Facebook Twitter WhatsApp Email Telegram Copy Link ಮಡಿಕೇರಿ ಡಿ.5 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟವು ಡಿ.6 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
*ಪ್ರತಿಭಟನೆಯ ಹೆಸರಿನಲ್ಲಿ ದೇಶ ಹಾಗೂ ದೇಶದ ಪ್ರಧಾನಿಗೆ ಅಗೌರವ ತೋರುವುದು ಖಂಡನೀಯ : ಸೋಮವಾರಪೇಟೆ ಬಿಜೆಪಿ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ*ಜುಲೈ 25, 2026
*ರಾಜಕೀಯ ಲಾಭಕ್ಕಾಗಿ ಸಿಜೆಪಿ ಮತ್ತು ಕಾಂಗ್ರೆಸ್ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ : ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ : ಸಮರ್ಥನೆ* ಜುಲೈ 25, 2026