Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆಯಲ್ಲಿ ವಿಶೇಷ ಚೇತನರ ಕ್ರೀಡಾಕೂಟ : ವಿಕಲಚೇತನರನ್ನು ಸಮಾಜ ಗೌರವದಿಂದ ಕಾಣಬೇಕು : ಜೆ.ಕೆ.ಪೊನ್ನಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆಯಲ್ಲಿ ವಿಶೇಷ ಚೇತನರ ಕ್ರೀಡಾಕೂಟ : ವಿಕಲಚೇತನರನ್ನು ಸಮಾಜ ಗೌರವದಿಂದ ಕಾಣಬೇಕು : ಜೆ.ಕೆ.ಪೊನ್ನಪ್ಪ*

ನವೆಂಬರ್ 29, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ನ.29 NEWS DESK : ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರೋಟರಿ ಸಂಸ್ಥೆ, ಇನ್ನರ್ ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ಹಾಗೂ ನಾವು ಪ್ರತಿಷ್ಠಾನದ ಸಹಯೋಗದೊಂದಿಗೆ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು. ರೋಟರಿ ಸಂಸ್ಥೆ ಅಧ್ಯಕ್ಷ ಜೆ.ಕೆ.ಪೊನ್ನಪ್ಪ ಚಾಲನೆ ನೀಡಿ ಮಾತನಾಡಿ, ವಿಕಲಚೇತನರಿಗೆ ಸರ್ಕಾರ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಬೇಕು. ನಾಗರಿಕ ಸಮಾಜವೂ ವಿಕಲಚೇತನರನ್ನು ಗೌರವದಿಂದ ಕಾಣಬೇಕು. ಸಾಧ್ಯವಾದರೆ ಹಣಕಾಸಿನ ಸಹಾಯವನ್ನು ಮಾಡಬೇಕು ಎಂದು ಮನವಿ ಮಾಡಿದರು. ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಅಧಿಕಾರಿ ವಿಮಲ ಮಾತನಾಡಿ, ವಿಕಲಚೇತನರಲ್ಲೂ ಪ್ರತಿಭೆಯಿದೆ. ಸುಪ್ತವಾಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡಲು ಇಂತಹ ಕ್ರೀಡಾಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು. ಆಯುರ್ವೇದ ಆಸ್ಪತ್ರೆಯ ವೈದ್ಯರಾದ ಶ್ವೇತ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸುಕುಮಾರಿ, ತಾಲ್ಲೂಕು ಅಂಗವಿಕಲರ ಸಂಘದ ಅಧ್ಯಕ್ಷ ಸಂಗಮೇಶ್, ವಿವೇಕಾನಂದ ಯೂತ್ ಮೂವ್‍ಮೆಂಟ್ ತಾಲ್ಲೂಕು ಅಧ್ಯಕ್ಷೆ ಸುನಿತ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಸಂಗೀತಾ ದಿನೇಶ್, ನಾವು ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷ ಗೌತಮ್ ಕಿರಗಂದೂರು, ಶನಿವಾರಸಂತೆ ಸನ್ನಧಿ ಶಾಲೆಯ ವ್ಯವಸ್ಥಾಪಕ ನಿರಂಜನ್ ಇದ್ದರು. ಆಯುರ್ವೇದ ಆಸ್ಪತ್ರೆಯ ವತಿಯಿಂದ ಆರೋಗ್ಯ ತಪಾಸಣೆ ನಡೆಸಿ ಔಷಧಿ ವಿತರಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.