Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 
  • *80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*
  • *ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*
  • *ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*
  • *ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*
  • *ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*
  • *ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*
  • *ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಾಯ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಮರೆನಾಡಿನ ಬಿರುನಾಣಿಯಲ್ಲಿ ಸಿಎನ್‌ಸಿ ಮಾನವ ಸರಪಳಿ : ಕೊಡವ ಜನಸಂಪರ್ಕ ಅಭಿಯಾನ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರಾಟೆಯಲ್ಲಿ ಕೋರಂಗಾಲ ವಾಜಪೇಯಿ ಶಾಲೆ ಚಾಂಪಿಯನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕರಾಟೆಯಲ್ಲಿ ಕೋರಂಗಾಲ ವಾಜಪೇಯಿ ಶಾಲೆ ಚಾಂಪಿಯನ್*

ಡಿಸೆಂಬರ್ 16, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಭಾಗಮಂಡಲ NEWS DESK ಡಿ.16 : ಕೋರಂಗಾಲ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಹುಣಸೂರಿ ನ ಬಿ. ಜಿ ಎಸ್ ಸಭಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ವೈಟ್  ಬೆಲ್ಟ್ ವಿಭಾಗದಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ. ಕಥ ಮತ್ತು ಕುಮಿತೆ ವಿಭಾಗದಲ್ಲಿ  ಪದಕಗಳು ಮತ್ತು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿಯರ  ಈ ಸಾಧನೆಗೆ ಶಾಲೆಯ ಪ್ರಾಂಶುಪಾಲರಾದ ಲೋಕೇಶ್, ನಿಲಯ ಪಾಲಕರಾದ ದೀಪಕ್ ಕೆ.ಕೆ  ಹರ್ಷ ವ್ಯಕ್ತಪಡಿಸಿದ್ದಾರೆ. ಕರಾಟೆ ಶಿಕ್ಷಕರಾದ ದಿಲೀತ್ ಉತ್ತಪ್ಪ. ದೈಹಿಕ ಶಿಕ್ಷಣ ಶಿಕ್ಷಕ ಪವನ್ ಸಾಗರ್ ಕೆ.ಪಿ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದರು. ಶಾಲೆಯ ಶಿಕ್ಷಕರಾದ ರಘು ಜಿ.ಎಸ್. ಲಿಂಗಸ್ವಾಮಿ ಕೆ. ಎಂ. ಹೇಮಂತ್. ರಾಜಶೇಖರ್ ಮೂರ್ತಿ. ಚೇತನ್ ಕೆ. ಜಿ. ಭಾಗವಹಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026

*80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*

ಆಗಷ್ಟ್ 17, 2026

*ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*

ಆಗಷ್ಟ್ 17, 2026

*80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*

ಆಗಷ್ಟ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.17 NEWS DESK : ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಲಯನ್ಸ್ ಸಂಸ್ಥೆ ಮಡಿಕೇರಿ ವತಿಯಿಂದ ನಗರದ ಸ್ವಚ್ಛತೆ…

*ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*

ಆಗಷ್ಟ್ 17, 2026

*ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*

ಆಗಷ್ಟ್ 17, 2026

*ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*

ಆಗಷ್ಟ್ 17, 2026

*ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*

ಆಗಷ್ಟ್ 17, 2026

*ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಆಗಷ್ಟ್ 17, 2026

*ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*

ಆಗಷ್ಟ್ 17, 2026

*ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಾಯ : ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 17, 2026

*ಮರೆನಾಡಿನ ಬಿರುನಾಣಿಯಲ್ಲಿ ಸಿಎನ್‌ಸಿ ಮಾನವ ಸರಪಳಿ : ಕೊಡವ ಜನಸಂಪರ್ಕ ಅಭಿಯಾನ ಆರಂಭ*

ಆಗಷ್ಟ್ 17, 2026

*ಪತ್ರಕರ್ತ ಶ್ರೀಧರ್ ಹೂವಲ್ಲಿ ರಚಿಸಿರುವ ಕೊಡವ ಮಕ್ಕಡ ಕೂಟದ 126ನೇ ಪುಸ್ತಕ “ಕಥಾಂಜಲಿ” ಲೋಕಾರ್ಪಣೆ : ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಯಾಗಬೇಕು : ಅಡಗೂರು ಹೆಚ್.ವಿಶ್ವನಾಥ್ ಅಭಿಮತ*

ಆಗಷ್ಟ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.