Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ

ನವೆಂಬರ್ 27, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ನ.27 NEWS DESK : ಸೋತಾಗ ಇವಿಎಂ ತಿರುಚಲಾಗುತ್ತದೆ ಎನ್ನುತ್ತೀರಿ, ಗೆದ್ದಾಗ ಏನೂ ಹೇಳುವುದಿಲ್ಲ ಎಂದ ವಿಭಾಗೀಯ ಪೀಠ, ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ.ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾಗಿದೆ. ಈ ಹಿಂದೆ ಆಂಧ್ರದಲ್ಲಿನ ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿದಾಗ ರಾಜಕೀಯ ನಾಯಕರಾದ ಚಂದ್ರಬಾಬು ನಾಯ್ಡು ಸೋತಾಗ ಮತ್ತು ಜಗನ್ ಮೋಹನ್ ರೆಡ್ಡಿ ಇತ್ತೀಚಿನ ಚುನಾವಣೆಗಳಲ್ಲಿ ಸೋತಾಗ ಅವರೂ ಸಹ ಒಬ್ಬರಿಗೊಬ್ಬರು ಇವಿಎಂ ಗಳನ್ನು ತಿರುಚಬಹುದು ಎಂಬ ಆರೋಪ-ಪ್ರತ್ಯಾರೋಪಗಳನ್ನು ಸ್ಮರಿಸಿದ ನ್ಯಾಯಾಧೀಶರು, ಅರ್ಜಿದಾರರ ವಾದವನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ತಿರುಚಿಲ್ಲ, ಸೋತಾಗ ಇವಿಎಂಗಳನ್ನು ತಿರುಚಲಾಗುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಇಂತಹ ವಾದ ಮಂಡಿಸಲು ಇದು ಸೂಕ್ತ ಜಾಗ ಅಲ್ಲ ಎಂದು ವಿಭಾಗೀಯ ಪೀಠ ಇದೇ ವೇಳೆ ಅಭಿಪ್ರಾಯಪಟ್ಟಿತು. ಅರ್ಜಿದಾರರು, ಇವಿಎಂ ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಪುನಃ ಸ್ಥಾಪಿಸಬೇಕು ಎಂಬ ಕೋರಿಕೆಯೊಂದಿಗೆ, ಚುನಾವಣೆಯ ಸಮಯದಲ್ಲಿ ಹಣ, ಮದ್ಯ ಸೇರಿದಂತೆ ಆಮಿಷಗಳನ್ನು ಒಡ್ಡುವುದು ಸಾಬೀತಾದಲ್ಲಿ ಅಭ್ಯರ್ಥಿಗಳನ್ನು ಕನಿಷ್ಠ 5 ವರ್ಷ ಚುನಾವಣಾ ಸ್ಪರ್ಧೆಯಿಂದ  ನಿಷೇಧಿಸುವಂತೆ  ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು. ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಮತದಾರರಿಗೆ ಶಿಕ್ಷಣ ಕಾರ್ಯಕ್ರಮ ಆಯೋಜಿಸಬೇಕು. ರಾಜಕೀಯ ಪಕ್ಷಗಳ ನಿಧಿಯನ್ನು ಪರಿಶೀಲಿಸಲು ತನಿಖಾ ವ್ಯವಸ್ಥೆ ರೂಪಿಸಬೇಕು. ಚುನಾವಣಾ ಸಂಬಂಧಿ ಹಿಂಸಾಚಾರಗಳನ್ನು ತಡೆಗಟ್ಟಲು ನೀತಿ ರೂಪಿಸಬೇಕು ಎಂದು ಮನವಿ ಮಾಡಿದ್ದರು. ಈ ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ರಾಜಕೀಯ ಪಕ್ಷಗಳಿಗೆ ಈ ವ್ಯವಸ್ಥೆಯಿಂದ ಯಾವುದೇ ತೊಂದರೆ ಇಲ್ಲ, ನಿಮಗೆ ಸಮಸ್ಯೆ ಇದೆ ಎಂದು ಅಭಿಪ್ರಾಯಪಟ್ಟಿತಲ್ಲದೆ, ಈ ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ನಾವು ಇದನ್ನು ತಳ್ಳಿಹಾಕುತ್ತಿದ್ದೇವೆ. ನೀವು ಇದನ್ನೆಲ್ಲ ವಾದಿಸುವ ಸ್ಥಳ ಇದು ಅಲ್ಲ ಎಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿ ಆದೇಶಿಸಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.