Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡವ ಕಥೆ ಜೊಪ್ಪೆ : ಕಥೆಗಳ ಆಹ್ವಾನ*
ಇತ್ತೀಚಿನ ಸುದ್ದಿಗಳು

*ಕೊಡವ ಕಥೆ ಜೊಪ್ಪೆ : ಕಥೆಗಳ ಆಹ್ವಾನ*

December 9, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಡಿ.9 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ “ಕೊಡವ ಕಥೆ ಜೊಪ್ಪೆ”ಯನ್ನು ಹೊರತರಲು ಸೂಕ್ತ ಕತೆಗಳನ್ನು ಆಹ್ವಾನಿಸಿದೆ. ಸುಮಾರು 25 ರಿಂದ 30ರಷ್ಟು ಕತೆಗಳನ್ನು ಒಂದೇ ಪುಸ್ತಕದಲ್ಲಿ ಪ್ರಕಟಿಸಲಾಗುವುದು. ಕತೆಗಳನ್ನು ಎ 4 ಅಳತೆಯ ಕಾಗದದಲ್ಲಿ ಸ್ಪುಟವಾಗಿ ಬರೆದಿದ್ದು 5-6 ಪುಠಗಳನ್ನು ಮೀರುವಂತಿಲ್ಲ. ಕಥಾವಸ್ತು ಕತೆಗಾರರ ಕಲ್ಪನೆಗೆ ಬಿಟ್ಟಿದ್ದು. ಕತೆಗಳು ಪ್ರತ್ಯಕ್ಷ-ಪರೋಕ್ಷವಾಗಿ ಯಾರದ್ದು ತೇಜೋವಧೆಯಾಗಲಿ, ಜಾತಿ-ಧರ್ಮಗಳ ಭಾವನೆಗಳಿಗೆ ಘಾಸಿ ಉಂಟು ಮಾಡುವುದಾಗಿರಕೂಡದು. ಅಂತಿದ್ದಲ್ಲಿ ಅದರ ಸಾಧಕ-ಭಾದಕಗಳಿಗೆ ಕತೆಗಾರರೇ ಭಾದ್ಯಸ್ಥರಾಗುವುದು. ಕತೆಗಳು ಸಾಧ್ಯವಾದಷ್ಟು ಕೊಡವ ಸಂಸ್ಕೃತಿ-ಪದ್ಧತಿ, ಮೂಲತನಕ್ಕೆ ಒತ್ತುಕೊಡುವಂತಿದ್ದು ಸಾರ್ವಕಾಲಿಕವಾಗಿರಲಿ. ಪ್ರಕಟಿತ ಕಥೆಗಳಿಗೆ ಅಕಾಡೆಮಿ ಗೊತ್ತು ಪಡಿಸಿರುವಂತೆ ಸಂಭಾವನೆ ನೀಡಲಾಗುವುದು. ಕಥೆಗಾರರು ತಮ್ಮ ಸ್ವಪರಿಚಯವನ್ನು 4-5 ವಾಕ್ಯಗಳಿಗೆ ವೀರದಂತೆ ಬರೆದು ಕೊಡುವುದು. ಪ್ರತಿಯೊಬ್ಬ ಕಥೆಗಾರರು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಲಗತ್ತಿಸುವುದು. ಕತೆಗಳನ್ನು ಕಳುಹಿಸಿಕೊಡಲು ಅಂತಿಮ ದಿನಾಂಕ 05.01.2025. ಕಥೆಯನ್ನು ಪ್ರಕಟಿಸುವ ಅಂತಿಮ ತೀರ್ಮಾನ ಅಕಾಡೆಮಿಯದ್ದಾಗಿರುತ್ತದೆ. ಕೊಡವ ಕಥೆ ಜೊಪ್ಪೆಗೆ ನಿಮ್ಮ ಕಥೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು.
ವಿಳಾಸ : ಅಧ್ಯಕ್ಷರು / ರಿಜಿಸ್ಟ್ರಾರ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಜೂನಿಯರ್ ಕಾಲೇಜು ರಸ್ತೆ, ಸ್ಕೌಟ್ಸ್ ಭವನ, ಮ್ಯಾನ್ಸ್ ಕಾಂಪೌಂಡ್, ಮಡಿಕೇರಿ.

Share. Facebook Twitter Pinterest LinkedIn Tumblr Email WhatsApp
Previous Article*ಭರವಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲ : ಎಸ್‍ಡಿಪಿಐಯಿಂದ ಬೆಳಗಾವಿ ಚಲೋ ಜಾಥಾ*
Next Article *ಹೊದ್ದೂರು-ನಾಪೋಕ್ಲು : ಡಿ.10 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.