Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲುವಿನಲ್ಲಿ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ : ವಿವಿಧ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲುವಿನಲ್ಲಿ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ : ವಿವಿಧ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಡಿಸೆಂಬರ್ 4, 20244 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಡಿ.4 NEWS DESK : ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ವಿವಿಧ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 5-7 ತರಗತಿ ವಿಭಾಗದಲ್ಲಿ ಕನ್ನಡ ಕಂಠಪಾಠ ವಿಭಾಗದಲ್ಲಿ ಪೆರಾಜೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರತೀಕ್, ಮಕ್ಕಂದೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ರಕ್ಷಾ ಹಾಗೂ ಎಕ್ಸೆಲ್ ಶಾಲೆಯ ಎಂ.ಲಕ್ಷನ್ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದಿದ್ದಾರೆ. ಇಂಗ್ಲಿಷ್ ಕಂಠಪಾಠ ಸ್ಪರ್ಧೆಯಲ್ಲಿ ಬೆಟ್ಟಗೇರಿಯ ಉದಯ ಆಂಗ್ಲ ಮಾಧ್ಯಮ ಶಾಲೆಯ ಬಿ.ನಿಹಾರಿಕಾ ಪ್ರಥಮ, ಪೆರಾಜೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸ್ನೇಹ ದ್ವಿತೀಯ, ಮಡಿಕೇರಿಯ ಸಂತ ಮೈಕಲ್ಸ್ ಶಾಲೆಯ ಅಶೋಕ್ ಜೋಶ್ವ ತೃತೀಯ ಸ್ಥಾನವನ್ನುಗಳಿಸಿದ್ದಾರೆ. ಹಿಂದಿ ಕಂಠಪಾಠದಲ್ಲಿ ಚೇರಂಬಾಣೆಯ ಅರುಣ ಆಂಗ್ಲ ಮಾಧ್ಯಮ ಶಾಲೆಯ ಸಾನ್ವಿ, ಬೇತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಂ.ಆರ್.ನವೀನ್, ಸಿದ್ದಾಪುರ ಸಂತ ಅನ್ನಮ್ಮ ಶಾಲೆಯ ಟಿ.ಆರ್.ಅಭಿನವ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದಿದ್ದಾರೆ. ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಸುಸಂಸ್ಕೃತದಲ್ಲಿ ಸಿದ್ದಾಪುರ ಬಿಜಿಎಸ್ ಪಬ್ಲಿಕ್ ಶಾಲೆಯ ಆದಿತ್ಯ ಭಟ್, ಮೂರ್ನಾಡಿನ ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ನಿಹಾರಿಕಾ ಭಟ್, ಚೆಂಬು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಯಶಿಕಾ ಗೌಡ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದ್ದಾರೆ. ಅರೇಬಿಕ್ ಧಾರ್ಮಿಕ ಪಠಣದಲ್ಲಿ ಕಕ್ಕಬೆ ಕೆಸಿಎಸ್ ಶಾಲೆಯ ಮಹಮ್ಮದ್ ಜಹೀರ್, ಕೊಟ್ಟಮುಡಿ ರಾಫೆಲ್ ಶಾಲೆಯ ಹಾಯಿಜ್ ಹಾಗೂ ಸಿದ್ದಾಪುರ ಸಂತ ಅನ್ನಮ್ಮ ಶಾಲೆಯ ಇಸ್ ಮೈಲ್ ಹಾಕಿಮ್ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದಿದ್ದಾರೆ. ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಅಮೆಚೂರು ಪೆರಾಜೆ ಸರ್ಕಾರಿ ಪ್ರಾಥಮಿಕ ಶಾಲೆಯ ರಿಷಿಕಾ, ಚೇರಂಬಾಣೆ ರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ ವರುಣಿಕಾ ಹಾಗೂ ಮಡಿಕೇರಿಯ ಸಂತ ಮೈಕೆಲರ ಶಾಲೆಯ ಸಮೃದ್ಧ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳಿಸಿದ್ದಾರೆ. ಪ್ರಬಂಧ ಸ್ಪರ್ಧೆಯಲ್ಲಿ ಮಡಿಕೇರಿಯ ಸಂತ ಜೋಸೆಫರ ಪ್ರೌಢಶಾಲೆಯ ಕೆ.ಯು.ಸಮೃದ್ಧ ಪ್ರಥಮ ಸ್ಥಾನ ಗಳಿಸಿದರೆ, ಚೆಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಟಿ.ಪಿ.ಶ್ರದ್ಧಾ ದ್ವಿತೀಯ ಸ್ಥಾನಗಳಿಸಿದ್ದಾರೆ. ಕಿಕ್ಕರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಹಮದ್ ನೂಹ್ ತೃತೀಯ ಸ್ಥಾನಗಳಿಸಿದರು. ಕಥೆ ಹೇಳುವ ಸ್ಪರ್ಧೆಯಲ್ಲಿ ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ನಿಹಾರಿಕ ಭಟ್ ಪ್ರಥಮ, ಹಳೆ ಚೆಂಬು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೆ.ಕೆ.ವಿನ್ಯಾಸ್ ದ್ವಿತೀಯ, ಕಗ್ಗೋಡ್ಲು ಸರ್ಕಾರಿ ಪ್ರಾಥಮಿಕ ಶಾಲೆಯ ವರುಣ್ ತೃತೀಯ ಸ್ಥಾನವನ್ನು ಗಳಿಸಿದ್ದಾರೆ. ಚಿತ್ರಕಲಾ ಸ್ಪರ್ಧೆಯಲ್ಲಿ ಉದಯ ಆಂಗ್ಲ ಮಾಧ್ಯಮ ಶಾಲೆಯ ಎ.ಮಾನ್ವಿ, ಜ್ಞಾನಜ್ಯೋತಿ ಶಾಲೆಯ ಗ್ರಂಥ ಹಾಗೂ ಸಂತ ಮೈಕಲ್ ಶಾಲೆಯ ಸಚಿನ್ ಪ್ರಥಮ, ತೃತೀಯ ಸ್ಥಾನಗಳಿಸಿದ್ದಾರೆ. ಅಭಿನಯ ಗೀತೆ ಸ್ಪರ್ಧೆಯಲ್ಲಿ ಮಧ್ಯ ಪೆರಾಜೆಯ ನಿಶಾ, ಮೂರ್ನಾಡು ಜ್ಞಾನಜ್ಯೋತಿ ಶಾಲೆಯ ಗಣಿಕ್ ದರ್ಶಿ ಹಾಗೂ ಕೊಯನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೃಷಿ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಗಳಿಸಿದ್ದಾರೆ. ಪ್ರೌಢಶಾಲಾ ವಿಭಾಗದ ಸ್ಪರ್ಧೆಗಳಲ್ಲಿ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಚೆಟ್ಟಳ್ಳಿ ಪ್ರೌಢ ಶಾಲೆಯ ಲಕ್ಷ್ಮಿ, ಕರಿಕೆ ಸರ್ಕಾರಿ ಪ್ರೌಢಶಾಲೆಯ ಪೂಜಾ, ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಶ್ರುತಿ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದರು. ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಮರ್ಕಜ್ ಪಬ್ಲಿಕ್ ಶಾಲೆಯ ಶಾಜಾ ಫಾತಿಮಾ, ಬೆಟಗೇರಿ ಉದಯ ಆಂಗ್ಲ ಮಾಧ್ಯಮ ಶಾಲೆಯ ಫಿದಾ ಫಾತಿಮಾ ಹಾಗೂ ಶ್ರೀರಾಮ ಟ್ರಸ್ಟ್ ಶಾಲೆಯ ಸಾನ್ವಿಕ ಕೆ.ಎಸ್ ಕ್ರಮವಾಗಿ ಪ್ರಥಮ, ದ್ವಿತೀಯ, ದ್ವಿತೀಯ ಸ್ಥಾನ ಗಳಿಸಿದರು. ಹಿಂದಿ ಭಾಷಣ ಸ್ಪರ್ಧೆಯಲ್ಲಿ ಮಡಿಕೇರಿ ಸಂತ ಮೈಕಲ್ ಪ್ರೌಢಶಾಲೆಯ ಅವನಿಕ, ಕಡಗದಾಳು ಸರ್ಕಾರಿ ಪ್ರೌಢಶಾಲೆಯ ಹರ್ಷಿತ ಹಾಗೂ ಚೇರಂಬಾಣೆಯ ಚಕ್ಷಾ ಕ್ರಮವಾಗಿ ಪ್ರಥಮ, ದ್ವಿತೀಯ, ದ್ವಿತೀಯ ಸ್ಥಾನ ಗಳಿಸಿದರು. ಸಂಸ್ಕೃತ ಧಾರ್ಮಿಕ ಪಠಣದಲ್ಲಿ ಜ್ಞಾನಜ್ಯೋತಿ ಪ್ರೌಢಶಾಲೆಯ ಭೂಮಿಕ, ಸಂತಜೋರಸಫರ ಪ್ರೌಢಶಾಲೆಯ ವರ್ಷ, ಬಿಜಿಎಸ್ ಪ್ರೌಢಶಾಲೆಯ ದಿನೇಶ್ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದರು. ಅರೇಬಿಕ್ ಧಾರ್ಮಿಕ ಪಠಣ (ಅರೇಬಿಕ್ ) ನಲ್ಲಿ ಕೊಟ್ಟ ಮುಡಿ ಮರ್ಕಜ್ ಶಾಲೆಯ ರಾಯಿಜ, ಪಾರಾಣೆ ಪ್ರೌಢಶಾಲೆಯ ರಂಶೀದ್ ಹಾಗೂ ಹಾಗೂ ಮಡಿಕೇರಿ ಸಂತ ಜೋಸೆಫ್ ಪ್ರೌಢಶಾಲೆಯ ಶಹಮ ಕ್ರಮವಾಗಿ ಪ್ರಥಮ, ದ್ವಿತೀಯ ತೃತೀಯ ಸ್ಥಾನಗಳಿಸಿದರು. ಜಾನಪದ ಗೀತೆ ಸ್ಪರ್ಧೆಯಲ್ಲಿ ಮಡಿಕೇರಿ ಸಂತಮೈಕೆಲರ ಪದವಿ ಪೂರ್ವ ಕಾಲೇಜಿನ ಸಂಧ್ಯಾ, ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಶರತ್, ಚೆಂಬು ಸರ್ಕಾರಿ ಪ್ರೌಢಶಾಲೆಯ ಚಿಂಚನ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದರು. ಭಾವಗೀತೆ ಸ್ಪರ್ಧೆಯಲ್ಲಿ ಮಡಿಕೇರಿ ಸಂತ ಜೋಸೆಫರ ಪ್ರೌಢಶಾಲೆಯ ಚಿನ್ನಮ್ಮ ಪ್ರಥಮ ಸ್ಥಾನವನ್ನು ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಸುಮಿತ್ ದ್ವಿತೀಯ ಸ್ಥಾನವನ್ನು ಎಕ್ಸೆಲ್ ಪ್ರೌಢಶಾಲೆಯ ಬಿಷನ್ ದ್ವಿತೀಯ ಸ್ಥಾನವನ್ನು ಗಳಿಸಿದರು ರತನಾಟ್ಯ ಸ್ಪರ್ಧೆಯಲ್ಲಿ ಸಂತ ಮೈಕಲ್ ಶಾಲೆಯ ಸಿಂಧು ಸಿದ್ದಾಪುರ ಬಿಜಿಎಸ್ನ ಪ್ರತಿಕ್ಷ ಹಾಗೂ ಪ್ರಬಂಧ ರಚನೆ ಸ್ಪರ್ಧಿಯಲ್ಲಿ ಸರ್ಕಾರಿ ಪ್ರೌಢಶಾಲೆ ಹಾಕತ್ತೂರಿನ ಕಲ್ಪನಾ ಶರಣ ಹಾಗೂ ಬೆಟಗೇರಿ ಉದಯ ಪ್ರೌಢಶಾಲೆಯ ಭೂಮಿಕ ಕ್ರಮವಾಗಿ ಪ್ರಥಮ ದ್ವಿತೀಯ ತೃತೀಯ ಸ್ಥಾನ ಗಳಿಸಿದರು ಚಿತ್ರಕಲಾ ಸ್ಪರ್ಧೆಯಲ್ಲಿ ಮೂರ್ನಾಡು ಸರ್ಕಾರಿ ಪ್ರೌಢಶಾಲೆಯ ತಸ್ಮಿಕ ಕಡಗದ ಶಾಲೆಯ ಲಕ್ಷಿಯ ಹಾಗೂ ರಾಜರಾಜೇಶ್ವರಿ ಚೇರಮ್ಮನೆ ಶಾಲೆಯ ಜಸ್ಮಿತ ಕ್ರಮವಾಗಿ ಪ್ರಥಮ ದ್ವಿತೀಯ ತೃತೀಯ ಸ್ಥಾನ ಗಳಿಸಿದರು ಮಿಮಿಕ್ರಿ ಸ್ಪರ್ಧೆಯಲ್ಲಿ ಕಡಗದಾಳು ಸರ್ಕಾರಿ ಪ್ರೌಢಶಾಲೆಯ ನಿಶಾನ್ ಸಂಪಾಜೆ ಪ್ರೌಢಶಾಲೆಯ ಯಜ್ಞೇಶ್ ಮೂರ್ನಾಡು ಜಾನಜೋತಿ ಪ್ರೌಢಶಾಲೆಯ ಕೃತಿಕ ಪ್ರಥಮ ದ್ವಿತೀಯ ದ್ವಿತೀಯ ಸ್ಥಾನ ಗಳಿಸಿದರು ಚರ್ಚಾ ಸ್ಪರ್ಧೆಯಲ್ಲಿ ಪ್ರೌಢಶಾಲೆಯ ಕೃತಿಕಾ ಸಂತ ಮೈಕಾರರ ಪದವಿ ಪೂರ್ವ ಕಾಲೇಜಿನ ನಿಖಿಲ್ ಕಡಗದಳು ಸರ್ಕಾರಿ ಪ್ರೌಢಶಾಲೆಯ ಮಹಮದ್ ರಿಯಾಜ್ ಪ್ರಥಮ ದ್ವಿತೀಯ ತೃತೀಯ ಸ್ಥಾನ ಗಳಿಸಿದರು ರಂಗೋಲಿ ಸ್ಪರ್ಧೆಯಲ್ಲಿ ಅಂಬೇಡ್ಕರ್ ವಸತಿ ಶಾಲೆಯ ವಿಲನ ಸರ್ಕಾರಿ ಪ್ರೌಢಶಾಲೆ ಚಂಬುವಿನ ವನಶ್ರೀ ಸಿದ್ದಾಪುರ ಪ್ರೌಢಶಾಲೆಯ ಭುವನೇಶ್ವರಿ ಕ್ರಮವಾಗಿ ಪ್ರಥಮ ದ್ವಿತೀಯ ತೃತೀಯ ಸ್ಥಾನಗಳಿಸಿದರು. ಶಾಲೆ ಮಡಿಕೇರಿಯ ಆಶೀಫ್ ಬಶೀರ್ ಖಡಗದಲ್ಲೂ ಸರ್ಕಾರಿ ಪ್ರೌಢಶಾಲೆಯ ಹರ್ಷಿತ ಕ್ರಮವಾಗಿ ಪ್ರಥಮ ದ್ವಿತೀಯ ತೃತೀಯ ಸ್ಥಾನ ಗಳಿಸಿದರು ಆಶುಭಾಷಣ ಸ್ಪರ್ಧೆಯಲ್ಲಿ ಸಂತ ಮೈಕಲ್ ಪ್ರೌಢಶಾಲೆಯ ಹೃತ್ಪೂರ್ವಕ ಸಂಪಾದ ಪ್ರೌಢಶಾಲೆಯ ಧನ್ಯಶ್ರೀ ಹಾಗು ಜಯರಾಮಯ್ಯ ರಾಜರಾಜೇಶ್ವರಿ ಪ್ರೌಢಶಾಲೆಯ ಕ್ರಮವಾಗಿ ಪ್ರಥಮ ದ್ವಿತೀಯ ಸ್ಥಾನಗಳಿಸಿದರು. ಜಾನಪದ ನೃತ್ಯ ಸ್ಪರ್ಧೆಯಲ್ಲಿ ಸಂತಮಿಕಲ ಪ್ರೌಢಶಾಲೆಯ ತಂಡ ಪ್ರಥಮ ಸ್ಥಾನ ಗಳಿಸಿದರೆ ಜ್ಯೋತಿ ಪ್ರೌಢಶಾಲೆಯ ತಂಡ ದ್ವಿತೀಯ ಸ್ಥಾನಗಳಿಸಿತು. ಸಿದ್ದಾಪುರ ಪ್ರೌಢಶಾಲೆಯ ತಂಡ ತೃತೀಯ ಸ್ಥಾನ ಗಳಿಸಿತು ರಸಪ್ರಶ್ನೆ ಸ್ಪರ್ಧೆಯಲ್ಲಿ ನಾಪೋಕ್ಲುವಿನ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ಪ್ರಥಮ ಸ್ಥಾನವನ್ನು ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ತಂಡ ದ್ವಿತೀಯ ಸ್ಥಾನವನ್ನುಗಳಿಸಿತು. ಶಾಲೆಯ ಸಿದ್ದಾಪುರ ಇಕ್ರ ಪಬ್ಲಿಕ ಶಾಲೆಯ ಸಲ್ಮಾನ್ ಫಾರಿಸ್,ಪಾರಾಣೆ ಪ್ರೌಢಶಾಲೆಯ ಸಿಯಾದ್ ಕ್ರಮವಾಗಿ ಪ್ರಥಮ ದ್ವಿತೀಯ ತೃತೀಯ ಸ್ಥಾನ ಗಳಿಸಿದರು. ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ವರದಿ : ದುಗ್ಗಳ ಸದಾನಂದ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.