Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • *ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*
  • *ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 
  • *80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*
  • *ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*
  • *ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*
  • *ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*
  • *ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*
  • *ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ವಲಯ ಇಸ್ಲಾಮಿಕ್ ಕಲೋತ್ಸವ : ಕೊಡ್ಲಿಪೇಟೆ ಯೂನಿಟ್ ಚಾಂಪಿಯನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ವಲಯ ಇಸ್ಲಾಮಿಕ್ ಕಲೋತ್ಸವ : ಕೊಡ್ಲಿಪೇಟೆ ಯೂನಿಟ್ ಚಾಂಪಿಯನ್*

ನವೆಂಬರ್ 30, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.30 NEWS DESK : ಸುಂಟ್ಟಿಕೊಪ್ಪದಲ್ಲಿ ನಡೆದ ಕುಶಾಲನಗರ ವಲಯ ಮಟ್ಟದ ಎಸ್.ಕೆ.ಎಸ್.ಎಸ್‌.ಎಫ್ ಇಸ್ಲಾಮಿಕ್ ಕಲೋತ್ಸವದಲ್ಲಿ ಕೊಡ್ಲಿಪೇಟೆ ಯೂನಿಟ್ (286) ಅಂಕಗಳೊಂದಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. 284 ಅಂಕಗಳೊಂದಿಗೆ ಕುಶಾಲನಗರ ದ್ವಿತೀಯ ಹಾಗೂ 251 ಅಂಕಗಳನ್ನುಗಳಿಸಿ ಮಡಿಕೇರಿ ಯೂನಿಟ್ ತೃತೀಯ ಸ್ಥಾನ ಪಡೆದುಕೊಂಡಿತ್ತು. ಸಬ್ ಜೂನಿಯರ್ ಮತ್ತು ಸೂಪರ್ ಸೀನಿಯರ್ ವಿಭಾಗದಲ್ಲಿ ಕೊಡ್ಲಿಪೇಟೆ, ಜೂನಿಯರ್,ಜನರಲ್ ಗ್ರೂಪ್,ಮತ್ತು ಸೀನಿಯರ್ ವಿಭಾಗದಲ್ಲಿ ಕುಶಾಲನಗರ ಯೂನಿಟ್ ಪ್ರಥಮ ಸ್ಥಾನ ಪಡೆಯಿತು. ಸಬ್ ಜೂನಿಯರ್ ವಿಭಾಗದ ಫೆಸ್ಟ್ ಐಕಾನ್ ಆಗಿ ಮೊಹಮ್ಮದ್ ಆಶಿಮ್ ಕೊಡ್ಲಿಪೇಟೆ, ಜೂನಿಯರ್ ವಿಭಾಗದಲ್ಲಿ ತಬೀಶ್ ಶನಿವಾರಸಂತೆ,ಸೀನಿಯರ್ ವಿಭಾಗದಲ್ಲಿ ಮೊಹಮ್ಮದ್ ಸಿನಾನ್ ಕುಶಾಲನಗರ, ಹಾಗೂ ಸೂಪರ್ ಸೀನಿಯರ್ ವಿಭಾಗದಲ್ಲಿ ಮೊಹಮ್ಮದ್ ರಾಜಿಕ್ ಕುಶಾಲನಗರ ಫೆಸ್ಟ್ ಐಕಾನ್ ಪ್ರಶಸ್ತಿ ಪಡೆದುಕೊಂಡರು. ಏಳು ಯೂನಿಟ್ ಭಾಗವಹಿಸಿದ್ದ ಕುಶಾಲನಗರ ವಲಯ ಎಸ್.ಕೆ.ಎಸ್.ಎಸ್‌.ಎಫ್. ಇಸ್ಲಾಮಿಕ್ ಕಲೋತ್ಸವದಲ್ಲಿ ತೀರ್ಪುಗಾರರಾಗಿ ಸಮದ್ ಬಾಖವಿ ಚಿಕ್ಕಮಗಳೂರು, ಅಬ್ಬಾಸ್ ಅಝ್ಹರಿ ಸಕಲೇಶಪುರ, ರಝಾಕ್ ಫೈಝಿ ಸಕಲೇಶಪುರ, ಕಮರುದ್ದೀನ್ ಫೈಝಿ ಕುಂಜಿಲ,ಮನಾಫ್ ಅಝ್ಹರಿ ಸುಂಟ್ಟಿಕೊಪ್ಪ, ಹಾಗೂ ಸಿದ್ದೀಖ್ ಶಬಿವಾರಸಂತೆ ಕಾರ್ಯನಿರ್ವಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.17 NEWS DESK : ಶ್ರೀ ಕೋಟಿ ಮಹಾಗಣಪತಿ ದಸರಾ ದಶಮಂಟಪ ಸಮಿತಿ ವತಿಯಿಂದ 2026-27ನೇ ಸಾಲಿನ ದಸರಾ…

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026

*80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*

ಆಗಷ್ಟ್ 17, 2026

*ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*

ಆಗಷ್ಟ್ 17, 2026

*ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*

ಆಗಷ್ಟ್ 17, 2026

*ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*

ಆಗಷ್ಟ್ 17, 2026

*ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*

ಆಗಷ್ಟ್ 17, 2026

*ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಆಗಷ್ಟ್ 17, 2026

*ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*

ಆಗಷ್ಟ್ 17, 2026

*ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಾಯ : ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.