Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ಬ್ರಾಹ್ಮಣ ಸಮೂಹದ ತಾಲ್ಲೂಕು ಮಟ್ಟದ ಸ್ಪರ್ಧೆ : ಸೌಮ್ಯತೆಯನ್ನು ಮೀರಿ ದೃಢ ನಿಲುವುಗಳಿಂದ ಮುನ್ನಡೆಯಿರಿ : ಮೇಜರ್ ವೆಂಕಟಗಿರಿ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ಬ್ರಾಹ್ಮಣ ಸಮೂಹದ ತಾಲ್ಲೂಕು ಮಟ್ಟದ ಸ್ಪರ್ಧೆ : ಸೌಮ್ಯತೆಯನ್ನು ಮೀರಿ ದೃಢ ನಿಲುವುಗಳಿಂದ ಮುನ್ನಡೆಯಿರಿ : ಮೇಜರ್ ವೆಂಕಟಗಿರಿ ಕರೆ*

ಡಿಸೆಂಬರ್ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.16 NEWS DESK : ಯಾವುದೇ ಕಠಿಣ ಪರಿಸ್ಥಿತಿಗಳ ನಡುವೆಯೂ ಧೈರ್ಯದಿಂದ ಕರ್ತವ್ಯನಿಷ್ಟರಾಗಿ ಮುನ್ನಡೆಯುತ್ತಿರುವ ‘ಬ್ರಾಹ್ಮಣ’ ಸಮೂಹ ಇತ್ತೀಚಿನ ದಿನಗಳಲ್ಲಿ, ಅನಗತ್ಯವಾದ ಅವಮಾನ ಮತ್ತು ಅವಹೇಳನಗಳನ್ನು ಎದುರಿಸುತ್ತಿದೆ. ಇಂತಹ ಸಂದರ್ಭ ಬ್ರಾಹ್ಮಣ ಸಮೂಹ ತನ್ನ ಸೌಮ್ಯ ಸ್ವಭಾವವನ್ನು ಮೀರಿ ದೃಢ ನಿಲುವುಗಳನ್ನು ತಳೆದು ಹೆಜ್ಜೆಹಾಕಬೇಕೆಂದು ಮೇಜರ್ ವೆಂಕಟಗಿರಿಯವರು ಕರೆ ನೀಡಿದರು. ನಗರದ ಶಾನಭಾಗ್ ಸೆಂಟರ್ ಸಭಾ ಭವನದಲ್ಲಿ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ವತಿಯಿಂದ ಸಮಾಜ ಬಾಂಧವರಿಗೆ ಹಮ್ಮಿಕೊಳ್ಳಲಾಗಿದ್ದ ವೀರಾಜಪೇಟೆ ತಾಲೂಕು ಮಟ್ಟದ ವಿವಿಧ ಸ್ಪರ್ಧಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿ, ಬ್ರಾಹ್ಮಣರು ತಮ್ಮ ಬುದ್ಧಿಮತ್ತೆ ಹಾಗೂ ಕರ್ತವ್ಯಪರತೆಯಿಂದ ಯಾವುದೇ ಕ್ಷೇತ್ರಕ್ಕೆ ಹೋದರೂ ಅಲ್ಲಿ ಸೈ ಅನ್ನಿಸಿಕೊಳ್ಳಬಲ್ಲ ಸಾಮಥ್ರ್ಯ ಹೊಂದಿದ್ದಾರೆಂದು ನುಡಿದರು. ಪ್ರಗತಿಪರ ಕೃಷಿಕರು,ವಾಣಿಜ್ಯೋದ್ಯಮಿಗಳು ಹಾಗೂ ಶಾನಭಾಗ್ ಸೆಂಟರ್ ಮಾಲೀಕರಾದ ನಿಖಿಲ್ ರಾಮಮೂರ್ತಿಯವರು ಮಾತನಾಡಿ, ಕಲೆ, ಕ್ರೀಡೆ, ಸಾಹಿತ್ಯ ಹಾಗೂ ಸಾಂಸ್ಕøತಿಕ ಚಟುವಟಿಕೆಗಳಿಗೆ ಯಾವತ್ತೂ ತಮ್ಮ ಸಹಕಾರವಿದೆಯೆಂದು ತಿಳಿಸಿದರು. ನಿಧಿಯ ವೀರಾಜಪೇಟೆ ತಾಲೂಕಿನ ನಿರ್ದೇಶಕರೂ ಹಾಗೂ ನಿಧಿಯ ಸಹ ಕಾರ್ಯದರ್ಶಿಗಳಾದ ಎ.ವಿ.ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿ, ಬ್ರಾಹ್ಮಣ ಸಮಾಜದ ಒಗ್ಗೂಡುವಿಕೆಗೆ ಹಾಗೂ ಸೌಹಾರ್ದ ಸಂಬಂಧವನ್ನು ಬೆಸೆದು ಜೊತೆಯಾಗಿ ಮುಂದಕ್ಕೆ ಸಾಗಬೇಕಾಗಿರುವುದರಿಂದ ನಿಧಿಯು ಕ್ರೀಡೆ ಹಾಗೂ ಇತರ ಚಟುವಟಿಕೆಗಳನ್ನು ಆಯೋಜಿಸುತ್ತಿರುವುದಾಗಿ ತಿಳಿಸಿದರು.
ಸ್ಪರ್ಧೆಗೆ ಚಾಲನೆ : ನಿಧಿಯ ಸದಸ್ಯರು ಹಾಗೂ ವಿರಾಜಪೇಟೆಯ ಕೊಡಗು ಹವ್ಯಕ ಬ್ರಾಹ್ಮಣರ ಉತ್ತಮ ಜೀವನ ಸಹಕಾರ ಸಂಘದ ಅಧ್ಯಕ್ಷರಾದ ಹರಿಶಂಕರ್ ಪ್ರಸಾದ್ ಪಾಲಂಗಾಲರವರು ಸಮಾಜದ ಗಣ್ಯರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನಿತ್ತರು. ಮಡಿಕೇರಿಯಿಂದ ನಿಧಿಯ ಪ್ರತಿನಿಧಿಯಾಗಿ ನಿರ್ದೇಶಕರಾದ ಭರತೇಶ ಖಂಡಿಗೆ ಭಾಗವಹಿಸಿ, ಸ್ಪರ್ಧೆಗಳನ್ನು ಎ.ವಿ.ಮಂಜುನಾಥ್ ಅವರೊಂದಿಗೆ ಒಡಗೂಡಿ ಯಶಸ್ವಿಯಾಗಿ ನಡೆಯಲು ಸಹಕರಿಸಿದರು. ವಿರಾಜಪೇಟೆಯ ವಕೀಲೆ ಸುಮಾ ಎಸ್.ಎನ್. ರಂಗೋಲಿ ಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದರೆ, ಇನ್ನುಳಿದ ಕ್ರೀಡೆಗಳಿಗೆ ಮಡಿಕೇರಿಯಿಂದ ಬಂದ ಭರತೇಶ ಖಂಡಿಗೆ ಹಾಗೂ ಎ.ವಿ. ಮಂಜುನಾಥ್ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ತಾಲ್ಲೂಕು ಮಟ್ಟದಲ್ಲಿ ಹರಿಶಂಕರ್ ಪ್ರಸಾದ್ ರವರು ವೈಯಕ್ತಿಕವಾಗಿ ನಗದು ಬಹುಮಾನಗಳನ್ನು ನೀಡಿ ಪ್ರೋತ್ಸಾಹಸಿದರು. ಖ್ಯಾತ ಪಕ್ಷಿತಜ್ಞ ಹಾಗೂ ಪರಿಸರ ಪ್ರೇಮಿ ಡಾ.ನರಸಿಂಹನ್, ವೀರಾಜಪೇಟೆಯ ವಕೀಲರಾದ ಎಸ್.ಆರ್. ಜಗದೀಶ್, ದೇವಣಗೇರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರು ಹಾಗೂ ಖ್ಯಾತ ಯೋಗ ತರಬೇತುದಾರರಾದ ಪಿ.ಎ.ಲಕ್ಷ್ಮೀನಾರಾಯಣ, ವನಜಾಕ್ಷಿ ವೆಂಕಟಗಿರಿ, ಸಿಐಎಸ್‍ಎಫ್ ಸಬ್ ಇನ್‍ಸ್ಪ್ಪೆಕ್ಟರ್ ನಾರಾಯಣ ಶಾಸ್ತ್ರಿ ಸಿ.ಎಂ. ಹಾಗೂ ಹಲ ಗಣ್ಯರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.