಿಂತೆ. :: ಶುಭ ಸಂಖ್ಯೆ :; 5, 6, 8 :: ಶುಭ ಬಣ್ಣ :: ನೀಲಿ, ಹಸಿರು, ಹಳದಿ

ಮೀನಾ ರಾಶಿ :: ಈ ವಾರ ಮನೆಯಲ್ಲಿ ಕಚ್ಚಾಟ, ಮಕ್ಕಳ ಅನಾರೋಗ್ಯ, ದೂರದ ಊರಿಗೆ ಪ್ರಯಾಣ, ಕೆಲಸ ಕಾರ್ಯದಲ್ಲಿ ಅಡಚಣೆ, ಮಾನಸಿಕ ಒತ್ತಡ. :: ಶುಭಸಂಖ್ಯೆ :: 1, 3, 8 :: ಶುಭ ಬಣ್ಣ :: ಹಳದಿ, ಕೆಂಪು, ಕೇಸರಿ.

(ಡಾ.ಮಹಾಬಲೇಶ್ವರ ಭಟ್, ಮೂರ್ನಾಡು 8105634429)

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*

ಆಗಷ್ಟ್ 18, 2026

*ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*

ಆಗಷ್ಟ್ 18, 2026

*ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*

ಆಗಷ್ಟ್ 18, 2026

*ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.18 : ಕಳೆದ ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಮಿತಿ ಮೀರಿದ್ದು, ಅಮಾಯಕ ಜೀವಗಳು…

*ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*

ಆಗಷ್ಟ್ 18, 2026

*ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

**ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026

*80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*

ಆಗಷ್ಟ್ 17, 2026

*ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*

ಆಗಷ್ಟ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.