Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಪುತ್ತರಿ ಹಬ್ಬದ ಸಂಭ್ರಮ*
ಇತ್ತೀಚಿನ ಸುದ್ದಿಗಳು

*ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಪುತ್ತರಿ ಹಬ್ಬದ ಸಂಭ್ರಮ*

December 18, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನಾಪೋಕ್ಲು ಡಿ.18 NEWS DESK : ಧಾನ್ಯಲಕ್ಷ್ಮಿಯನ್ನು ಮನೆಗೆ ಬರಮಾಡಿಕೊಳ್ಳುವ ಪುತ್ತರಿ ಹಬ್ಬವನ್ನು ನಾಲ್ಕುನಾಡು ವ್ಯಾಪ್ತಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಸಾಂಪ್ರದಾಯಿಕ ಆಚರಣೆಗಳೊಂದಿಗೆ ವಿವಿಧ ದೇವಾಲಯ, ಐನ್ ಮನೆ, ಕೊಡವ ಸಮಾಜಗಳಲ್ಲಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಕ್ಕಬ್ಬೆಯ ಶ್ರೀ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಪುತ್ತರಿ ಹಬ್ಬದ ಮೊದಲ ಪೂಜೆ ನಡೆಯಿತು. ಬಳಿಕ ನಾಡಿನಲ್ಲೆಡೆ ಭತ್ತದ ಕದಿರಿಗೆ ಸಾಂಪ್ರದಾಯಿಕ ಪೂಜೆ ನೆರವೇರಿತು. ಪಾಡಿ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದೇವಾಲಯದ ಸುತ್ತಮುತ್ತಲಿನ ಅಮ್ಮಂಗೇರಿಯ ವಿವಿಧ ಕುಟುಂಬಗಳ ಮಹಿಳೆಯರು ತಳಿಯಕ್ಕಿಬೊಳಕ್ ಹಿಡಿದು ದೇವಾಲಯಕ್ಕೆ ಪ್ರದಕ್ಷಣೆ ಮಾಡಿ ಆಗಮಿಸಿದರು. ನಂತರ ದುಡಿಕೊಟ್ ಪಾಟ್‍ನ್ನು ಕುಡಿಯರ ಮುತ್ತಪ್ಪ, ಜೀವನ್ ದೇವಯ್ಯ ಮತ್ತು ಬಳಗ ನೆರವೇರಿಸಿದರು. ದೇವರ ಸನ್ನಿಧಿಯಲ್ಲಿ ಪೊಗೇರ ಉಲ್ಲಾಸ್ ನಾಡಿನ ಮಳೆ, ಬೆಲೆ, ಸುಭಿಕ್ಷಗಾಗಿ ಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಅಮ್ಮಂಗೇರಿಯ ಜ್ಯೋತಿಷ್ಯರು ಈ ಹಿಂದೆ ನಿರ್ಧರಿಸಿದಂತೆ ಅಂಬಲವಾಸಿ ಸುಬ್ರಮಣಿ ಅವರು ಬೆಳ್ಳಿಯ ಬಿಂದಿಗೆಯೊಂದಿಗೆ ಗದ್ದೆ ಕಡೆ ಸಾಗಿ ಪೊಗೇರ ಅಪ್ಪಣ್ಣ ಅವರ ಗದ್ದೆಯಲ್ಲಿ ಕದಿರಿಗೆ ಪೂಜೆ ನೆರವೇರಿಸಿ ಕದಿರನ್ನು ಕೊಯ್ದುರು. ಈ ಸಂದರ್ಭ ಶುಭ ಸಂಕೇತವಾಗಿ ಆಕಾಶದ ಕಡೆಗೆ ಗುಂಡು ಹಾರಿಸಿ ಉದ್ಘೋರ್ಷಗಳು ಮುಗಿಲು ಮುಟ್ಟಿದವು. ಬಲಿಕ ಗದ್ದೆಯಿಂದ ಭತ್ತದ ಕದಿರಿ ನೊಂದಿಗೆ ಹಿಂತಿರುಗಿ ಅಶ್ವತ್ಥ ಕಟ್ಟೆಗೆ ಪ್ರದಕ್ಷಿಣೆ ಬಂದು ದೇವಾಲಯಕ್ಕೆ ಆಗಮಿಸಿದ ಭಕ್ತರು ದೇವಾಲಯದ ಅರ್ಚಕರಿಗೆ ತೆನೆಗಳನ್ನು ಹಸ್ತಾಂತರಿಸಿದರು. ತೆನೆಗಳನ್ನು ದೇವಾಲಯದ ನಮಸ್ಕಾರ ಮಂಟಪದಲ್ಲಿರಿಸಿ ಅರ್ಚಕರಾದ ಕುಶ ಭಟ್, ಪ್ರಸಾದ್, ಶ್ರೀಕಾಂತ್, ಭತ್ತದ ತೆನೆಗಳನ್ನು ಪೂಜಿಸಿ ವಿಶೇಷ ಲಕ್ಷ್ಮಿ ಪೂಜೆಯನ್ನು ನೆರವೇರಿಸಿ ದೇವಾಲಯದ ಗರ್ಭಗುಡಿ ಸೇರಿದಂತೆ ವಿವಿಧ ಕಡೆ ಪ್ರಥಮವಾಗಿ ಕದರು ಕಟ್ಟಲಾಯಿತು. ಬಳಿಕ ಆಗಮಿಸಿದ ಭಕ್ತಾದಿಗಳಿಗೆ ಅರ್ಚಕರು ಕದಿರನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಪೆÇಂಗೇರ ಅಪ್ಪಣ್ಣ, ಪುಂಗೇರ ಚಂಗಪ್ಪ, ಕಣಿಯರ ನಾಣಯ್ಯ, ಬೊಳ್ಳಿನಮ್ಮಂಡ ನಾಣಯ್ಯ, ಕೋಳೆಯಂಡ ಅಶೋಕ್, ಪುಂಗೇರ ಗಣೇಶ್, ಕಣಿಯಂಡ, ಕೋಳೆಯಂಡ, ಐರೀರ, ಐಕೊಳಂಡ, ಬೊಳ್ಳಿನಮ್ಮಂಡ ಸೇರಿದಂತೆ ಅಮ್ಮಂಗೇರಿ ಯವರು ಹಾಗೂ ಊರ ಪರವೂರಿನ ಭಕ್ತಾದಿಗಳು ಪಾಲ್ಗೊಂಡಿದ್ದರು.

ವರದಿ : ದುಗ್ಗಳ ಸದಾನಂದ.

Share. Facebook Twitter Pinterest LinkedIn Tumblr Email WhatsApp
Previous Article*ಮೈಸೂರು ಗೌಡ ಸಮಾಜದಲ್ಲಿ ಹುತ್ತರಿ ಸಂಭ್ರಮ*
Next Article *ಐತಿಹಾಸಿಕ ಬಿದ್ದಾಟಂಡ ವಾಡೆ, ನೂರಂಬಾಡ ನಾಡ್ ಮಂದ್‍ನಲ್ಲಿ ಪುತ್ತರಿ ಕೋಲಾಟ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.