Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕುಶಾಲನಗರದಲ್ಲಿ ಗಾಂಜಾ ದಂಧೆ : ಬೆಡ್ಶಿಟ್ ಮಾರಾಟಗಾರರ ಬಂಧನ*
ಇತ್ತೀಚಿನ ಸುದ್ದಿಗಳು

*ಕುಶಾಲನಗರದಲ್ಲಿ ಗಾಂಜಾ ದಂಧೆ : ಬೆಡ್ಶಿಟ್ ಮಾರಾಟಗಾರರ ಬಂಧನ*

December 12, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಡಿ.12 : ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದಡಿ ಇಬ್ಬರು ಬೆಡ್ಶಿಟ್ ಮಾರಾಟಗಾರರನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶ ರಾಜ್ಯದ ಬುಲಂದಶಾಹರ್ ಜಿಲ್ಲೆಯ ಬೆಡ್ಶಿಟ್ ಮಾರಾಟಗಾರರಾದ ಮೊಹಮ್ಮದ್ ಆಲಂ (32) ಹಾಗೂ ಮೋನು (26) ಬಂಧಿತ ಆರೋಪಿಗಳು. ಬಂಧಿತರಿ0ದ 550 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣದಲ್ಲಿ ಗಾಂಜಾವನ್ನು ಸರಬರಾಜು ಮಾಡುತಿದ್ದ ಖಚಿತ ಮಾಹಿತಿ ದೊರೆತ ಹಿನ್ನೆಲೆ ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ನಗರ ಠಾಣೆಯ ಪಿಐ ಪ್ರಕಾಶ್.ಬಿ.ಜಿ, ಪಿಎಸ್‌ಐ ಹೆಚ್.ಟಿ.ಗೀತಾ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮಾದಕ ವಸ್ತುಗಳನ್ನು ಬಳಸುವ, ಸರಬರಾಜು ಮತ್ತು ಮಾರಾಟ ಮಾಡುವ ವ್ಯಕ್ತಿಗಳು ಕಂಡುಬ0ದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು. ಕೆ.ಎಸ್.ಪಿ ತಂತ್ರಾಶದ ಮೂಲಕವೂ ತಿಳಿಸಬಹುದಾಗಿದ್ದು, ಮಾದಕ ವಸ್ತು ದಂಧೆ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಎಸ್‌ಪಿ ಮನವಿ ಮಾಡಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಅಂತರರಾಷ್ಟ್ರೀಯ ಕರಾಟೆ : ಅರಮಣಮಾಡ ಪೊನ್ನಮ್ಮಗೆ ಕಂಚಿನ ಪದಕ*
Next Article *ಅಂತರರಾಷ್ಟ್ರೀಯ ಮಟ್ಟದ ಮಿಸೆಸ್ ಗ್ಲೋಬಲ್ ಯೂನಿವರ್ಸ್ ಸೌಂದರ್ಯ ಸ್ಪರ್ಧೆಗೆ ಅಪ್ಪಂಡೇರಂಡ ಶಾಮ್ಲಿ ಉತ್ತಯ್ಯ ಆಯ್ಕೆ*

Website design development company services in Mangalore

Forex Trading Teacher in India

Related Posts

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

ಮಡಿಕೇರಿ NEWS DESK ಫೆ.13 : ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ವಿಂಗ್ ಕಮಾಂಡರ್ (ನಿವೃತ್ತ)…

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.