Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • **ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • *ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*
  • *ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 
  • *80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*
  • *ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*
  • *ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*
  • *ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ವಾರ್ಷಿಕ ಮಹಾಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ವಾರ್ಷಿಕ ಮಹಾಸಭೆ*

ನವೆಂಬರ್ 28, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.28 NEWS DESK : ಕೊಡಗು ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ವಾರ್ಷಿಕ ಮಹಾಸಭೆಯು ನಗರದ ಮಯೂರ ವ್ಯಾಲಿ’ ಹೊಟೇಲು ಸಭಾಂಗಣದಲ್ಲಿ ನಡೆಯಿತು. ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಜರುಗಣಪತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕೆಲವು ಸುತ್ತೋಲೆಗಳಿಂದ ಖಾಸಗಿ ಶಾಲೆಗಳಿಗೆ ಆಗುತ್ತಿರುವ ಅನಾನುಕೂಲದ ಬಗ್ಗೆ ಚರ್ಚಿಸಲಾಯಿತು. ಖಾಸಗಿ ಶಾಲೆಗಳ ನಿಯಮಾನುಸಾರ, ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಹಾಗೂ ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ಒಕ್ಕೂಟದ ಜೊತೆ ನಿಕಟ ಸಂಪರ್ಕ ಇಟ್ಟುಕೊಂಡು ಸರ್ಕಾರದೊಂದಿಗೆ ರಾಜ್ಯಮಟ್ಟದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ತಿರ್ಮಾನಿಸಲಾಯಿತು. ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಕಲ್ಯಾಣ ನಿಧಿಗಳಿಂದ ನೀಡಲಾಗುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಸೂಚಿಸಲಾಯಿತು. ಶಾಲೆಗಳ ಕಟ್ಟಡ ಸುರಕ್ಷತೆ, ಅಗ್ನಿ ಸುರಕ್ಷತೆಯ ನಿಯಮಾವಳಿಗಳಲ್ಲಿ ಸಡಲಿಕೆ ಮಾಡಿರುವುದರಿಂದ ಶಾಲೆಗಳು ಮಕ್ಕಳ ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ತಿಳಿಸಲಾಯಿತು. ಸದಸ್ಯರಾದ ಜಿ.ಹೆಚ್. ಮೊಹಮದ್ ಹನೀಫ್  ಸೂಚಿಸಿದ ಮೇರೆಗೆ ರಾಜ್ಯ ಹಾಗೂ ಕೇಂದ್ರ ಸರಕಾರದ ಬಜೆಟ್‌ನಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಡಲು ಸಲಹೆ ನೀಡುವಂತೆ ತೀರ್ಮಾನಿಸಲಾಯಿತು. ಸಭೆಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಯಂ.ಟಿ.ದಾಮೋದರ್, ಕಾನೂನು ಸಲಹೆಗಾರ ಎಂ.ಎಸ್. ಪೂವಯ್ಯ, ಜಿಲ್ಲೆಯ ಎಲ್ಲಾ ಖಾಸಗಿ ವಿದ್ಯಾಸಂಸ್ಥೆಗಳ ಸಂಸ್ಥಾಪಕರು ಹಾಜರಿದ್ದರು. ಜಿಲ್ಲಾ ಒಕ್ಕೂಟದ ಕಾರ್ಯದರ್ಶಿ ಕೋಟ್ರಂಗಡ ತಿಮ್ಮಯ್ಯ ಸ್ವಾಗತಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

**ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.18 : ನಗರಸಭೆ ವ್ಯಾಪ್ತಿಯ ವಿವಿಧ ಶಾಲೆಗಳಾದ ಮೈಸೂರು ರಸ್ತೆಯ ಚರ್ಚ್ ಸಮೀಪದ ಶಾಲೆ, ಹಿಂದೂಸ್ತಾನಿ…

**ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026

*80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*

ಆಗಷ್ಟ್ 17, 2026

*ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*

ಆಗಷ್ಟ್ 17, 2026

*ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*

ಆಗಷ್ಟ್ 17, 2026

*ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*

ಆಗಷ್ಟ್ 17, 2026

*ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*

ಆಗಷ್ಟ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.