Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*
  • *ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*
  • *ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*
  • *ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಾಯ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಮರೆನಾಡಿನ ಬಿರುನಾಣಿಯಲ್ಲಿ ಸಿಎನ್‌ಸಿ ಮಾನವ ಸರಪಳಿ : ಕೊಡವ ಜನಸಂಪರ್ಕ ಅಭಿಯಾನ ಆರಂಭ*
  • *ಪತ್ರಕರ್ತ ಶ್ರೀಧರ್ ಹೂವಲ್ಲಿ ರಚಿಸಿರುವ ಕೊಡವ ಮಕ್ಕಡ ಕೂಟದ 126ನೇ ಪುಸ್ತಕ “ಕಥಾಂಜಲಿ” ಲೋಕಾರ್ಪಣೆ : ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಯಾಗಬೇಕು : ಅಡಗೂರು ಹೆಚ್.ವಿಶ್ವನಾಥ್ ಅಭಿಮತ*
  • *ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಭೇಟಿ, ವಿಶೇಷ ಪೂಜೆ*
  • *ಭಾಗಮಂಡಲ : ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವುದು ನನ್ನ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್*
  • *ಮಡಿಕೇರಿ : ಮೊಹಮ್ಮದ್ ನಲಪ್ಪಾಡ್ ವಿವಾಹದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಿಎನ್‌ಸಿಯಿಂದ ಡಿ.18 ರಂದು ಗನ್ ಕಾರ್ನಿವಲ್ ತೋಕ್ ನಮ್ಮೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಿಎನ್‌ಸಿಯಿಂದ ಡಿ.18 ರಂದು ಗನ್ ಕಾರ್ನಿವಲ್ ತೋಕ್ ನಮ್ಮೆ*

ಡಿಸೆಂಬರ್ 17, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಡಿ.16 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಡಿ.18ರಂದು ಗನ್ ಕಾರ್ನಿವಲ್ ತೋಕ್ ನಮ್ಮೆ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. 15ನೇ ವಾರ್ಷಿಕ ಸಾರ್ವಜನಿಕ ಗನ್ ಕಾರ್ನಿವಲ್-ತೋಕ್ ನಮ್ಮೆಯನ್ನು ಮೂರ್ನಾಡ್ ನ ಬಲಂಬೇರಿ ರಸ್ತೆಯ ಬಳಿ ಕಡಿಯತ್ನಾಡ್ ಗಡಿರೇಖೆಯ ಸಮೀಪ ಚೇನಂಡ ಪೃಥ್ವಿ ಅವರ ಕಾಫಿ ಕ್ಯಾಸಲ್ ಕೂರ್ಗ್ ರೆಸಾರ್ಟ್‌ ನಲ್ಲಿ ಜಾನಪದ ಸಂಭ್ರಮ ಮತ್ತು ಉತ್ಸಾಹದೊಂದಿಗೆ ಆಚರಿಸಲಾಗುತ್ತಿದೆ. ಬಂದೂಕುಗಳನ್ನು ಹೂವುಗಳಿಂದ ಅಲಂಕರಿಸಲಾಗುತ್ತದೆ, ಮಕ್ಕಳು, ಮಹಿಳೆಯರು ಮತ್ತು ಪುರುಷರಿಗಾಗಿ ಶೂಟಿಂಗ್ ಸ್ಪರ್ಧೆಗಳು ನಡೆಯುತ್ತವೆ. ಹೆಚ್ಚಿನ ಸಂಖ್ಯೆಯಲ್ಲಿ ಕೊಡವ, ಕೊಡವತಿ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ. ಬಂದೂಕು ಆದಿಮ ಸಂಜಾತ ಕೊಡವರ ಜನಾಂಗದ ಧಾರ್ಮಿಕ-ಜನಾಂಗೀಯ ಸಂಸ್ಕಾರವಾಗಿದೆ. ತೋಕ್ ಕೊಡವರ ಪ್ರಾಚೀನ ಹೆಮ್ಮೆ, ಹಳೆಯ ಸಂಪ್ರದಾಯದ ಆಚರಣೆಗಳು ಮತ್ತು ಜಾನಪದ ಕಾನೂನು ವ್ಯವಸ್ಥೆಗಳನ್ನು ಪ್ರದರ್ಶಿಸಲು ಮತ್ತು ಸಂರಕ್ಷಿಸಲು, ಸಿಎನ್‌ಸಿ ವಾರ್ಷಿಕವಾಗಿ ತೋಕ್ ನಮ್ಮೆ ಸಾರ್ವಜನಿಕ ಗನ್ ಕಾರ್ನಿವಲ್ ಅನ್ನು ಆಯೋಜಿಸುತ್ತದೆ. ಆದಿಮ ಸಂಜಾತ ಕೊಡವ ಜನಾಂಗೀಯ ಹೆಗ್ಗುರುತು ಭೂಮಿ ತಾಯಿ, ಪ್ರಕೃತಿ ಮಾತೆ, ಪವಿತ್ರ ಕಾವೇರಿ ನದಿ, ಬುಡಕಟ್ಟು ಪ್ರಾಚೀನತೆ ಜನಾಂಗ, ದೈವಿಕ ಕಾಡುಪ್ರದೇಶಗಳು, ಪೂಜನೀಯ ಮಂದ್‌ಗಳು, ಪಾರಂಪರಿಕ ಸಾಮುದಾಯಿಕ ಭೂಮಿಗಳು, ಅಲಿಖಿತ ಮೌಖಿಕ ಜಾನಪದ-ಕಾನೂನು ವ್ಯವಸ್ಥೆಗಳು ಮತ್ತು ತೋಕ್/ಬಂದೂಕು ಸಂಸ್ಕೃತಿಯೊಂದಿಗೆ ಆಳವಾಗಿ ಹೆಣೆದುಕೊಂಡಿದೆ. ಇವು ಕೊಡವ ಜನಾಂಗದ ಭೂತ, ವರ್ತಮಾನ ಮತ್ತು ಭವಿಷ್ಯದಿಂದ ಬೇರ್ಪಡಿಸಲಾಗದ ಕೊಡವ ಪರಂಪರೆಯ ಶ್ರೀಮಂತ ಭಂಡಾರಗಳಾಗಿವೆ. ನಿಶ್ಯಸ್ತ್ರೀಕರಣ ಕಾಯಿದೆ ಜಾರಿಗೆ ಬಂದಾಗಿನಿಂದ, ಆದಿಮಸಂಜಾತ ಕೊಡವ ಜನಾಂಗ ಶಸ್ತ್ರಾಸ್ತ್ರಗಳನ್ನು ಹೊಂದಲು ಪರವಾನಗಿಗಳನ್ನು ಪಡೆಯುವುದರಿಂದ ವಿನಾಯಿತಿ ಪಡೆದಿದೆ, ಇದು ಕಾಲಾನಂತರದಲ್ಲಿ ವಿವಿಧ ಆಡಳಿತಗಾರರಿಂದ ಗುರುತಿಸಲ್ಪಟ್ಟಿದೆ. ಕೊಡವ ಜನಾಂಗದ ಧಾರ್ಮಿಕ-ಸಾಂಸ್ಕೃತಿಕ ಲಾಂಛನ ಹಾಗೂ ಜನಪದ ಸಂಕೇತವಾಗಿರುವ ಬಂದೂಕನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕು, ಈ ತೋಕ್ ಸಂಸ್ಕೃತಿ ಶಾಶ್ವತವಾಗಿ ಸ್ಥಿರೀಕರಣಗೊಳ್ಳಲು ಹಾಗೂ ಇದರ ಸ್ಥಿತಿಸ್ಥಾಪಕತ್ವನ್ನು ಕಾಯ್ದುಗೊಳ್ಳಲು ರಾಜ್ಯಾಂಗ ಖಾತ್ರಿ ಅತ್ಯವಶ್ಯವಾಗಿದೆ. ಈ ಸಂದರ್ಭದಲ್ಲಿ, ಸಿಎನ್‌ಸಿ ಸಭೆಯ ಉಪಸ್ಥಿತಿಯಲ್ಲಿ ಕೊಡವರ ಗೌರವಾನ್ವಿತ ಗುರಿಗಳು ಮತ್ತು ಶಾಸನ ಬದ್ಧ ಹಕ್ಕೊತ್ತಾಯಗಳನ್ನು ಪರಿಗಣಿಸಬೇಕೆಂಬ ನಿರ್ಣಯ ಅಂಗೀಕರಿಸಲಾಗುವುದು. 15ನೇ ವಾರ್ಷಿಕ ಗನ್ ಕಾರ್ನೀವಲ್‌ನಲ್ಲಿ, ಸಿಎನ್‌ಸಿ ಕೊಡವ ಆದಿಮ ಸಂಜಾತತೆಯನ್ನು ದೃಢೀಕರಿಸುವ ನಿಟ್ಟಿನಲ್ಲಿ ತಮ್ಮ ಉಜ್ವಲ ಸಾಹಿತ್ಯದ ಮೂಲಕ ದಾಖಲೀಕರಣ ಮಾಡಿದ ಮೂವರು ಸ್ಮರಣೀಯ ಶ್ರೇಷ್ಠ ಸಾಹಿತ್ಯ ರತ್ನ ವಿದ್ವಾಂಸರುಗಳಿಗೆ ಮರಣೋತ್ತರ “ಕೊಡವ ರತ್ನ” ಪ್ರಶಸ್ತಿಯನ್ನು ಮತ್ತು ವಿವಿಧ ಕ್ಷೇತ್ರಗಳಲ್ಲಿ ಅವರ ಅತ್ಯುತ್ತಮ ಕೊಡುಗೆಗಳಿಗಾಗಿ ಆಯ್ದ ಕೆಲವು ವ್ಯಕ್ತಿಗಳಿಗೆ “ಕೊಡವ ವಿಭೂಷಣ” ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಸರ್ವ ಕೊಡವರು ಕೊಡವ ಸಾಂಪ್ರದಾಯಿಕ ಉಡುಪಿನೊಂದಿಗೆ ಗನ್ ಸಹಿತ ಹಾಜರಾಗುವಂತೆ ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*

ಆಗಷ್ಟ್ 17, 2026

*ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*

ಆಗಷ್ಟ್ 17, 2026

*ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಆಗಷ್ಟ್ 17, 2026

*ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*

ಆಗಷ್ಟ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.17 NEWS DESK : ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಮಿತಿ ಮೀರುತ್ತಿದ್ದರೂ ಅರಣ್ಯ ಅಧಿಕಾರಿಗಳು…

*ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಆಗಷ್ಟ್ 17, 2026

*ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*

ಆಗಷ್ಟ್ 17, 2026

*ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಾಯ : ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 17, 2026

*ಮರೆನಾಡಿನ ಬಿರುನಾಣಿಯಲ್ಲಿ ಸಿಎನ್‌ಸಿ ಮಾನವ ಸರಪಳಿ : ಕೊಡವ ಜನಸಂಪರ್ಕ ಅಭಿಯಾನ ಆರಂಭ*

ಆಗಷ್ಟ್ 17, 2026

*ಪತ್ರಕರ್ತ ಶ್ರೀಧರ್ ಹೂವಲ್ಲಿ ರಚಿಸಿರುವ ಕೊಡವ ಮಕ್ಕಡ ಕೂಟದ 126ನೇ ಪುಸ್ತಕ “ಕಥಾಂಜಲಿ” ಲೋಕಾರ್ಪಣೆ : ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಯಾಗಬೇಕು : ಅಡಗೂರು ಹೆಚ್.ವಿಶ್ವನಾಥ್ ಅಭಿಮತ*

ಆಗಷ್ಟ್ 16, 2026

*ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಭೇಟಿ, ವಿಶೇಷ ಪೂಜೆ*

ಆಗಷ್ಟ್ 16, 2026

*ಭಾಗಮಂಡಲ : ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವುದು ನನ್ನ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್*

ಆಗಷ್ಟ್ 16, 2026

*ಮಡಿಕೇರಿ : ಮೊಹಮ್ಮದ್ ನಲಪ್ಪಾಡ್ ವಿವಾಹದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್*

ಆಗಷ್ಟ್ 16, 2026

*ಮಡಿಕೇರಿಯಲ್ಲಿ ಎಸ್.ಜಾನಕಿ ಗೀತ ನಮನ* 

ಆಗಷ್ಟ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.