Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • **ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • *ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*
  • *ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 
  • *80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*
  • *ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*
  • *ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*
  • *ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*
  • *ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*
  • *ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಿ.3 ರಂದು ವಿಶ್ವ ವಿಶೇಷಚೇತನರ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಿ.3 ರಂದು ವಿಶ್ವ ವಿಶೇಷಚೇತನರ ದಿನಾಚರಣೆ*

ನವೆಂಬರ್ 30, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.30 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಜನ ಸೇವಾ ಕ್ರೀಡಾ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಯುವ ಸಂಘ, ಕೊಡಗು ಶಾಖೆ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ವಿಶೇಷ ಮಕ್ಕಳ ಶಾಲೆಗಳು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಶೇಷಚೇತನರ ದಿನಾಚರಣೆಯು ‘ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವಕ್ಕೆ ಉತ್ತೇಜನ’ ಎಂಬ ಘೋಷವಾಕ್ಯದೊಂದಿಗೆ ಡಿಸೆಂಬರ್, 03 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಓಂಕಾರ ಸದನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯಧುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಯುವ ಸಬಲೀಕರಣ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್‍ನ ವೈವಿಧ್ಯತೆ ಮತ್ತು ಸೇರ್ಪಡೆ ನಿರ್ದೇಶಕರಾದ ಎಸ್.ಆರ್.ದೀಪಶ್ರೀ, ಜಿಲ್ಲಾ ವಿಶೇಷಚೇತನರ ಸಂಘದ ಅಧ್ಯಕ್ಷರಾದ ಜೆ.ಎ.ಮಹೇಶ್ವರ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ವಿಭಾಗಾಧಿಕಾರಿ ವಿನಾಯಕ್ ನರ್ವಡೆ, ಮೈಸೂರು ಡಿ.ಡಿ.ಆರ್.ಸಿ. ವಕೀಲರು ಹಾಗೂ ಸದಸ್ಯ ಕಾರ್ಯದರ್ಶಿ ಎಸ್.ಎಸ್.ವೈಧ್ಯನಾಥ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಕೆ.ಜಿ.ವಿಮಲ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜ ಇತರರು ಪಾಲ್ಗೊಳ್ಳಲಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

**ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.18 : ನಗರಸಭೆ ವ್ಯಾಪ್ತಿಯ ವಿವಿಧ ಶಾಲೆಗಳಾದ ಮೈಸೂರು ರಸ್ತೆಯ ಚರ್ಚ್ ಸಮೀಪದ ಶಾಲೆ, ಹಿಂದೂಸ್ತಾನಿ…

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026

*80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*

ಆಗಷ್ಟ್ 17, 2026

*ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*

ಆಗಷ್ಟ್ 17, 2026

*ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*

ಆಗಷ್ಟ್ 17, 2026

*ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*

ಆಗಷ್ಟ್ 17, 2026

*ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*

ಆಗಷ್ಟ್ 17, 2026

*ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಆಗಷ್ಟ್ 17, 2026

*ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*

ಆಗಷ್ಟ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.