Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*
  • *ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*
  • *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*
  • *ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*
  • *ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*
  • *ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*
  • *ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*
  • *ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*
  • *ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*
  • *ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪುತ್ತೂರು : ಕಲಿಕೆಯ ಜೊತೆ ಕೌಶಲ್ಯಕ್ಕೂ ಆದ್ಯತೆ ನೀಡಿ : ಕೆ.ಅಜಯ್ ಕೃಷ್ಣ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪುತ್ತೂರು : ಕಲಿಕೆಯ ಜೊತೆ ಕೌಶಲ್ಯಕ್ಕೂ ಆದ್ಯತೆ ನೀಡಿ : ಕೆ.ಅಜಯ್ ಕೃಷ್ಣ ಸಲಹೆ*

ಡಿಸೆಂಬರ್ 17, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪುತ್ತೂರು ಡಿ.17 NEWS DESK : ಕಲಿಕೆಯ ಜತೆಯಲ್ಲಿ ಉದ್ಯೋಗಕ್ಕೋ, ಉದ್ಯಮಕ್ಕೋ ಪೂರಕವಾದ ಕೌಶಲ್ಯವನ್ನು ಹೊಂದಿದ್ದರೆ ಮಾತ್ರ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಮ್ಮ ಅಸ್ತಿತ್ವವನ್ನು ತೋರಿಸುವುದಕ್ಕೆ ಸಾಧ್ಯವಾಗುತ್ತದೆ ಎಂದು ಬಂಟ್ವಾಳ ತಾಲೂಕಿನ ಪೇರಮೊಗರುವಿನಲ್ಲಿರುವ ಜಿಕೆ ಇಂಡಸ್ಟ್ರೀಸ್‍ನ ಮಾಲೀಕ ಅಜಯ್ ಕೃಷ್ಣ.ಕೆ ಸಲಹೆ ನೀಡಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಸ್ನಾತಕೋತ್ತರ ಎಂಬಿಎ ಮತ್ತು ಎಂಸಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತಾಡಿದರು. ಮೊದಲಿಗೆ ಗುರಿಯನ್ನು ನಿರ್ಧರಿಸಿ ಅದಕ್ಕೆ ಬೇಕಾದ ತಾಂತ್ರಿಕತೆ, ಸಂವಹನ, ಸಮಯ ನಿರ್ವಹನೆ, ಸೃಜನಶಿಲತೆಯನ್ನು ಬೆಳೆಸಿಕೊಂಡು ಅದನ್ನು ಬೇಕಾದ ಕಡೆ ಪ್ರದರ್ಶಿಸುವ ಸಾಮರ್ಥ್ಯವನ್ನು ಗಳಿಸಿಕೊಂಡರೆ ಉನ್ನತ ಸ್ಥಾನಕ್ಕೆ ಏರುವುದು ಕಷ್ಟವೇನಲ್ಲ ಎಂದು ನುಡಿದರು. ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಮುರಳೀಧರ ಭಟ್.ಬಿ ಮಾತನಾಡಿ ವಿಸಿಇಟಿ ಯಲ್ಲಿ ಕಲಿಕೆಗಾಗಿ ಸೇರಿದ್ದೀರಿ ಅದರ ವಿಸ್ತೃತ ರೂಪ ವಿಶನ್, ಕರೇಜ್, ಎಜುಕೇಶನ್ ಮತ್ತು ಟಾರ್ಗೆಟ್ ಇದರ ಬಗ್ಗೆ ಪ್ರತಿಯೊಬ್ಬರೂ ಗಮನಹರಿಸಬೇಕು ಮತ್ತು ಅದಕ್ಕೆ ತಕ್ಕಂತೆ ಕಾಲೇಜಿನ ಸವಲತ್ತುಗಳನ್ನು ಬಳಸಿಕೊಂಡು ಉತ್ತಮ ನಾಗರಿಕರಾಗಬೇಕು ಎಂದರು.ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ವಿದ್ಯಾರ್ಥಿಯೊಬ್ಬನಲ್ಲಿ ದೃಡತೆ, ನಮ್ರತೆ ಮತ್ತು ಆತ್ಮವಿಶ್ವಾಸವಿದ್ದಲಿ ಸಾಧಿಸಲು ಅಸಾಧ್ಯವಾದದ್ದು ಯಾವುದೂ ಇಲ್ಲ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಮಾತನಾಡಿ ವಿದ್ಯಾರ್ಥಿಗಳು ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕಾದರೆ ಕೌಶಲ್ಯವನ್ನು ಅಭಿವೃದ್ದಿಪಡಿಸಕೊಳ್ಳಬೇಕು ಮತ್ತು ಕಾರ್ಪೊರೇಟ್ ಸವಾಲುಗಳನ್ನು ಸಮರ್ಥವಾಗಿ ಎದುರಿಸಬೇಕು ಎಂದರು. ಉದ್ಯಮಶೀಲತೆಯ ಹಾದಿಯಲ್ಲಿ ಎದುರಾಗುವ ಸಣ್ಣಪುಟ್ಟ ಸವಾಲುಗಳನ್ನು ನಿವಾರಿಸಿಕೊಳ್ಳುತ್ತಾ ಇತರರಿಗೆ ಉದ್ಯೋಗ ನೀಡುವ ಉದ್ಯಮಪತಿಗಳಾಗಬೇಕೆಂದು ಕರೆ ನೀಡಿದರು.ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ನಿರ್ದೇಶಕ ಸತ್ಯನಾರಾಯಣ ಭಟ್, ಅಡ್ಮಿಶನ್ ಹಾಗೂ ಪ್ಲೇಸ್‍ಮೆಂಟ್ ವಿಭಾಗ ಮುಖ್ಯಸ್ಥೆ ಪ್ರೊ.ವಂದನಾ ಶಂಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಂಬಿಎ ವಿಭಾಗದ ನಿರ್ದೆಶಕ ಡಾ.ರಾಬಿನ್ ಮನೋಹರ್ ಶಿಂಧೆ ಸ್ವಾಗತಿಸಿ, ಎಂಸಿಎ ವಿಭಾಗದ ನಿರ್ದೇಶಕಿ ಡಾ.ಜೋತಿಮಣಿ.ಕೆ ವಂದಿಸಿದರು. ಪ್ರೊ.ನೀಮಾ ಹಾಗೂ ಪ್ರೊ.ಮೇಘ ಕಾರ್ಯಕ್ರಮ ನಿರ್ವಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*

ಜೂನ್ 10, 2026

*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*

ಜೂನ್ 10, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*

ಜೂನ್ 10, 2026

*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*

ಜೂನ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಜೂ.10 NEWS DESK : ವಿದ್ಯಾರ್ಥಿಗಳು ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.…

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*

ಜೂನ್ 10, 2026

*ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*

ಜೂನ್ 10, 2026

*ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*

ಜೂನ್ 10, 2026

*ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*

ಜೂನ್ 10, 2026

*ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*

ಜೂನ್ 10, 2026

*ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*

ಜೂನ್ 10, 2026

*ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*

ಜೂನ್ 9, 2026

*ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*

ಜೂನ್ 9, 2026

*ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕರ ಸಭೆ*

ಜೂನ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.