Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • *ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*
  • *ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 
  • *80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*
  • *ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*
  • *ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*
  • *ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*
  • *ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*
  • *ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾಫಿ ತೋಟಗಳಲ್ಲಿದ್ದ 9 ಆನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ ಸಿಬ್ಬಂದಿಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾಫಿ ತೋಟಗಳಲ್ಲಿದ್ದ 9 ಆನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ ಸಿಬ್ಬಂದಿಗಳು*

ಡಿಸೆಂಬರ್ 2, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸಿದ್ದಾಪುರ ಡಿ.2 NEWS DESK : ಕಾಫಿ ತೋಟಗಳಲ್ಲಿ ಬಿಡು ಬಿಟ್ಟು ಕೃಷಿ ಫಸಲು ನಾಶ ಮಾಡುವುದರ ಮೂಲಕ ಕಾರ್ಮಿಕರು, ಬೆಳಗಾರರಲ್ಲಿ ಆತಂಕ ಸೃಷ್ಟಿ ಮಾಡುತ್ತಿದ್ದ 9 ಕಾಡಾನೆಗಳನ್ನು ಮತ್ತೆ ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಇತ್ತೀಚೆಗೆ ಸಿದ್ದಾಪುರದ ಡಗ ಬಾಣಂಗಾಲ ವ್ಯಾಪ್ತಿಯ  ಕಾಫಿ ತೋಟಗಳಲ್ಲಿ ಬಿಡು ಬಿಟ್ಟಿದ್ದ ಕಾಡಾನೆಗಳು ಕೃಷಿ ಪಸಲುಗಳನ್ನು ತಿಂದು ತುಳಿದು ನಾಶ ಮಾಡುವುದರ ಮೂಲಕ ಗ್ರಾಮ ವ್ಯಾಪ್ತಿಯಲ್ಲಿ ಹಾಡಗಲಿನಲ್ಲೂ ರಾಜಾರೋಷವಾಗಿ ತಿರಗಾಡುತ್ತಿತ್ತು. ಕಾರ್ಮಿಕರು ಕೆಲಸಕ್ಕೆ ತೆರಳಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.
ಶಾಲಾ ವಿದ್ಯಾರ್ಥಿಗಳು ಕಾಡು ಪ್ರಾಣಿಗಳ ಭಯದಿಂದ ಶಾಲೆಗೆ ತೆರಳಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗಿತ್ತು. ಆನೆಗಳನ್ನು ಕಾಡಿಗಟ್ಟಬೇಕೆಂದು ಸ್ಥಳೀಯರು ಒತ್ತಾಯಿಸಿದ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬಾಡಗ ಬಾಣಂಗಾಲ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಮೂರು ಮರಿಯೊಂದಿಗೆ ಒಂಬತ್ತು ಕಾಡಾನೆಗಳನ್ನು  ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಕಾಡಿಗಟ್ಟವ ಕಾರ್ಯಚರಣೆ ಮುಂದುವರಿಸಿ ಮಾರ್ಗೊಳ್ಳಿ ಘಟ್ಟತಳ ಮಾರ್ಗವಾಗಿ ದುಬಾರೆ ಅರಣ್ಯಕ್ಕೆ ಅಟ್ಟುವಲ್ಲಿ ಯಶಸ್ವಿಯಾದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಇವರ ನಿರ್ದೇಶನದ ಮೇರೆಗೆ ವಲಯ ಅರಣ್ಯಾಧಿಕಾರಿ ಗಂಗಾಧರ್ ಅವರ ನೇತೃತ್ವದಲ್ಲಿ ಚೆನ್ನಂಗಿ ಶಾಖೆಯ ಉಪವಲಯ ಅರಣ್ಯ ಅಧಿಕಾರಿ ಶಶಿ ಪಿಟಿ , ಇಟಿಎಪ್ ಉಪ ವಲಯ ಅರಣ್ಯಾಧಿಕಾರಿ ದೇವರಾಜ್,
ದುಬಾರೆ ಉಪವಲಯನ್ಯಾಧಿಕಾರಿ ಕೆ.ಪಿ.ರಂಜನ್ ಗಸ್ತು ಅರಣ್ಯ ಪಾಲಕ ರಾಜೇಶ್, ಆರ್.ಆರ್.ಟಿ ಹಾಗೂ ಇ ಟಿ ಎಫ್ ಸಿಬ್ಬಂದಿಗಳಾದ ಶಂಕರ, ಭರತ್, ರಂಜಿತ್, ರೋಶನ್, ಪ್ರದೀಪ್, ಮುತ್ತಣ್ಣ, ಸುಂದರ, ದಿನು, ಧನು, ಸಚಿನ್ , ಪೊನ್ನಣ್ಣ, ಕೃಷ್ಣಪ್ಪ, ಸಂಜು , ಶಿವು ಚಾಲಕರಾದ ಗಗನ್, ರೋಹಿತ್ ಮತ್ತು ಪೋಲಿಷ್ ಸಿಬ್ಬಂದಿಗಳು ವನ್ಯಜೀವಿ ವಲಯದ ಸಿಬ್ಬಂದಿಗಳು ಹಾಜರಿದ್ದರು.

ಮತ್ತೆ ಬರುವ ಕಾಡಾನೆಗಳು ::  ಹಲವು ವರ್ಷಗಳಿಂದಲೂ ಆನೆ ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಇಲ್ಲದಂತಾಗಿದ್ದು ಕಾಡು ಪ್ರಾಣಿಗಳು ಸುತ್ತಮುತ್ತಲ ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬಿಡು ಬಿಟ್ಟು ಕೃಷಿ ಪಸಲು ನಾಶ ಮಾಡುವುದರ ಮೂಲಕ ಕಾರ್ಮಿಕರು, ಬೆಳೆಗಾರರು, ಶಾಲಾ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿ ಮಾಡುತ್ತಿವೆ. ಅರಣ್ಯ ಇಲಾಖೆ ಶಾಶ್ವತ ಯೋಜನೆಯನ್ನ ರೂಪಿಸದೆ ಕಾಟಾಚಾರಕ್ಕೆ ಕಾಫಿ ತೋಟದಿಂದ ಕಾಡಿಗೆಟ್ಟುವ ಕಾರ್ಯಚರಣೆ ಮಾಡುತ್ತಿದೆ ಇದರಿಂದ ಯಾವುದೇ ಪ್ರಯೋಜನ ಇಲ್ಲದಂತಾಗಿದೆ. ಕಾಫಿ ತೋಟಗಳಲ್ಲಿ ಬಿಡು ಬಿಟ್ಟ ಕಾಡಾನೆಗಳಿಗೆ ನೀರು ಆಹಾರ ಸರಾಗವಾಗಿ ಸಿಗುತ್ತಿದ್ದು ಇದರಿಂದ ಕಾಫಿ ತೋಟಗಳಲ್ಲಿ ಬಿಡು ಬಿಡುತ್ತಿದೆ. ಅರಣ್ಯ ವ್ಯಾಪ್ತಿಯಲ್ಲಿ ನೀರು ಆಹಾರ ಸೇರದಂತೆ ಪ್ರಾಣಿಗಳಿಗೆ ಬೇಕಾದ ಆಹಾರಗಳು ಯಾವುದು ಸಿಗದ ಪರಿಣಾಮ ಮತ್ತೆ ಕಾಡಿನಿಂದ ನಾಡಿನತ್ತ ಮುಖ ಮಾಡುತ್ತಿದೆ ಅರಣ್ಯದಂಚಿನ ಬಹುತೇಕ ಪ್ರದೇಶಗಳಲ್ಲಿ
ಆನೆ ಕಂದಕ, ಸೋಲಾರ್ ಬೇಲಿ, ರೈಲ್ವೆ ಬ್ಯಾರಿಕ್ಯಾಡ್ ಅಳವಡಿಕೆ ಕಾರ್ಯ ಪೂರ್ಣಗೊಂಡಿಲ್ಲ ಕಾಡು ಪ್ರಾಣಿಗಳಿಗೆ ಯಾವುದೇ ಅಡೆತಡೆ ಇಲ್ಲದಿರುವುದರಿಂದ ಪ್ರಾಣಿಗಳು ನಿರಂತರವಾಗಿ ಕಾಣಿಸಿಕೊಳ್ಳುತ್ತೇವೆ ಕೂಡಲೇ ಅರಣ್ಯ ಇಲಾಖೆ ಶಾಶ್ವತ ಯೋಜನೆಯನ್ನು ರೂಪಿಸಿ ಕಾಡುಪ್ರಾಣಿಗಳ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟಬೇಕೆಂದು ಕಾರ್ಮಿಕ ಮುಖಂಡ ಮಹದೇವ್ ಒತ್ತಾಯಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.17 NEWS DESK : ಶ್ರೀ ಕೋಟಿ ಮಹಾಗಣಪತಿ ದಸರಾ ದಶಮಂಟಪ ಸಮಿತಿ ವತಿಯಿಂದ 2026-27ನೇ ಸಾಲಿನ ದಸರಾ…

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026

*80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*

ಆಗಷ್ಟ್ 17, 2026

*ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*

ಆಗಷ್ಟ್ 17, 2026

*ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*

ಆಗಷ್ಟ್ 17, 2026

*ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*

ಆಗಷ್ಟ್ 17, 2026

*ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*

ಆಗಷ್ಟ್ 17, 2026

*ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಆಗಷ್ಟ್ 17, 2026

*ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*

ಆಗಷ್ಟ್ 17, 2026

*ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಾಯ : ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.