Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವರ್ಷದ ಕೈಲ್ ಪೊಳ್ದ್ ಸಂಭ್ರಮ*
  • *ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*
  • *ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*
  • *ವಿರಾಜಪೇಟೆ : ಸಂತ ಅನ್ನಮ್ಮ ಚರ್ಚ್‌ನಲ್ಲಿ ಸಂಭ್ರಮದ ಮೇರಿಮಾತೆ ಜಯಂತಿ ಆಚರಣೆ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತುರ್ತು ಚಿಕಿತ್ಸಾ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ*
  • *ಕುಶಾಲನಗರದಲ್ಲಿ ಮರಿಯಮ್ಮ ಜನ್ಮ ದಿನದ ಸಂಭ್ರಮ; ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಭಕ್ತಿಭಾವದಿಂದ ಆಚರಣೆ*
  • *ಕುಶಾಲನಗರದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ: ನವಸಾಕ್ಷರರಿಗೆ ಸನ್ಮಾನ*
  • *ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಶಿಕ್ಷಕಿ ವನಜಾಕ್ಷಿ ದಾಮೋದರ್‌ಗೆ ಸನ್ಮಾನ*
  • *ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಸವಿತಾ ಎಂ.ಜಿ.ಗೆ ಸನ್ಮಾನ*
  • *ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವಾರ್ಷಿಕ ಮಹಾಸಭೆ 58.12. ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಿ.8 ರಂದು ಪತ್ರಕರ್ತರ ಜಿಲ್ಲಾಮಟ್ಟದ ವಾಲಿಬಾಲ್ ವೈಭವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಿ.8 ರಂದು ಪತ್ರಕರ್ತರ ಜಿಲ್ಲಾಮಟ್ಟದ ವಾಲಿಬಾಲ್ ವೈಭವ*

ಡಿಸೆಂಬರ್ 7, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.7 NEWS DESK :  ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಇದೇ ಮೊದಲ ಬಾರಿಗೆ ಪತ್ರಕರ್ತರಿಗಾಗಿ ಜಿಲ್ಲಾಮಟ್ಟದ ಪತ್ರಕರ್ತರ ವಾಲಿಬಾಲ್ ವೈಭವ ಪಂದ್ಯಾವಳಿ ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಮೈದಾನದಲ್ಲಿ ಡಿ.೮ರಂದು ಆಯೋಜಿಸಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್‌ನ ಪ್ರದಾನ ಕಾರ್ಯದರ್ಶಿ ಆದರ್ಶ್ ಅದ್ಕಲೇಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಹಿಂದೆ ಜಿಲ್ಲೆಯ ಪತ್ರಕರ್ತರಿಗಾಗಿ ಫುಟ್ಬಾಲ್, ಷೆಟಲ್ ಬ್ಯಾಡ್ಮೆಂಟನ್, ಕೇರಂ, ಟಿಟಿ, ಚೆಸ್, ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಇದೇ ಪ್ರಥಮ ಬಾರಿಗೆ ಆಯೋಜಿಸಿರುವ ವಾಲಿಬಾಲ್ ವೈಭವಕ್ಕೆ ೪೨ ಪತ್ರಕರ್ತರರು ಪಾಲ್ಗೊಳ್ಳಲಿದ್ದಾರೆ. ೫ ತಂಡಗಳ ನಡುವೆ ಲೀಗ್ ಮಾದರಿಯಲ್ಲಿ ಪಂದ್ಯಾಟ ನಡೆಯಲಿದ್ದು, ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ತಂಡಕ್ಕೆ ಆಕರ್ಷಕ ಟ್ರೋಫಿ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ. ಆಟಗಾರರ ಆಯ್ಕೆ ಪ್ರಕ್ರಿಯೆಯನ್ನು ಈಗಾಗಲೇ ನಡೆಸಲಾಗಿದ್ದು, ಕ್ರೀಡಾಕೂಟದ ತಂಡದ ನಾಯಕತ್ವವನ್ನು ಶಿವು ಕಾಂತ್‌ರಾಜ್, ಲೋಕೇಶ್ ಕಾಟಕೇರಿ, ಇಸ್ಮಾಯಿಲ್ ಕಂಡಕೆರೆ, ಪ್ರೇಮ್ ಕುಮಾರ್, ಆದರ್ಶ್ ಅದ್ಕಲೇಗಾರ್ ವಹಿಸಿದ್ದಾರೆ. ಕ್ರೀಡಾಕೂಟದ ಹಿನ್ನೆಲೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ದೈಹಿಕ ಶಿಕ್ಷಕರಾದ ರಮೇಶ್ ಅವರ ನೇತೃತ್ವದಲ್ಲಿ ಶುಕ್ರವಾರ ಮೈದಾನದ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಉದ್ಘಾಟನಾ ಕಾರ್ಯಕ್ರಮ: ಡಿ.೮ರ ಬೆಳಗ್ಗೆ ೧೧.೪೫ ಗಂಟೆಗೆ ಕೊಡಗು ಪ್ರೆಸ್ ಕ್ಲಬ್‌ನ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಉದ್ಘಾಟನಾ ಕಾರ್ಯಕ್ರಮವನ್ನು ನಗರಸಭೆ ಪೌರಾಯುಕ್ತರಾದ ಎಚ್.ಎಂ.ರಮೇಶ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾ ರೈ, ಮಡಿಕೇರಿ ತಾಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್‌ದಾಸ್, ಶಾಂತಿಸಾಗರ್ ಹಾಗೂ ಉಡುಪಿ ಗಾರ್ಡನ್ ಹೊಟೇಲ್ ಮಾಲೀಕರಾದ ಶಂಕರ್ ಪೂಜಾರಿ, ಕೊಡಗು ಪ್ರೆಸ್ ಕ್ಲಬ್‌ನ ಪ್ರದಾನ ಕಾರ್ಯದರ್ಶಿ ಆದರ್ಶ್ ಅದ್ಕಲೇಗಾರ್, ಕ್ಲಬ್ ನಿರ್ದೇಶಕ ಮತ್ತು ವಾಲಿಬಾಲ್ ವೈಭವದ ಸಂಚಾಲಕ ಲೋಹಿತ್ ಮಾಗಲು, ಸದಸ್ಯರಾದ ಜೈರಸ್ ಥಾಮಸ್ ಅಲೆಕ್ಸಾಂಡರ್ ಪಾಲ್ಗೊಳ್ಳಲಿದ್ದಾರೆ.
ಸಮಾರೋಪ ಸಮಾರಂಭ:: ಅಂದು ಸಂಜೆ ೪ ಗಂಟೆಗೆ ಕೊಡಗು ಪ್ರೆಸ್ ಕ್ಲಬ್‌ನ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾ ರೈ, ಉದ್ಯಮಿ ಕೆ.ಎಂ.ಬಿ.ಗಣೇಶ್, ಸ್ಮೋಕಿಡೋಕಿ ಮಾಲೀಕರು ಪಿ.ವಿಷ್ಣು, ವೆಂಕಟಾದ್ರಿ ಇನ್ಸೂರೆನ್ಸ್ ಸೊಲ್ಯೂಷನ್‌ನ ಕೌಶಿಕ್ ಪೊಕ್ಕುಳಂಡ್ರ, ಕ್ಲಬ್ ಸದಸ್ಯ ಮತ್ತು ವಾಲಿಬಾಲ್ ವೈಭವದ ಸಂಚಾಲಕ ಶಿವ ಕಾಂತ್‌ರಾಜು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವರ್ಷದ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 8, 2026

*ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*

ಸೆಪ್ಟೆಂಬರ್ 8, 2026

*ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*

ಸೆಪ್ಟೆಂಬರ್ 8, 2026

*ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*

ಸೆಪ್ಟೆಂಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.8 NEWS DESK : ವಿರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ವಿರಾಜಪೇಟೆ ನಗರ ಕಾಂಗ್ರೆಸ್ ಸಮಿತಿಯ ಪ್ರಮುಖ ಸಭೆಯು…

*ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*

ಸೆಪ್ಟೆಂಬರ್ 8, 2026

*ವಿರಾಜಪೇಟೆ : ಸಂತ ಅನ್ನಮ್ಮ ಚರ್ಚ್‌ನಲ್ಲಿ ಸಂಭ್ರಮದ ಮೇರಿಮಾತೆ ಜಯಂತಿ ಆಚರಣೆ*

ಸೆಪ್ಟೆಂಬರ್ 8, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತುರ್ತು ಚಿಕಿತ್ಸಾ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ*

ಸೆಪ್ಟೆಂಬರ್ 8, 2026

*ಕುಶಾಲನಗರದಲ್ಲಿ ಮರಿಯಮ್ಮ ಜನ್ಮ ದಿನದ ಸಂಭ್ರಮ; ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಭಕ್ತಿಭಾವದಿಂದ ಆಚರಣೆ*

ಸೆಪ್ಟೆಂಬರ್ 8, 2026

*ಕುಶಾಲನಗರದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ: ನವಸಾಕ್ಷರರಿಗೆ ಸನ್ಮಾನ*

ಸೆಪ್ಟೆಂಬರ್ 8, 2026

*ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಶಿಕ್ಷಕಿ ವನಜಾಕ್ಷಿ ದಾಮೋದರ್‌ಗೆ ಸನ್ಮಾನ*

ಸೆಪ್ಟೆಂಬರ್ 8, 2026

*ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಸವಿತಾ ಎಂ.ಜಿ.ಗೆ ಸನ್ಮಾನ*

ಸೆಪ್ಟೆಂಬರ್ 8, 2026

*ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವಾರ್ಷಿಕ ಮಹಾಸಭೆ 58.12. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 8, 2026

*ವಲಯ ಮಟ್ಟದ ಕ್ರೀಡಾಕೂಟ: ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆ ತಂಡ ವಿಜೇತ*

ಸೆಪ್ಟೆಂಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.