Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಅಮ್ಮಾಜಿ ಎಂದೆ ಪ್ರಸಿದ್ದವಾಗಿರುವ ಶ್ರೀ ವೀರನಾಗಮ್ಮ ದೇವಿ*
ಮಹಾದೇಗುಲ

*ಅಮ್ಮಾಜಿ ಎಂದೆ ಪ್ರಸಿದ್ದವಾಗಿರುವ ಶ್ರೀ ವೀರನಾಗಮ್ಮ ದೇವಿ*

November 28, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

NEWS DESK :: ಅಮ್ಮಾಜಿ ಎಂದೆ ಪ್ರಸಿದ್ದವಾಗಿರುವ ಶ್ರೀ ವೀರನಾಗಮ್ಮ ದೇವಿಯ ದೇವಾಲಯ ಇರುವುದು ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ವಡ್ಡಗೆರೆ ಗ್ರಾಮದಲ್ಲಿ ಈ ದೇವಾಲಯಕ್ಕೆ ಸುಮಾರು 700 ವರ್ಷಗಳ ಪುರಾತನ ಇತಿಹಾಸ ಇದೆ, ಈ ದೇವಾಸ್ಥಾನದಲ್ಲಿ ಪ್ರತಿ ಸೋಮವಾರ ವಿಶೇಷ ಪೂಜಾ ಕಾರ್ಯಕ್ರಮ ಜೋತೆಗೆ ಪ್ರತಿ ಸೋಮವಾರದಂದು ಅನ್ನ ಸಂತರ್ಪಣಾ ಕಾರ್ಯವು ನಡೆಯುತ್ತದೆ. ಈ ದೇವಾಲಯದ ವತಿಯಿಂದ ಮದುವೆ ಮತ್ತು ಇತರೆ ಶುಭ ಸಮಾರಂಭಗಳು ನಡೆಯುತ್ತವೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಲಕ್ಷ ದಿಪೋತ್ಸವ ನಡೆಯುತ್ತದೆ. ಜೋತೆಗೆ ಪ್ರತಿ ವರ್ಷ ಯುಗಾದಿ ಹಬ್ಬದ ಮರುದಿನ ಜಾತ್ರಾ ಮಹೋತ್ಸವ ನಡೆಯುತ್ತದೆ. ದೇವಾಸ್ಥಾನದ ಪಕ್ಕದಲ್ಲಿ ಮಜ್ಜನ ಬಾವಿ ಇದ್ದು, ಇದು ಸದಾ ಕಾಲ ನೀರಿನಿಂದ ತುಂಬಿರುತ್ತದೆ.ಮತ್ತು ವಡ್ಡಗೆರೆಯಿಂದ ಸಮಾರು 1 ಕಿ.ಮೀ ದೂರದಲ್ಲಿ ಮದ್ಯಮ್ಮನ ಬೆಟ್ಟವಿದ್ದು, ಇಲ್ಲಿಯೂ ಕೂಡ ಕಾರ್ತಿಕ ಮಾಸದಲ್ಲಿ ವಿಶೇಷ ಪೂಜೆ ನಡೆಯುತ್ತದೆ.ವಡ್ಡಗೆರೆ ವ್ಯಾಪ್ತಿಗೆ ಸೇರಿದ ಮಲಪನಹಳ್ಳಿ ಹತ್ತಿರ ತಲಪುರಿಕೆ ಎಂಬ ಸ್ಥಳವಿದ್ದು,ಇಲ್ಲಿ ಸದಾ ಕಾಲ ನೀರು ಉಕ್ಕಿ ಹರಿಯುತ್ತದೆ. ಈ ನೀರಿನಿಂದ ಈ ಬಾಗದ ಜನರು ಸುಮಾರು 150 ಎಕರೆ ಜಮೀನುಗಳಿಗೆ ನೀರನ್ನು ಹಾಯಿಸಿಕೊಂಡು ಉತ್ತಮ ಬೆಳೆ ಬೆಳೆದು ಆರ್ಥಿಕವಾಗಿ ಸದೃಡರಾಗಿದ್ದಾರೆ.ವಡ್ಡಗೆರೆ ಗ್ರಾಮದಲ್ಲಿ ಬಂಡಿ ಮನೆ, ಎಂಬ ಮನೆಯಿದ್ದು ಇಲ್ಲಿ ಹಿಂದೆ ದೇವತೆಗಳು ಸರಕು ಸಾಗಾಣಿಕೆಗೆಂದು ಬಳಸುತ್ತಿದ್ದ ಬಂಡಿಗಳನ್ನು ಈ ಮನೆಯಲ್ಲಿ ನಿಲ್ಲಿಸುತ್ತಿದ್ದರು. ಆದ್ದರಿಂದ ಇದಕ್ಕೆ ಬಂಡಿಮನೆ ಎಂಬ ಹೆಸರು ಬಂದಿದ್ದು, ಇಂದಿಗೂ ಇಲ್ಲಿ ಈ ಬಂಡಿಗಳು ಕಾಣಸಿಗುತ್ತವೆ. ವಡ್ಡಗೆರೆಗೆ ಹೋಗುವ ಮಾರ್ಗ : ಕೊರಟಗೆರೆ 6 ಕೀ.ಮೀ ದೂರದಲ್ಲಿ (ಕೊರಟಗೆರೆ-ಕೊಡಗದಾಲ ರಸ್ತೆ)

Share. Facebook Twitter Pinterest LinkedIn Tumblr Email WhatsApp
Previous Article*ಕಡಂಗದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ*
Next Article *TO LET / ಬಾಡಿಗೆಗೆ*

Recommended: Website design development company services in Mangalore Forex Trading Teacher in India

Related Posts

*ಐತಿಹಾಸಿಕ ಕುನ್ನತ್ತೂರು ಪಾಡಿ ಶ್ರೀ ಮುತ್ತಪ್ಪನ್ ಕ್ಷೇತ್ರ*

December 22, 2025

*ಪರಮ ಪವಿತ್ರ ಕ್ಷೇತ್ರ ಬಾರ್ದಿಲ ಶ್ರೀ ಸಾಂಬಸದಾಶಿವ ದೇವಸ್ಥಾನ*

November 29, 2025

*ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ದೀಪಾವಳಿ ‘ದೀಪೋತ್ಸವ’ : ಸಹಸ್ರ ಸಹಸ್ರ ದೀಪಗಳನ್ನು ಹಚ್ಚಿ ಪುನೀತರಾದ ಭಕ್ತರು*

October 22, 2025

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

ಬೆಂಗಳೂರು ಫೆ.12: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಈಗ ಮತ್ತೊಂದು ಆರ್ಥಿಕ ಹೊರೆ ಬೀಳುವ…

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.