Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶೀಘ್ರದಲ್ಲೇ ಕೊಡಗು ‘ಸಂಪೂರ್ಣ ಸಾಕ್ಷರತಾ ಜಿಲ್ಲೆ’*
  • *ಸುಂಟಿಕೊಪ್ಪದಲ್ಲಿ ಮೊಂತಿಪೆಸ್ತ್ ಹಬ್ಬದ ಸಂಭ್ರಮ; ಮಾತೆ ಮರಿಯಮ್ಮನವರ ಜನ್ಮದಿನದ ಅಂಗವಾಗಿ ವಿಶೇಷ ಪ್ರಾರ್ಥನೆ, ಅಡಂಬರ ಬಲಿಪೂಜೆ*
  • *ಕೊಡವರ ಹಕ್ಕುಗಳಿಗೆ ವಿರೋಧ ಸರಿಯಲ್ಲ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಸಮಾಧಾನ*
  • *ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಮಾತೆ ಮರಿಯಮ್ಮ ಜಯಂತ್ಯೋತ್ಸವ*
  • *ಕೊಡವರ ನ್ಯಾಯಯುತ ಹಕ್ಕುಗಳಿಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ : ಬೇಂಗ್ ನಾಡ್ ಕೊಡವ ಸಮಾಜ ಅಸಮಾಧಾನ*
  • *ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆ ಪರಿಹಾರಕ್ಕೆ ಆಗ್ರಹ*
  • *ಕೊಡಗು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*
  • *ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*
  • *ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*
  • *ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ ಸೈನಿಕ ಶಾಲೆಯಲ್ಲಿ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ : ಸುಬ್ರೊಟೊ ನಿಲಯ ಚಾಂಪಿಯನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ ಸೈನಿಕ ಶಾಲೆಯಲ್ಲಿ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ : ಸುಬ್ರೊಟೊ ನಿಲಯ ಚಾಂಪಿಯನ್*

ಡಿಸೆಂಬರ್ 18, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಡಿ.18 NEWS DESK : ಸೈನಿಕ ಶಾಲೆ ಕೊಡಗಿನಲ್ಲಿ ಡಿ.13 ಮತ್ತು 14ರಂದು 2024-25ನೇ ಸಾಲಿನ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ನಡೆಯಿತು. ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್  ಕ್ರೀಡಾಕೂಟವನ್ನು ಉದ್ಘಾಟಿಸಿ, ಮಾತನಾಡಿ, ಕ್ರೀಡಾ ಸ್ಪೂರ್ತಿ, ಸಹಿಷ್ಣುತೆಯೊಂದಿಗೆ ಕ್ರೀಡೆಯಲ್ಲಿ ಪಾಲ್ಗೊಂಡು, ಗೆಲುವು ಮತ್ತು ಸೋಲಿನ ಆಚೆಗೆ ಕ್ರೀಡೆಗಳು ನೀಡುವ ಅಮೂಲ್ಯವಾದ ಪಾಠಗಳ ಮಹತ್ವವನ್ನು ಎಲ್ಲಾ ವಿದ್ಯಾರ್ಥಿಗಳು ಕಲಿಯಬೇಕೆಂದು ಕರೆ ನೀಡಿದರು. ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಗಳಲ್ಲಿ ಮನಃಪೂರ್ವಕವಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಮತ್ತು ಸೌಹಾರ್ದ ಕ್ರೀಡೆಯ ನಿಯಮಗಳನ್ನು ಪಾಲಿಸುವಂತೆ ತಿಳಿಸಿದರು. ಕ್ರೀಡಾ ಜ್ಯೋತಿ ರಿಲೆಯಲ್ಲಿ ಶಾಲೆಯ ವಿದ್ಯಾರ್ಥಿಗಳಾದ ಕೆಡೆಟ್ ಸಾಹಿಲ್ ರಾಜ್, ಕೆಡೆಟ್ ಶಿವರಾಜ್, ಕೆಡೆಟ್ ವಿಠ್ಠಲ್ , ಕೆಡೆಟ್ ಅಫ್ತಾಬ್, ಕೆಡೆಟ್ ಸಾನಿಕಾ ಉದಯ್ ಮತ್ತು ಕೆಡೆಟ್ ಪ್ರಜ್ವಲ್ ಪಾಲ್ಗೊಂಡಿದ್ದರು. ಶಾಲೆಯ ಕ್ರೀಡಾ ನಾಯಕ ಕೆಡೆಟ್ ಸಾಹಿಲ್ ರಾಜ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು. ಈ ಸಂದರ್ಭ ಕೆಡೆಟ್ ಸಾಹಿಲ್ ರಾಜ್ ಸ್ಪರ್ಧಾಳುಗಳಿಗೆ ಪ್ರಮಾಣ ವಚನ ಬೋಧಿಸಿದರು. ನ್ಯಾಯಯುತ ಆಟ ಮತ್ತು ಶಿಸ್ತಿನ ಮೌಲ್ಯಗಳನ್ನು ಎತ್ತಿಹಿಡಿಯಲು ಅವರನ್ನು ಪ್ರೇರೇಪಿಸಿದರು.  ಹಿರಿಯ ವಿದ್ಯಾರ್ಥಿಗಳಿಗಾಗಿ 4×100 ಮೀ ರಿಲೇ ಹಾಗೂ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಡುವೆ ಹಗ್ಗಜಗ್ಗಾಟ ಸ್ಪರ್ಧೆ ನಡೆಯಿತು. ಕ್ರೀಡಾ ಕೂಟದಲ್ಲಿ ಗಮನಾರ್ಹ ಕೌಶಲ್ಯ, ಚುರುಕುತನ ಮತ್ತು ಸಮರ್ಪಣೆಯನ್ನು ಪ್ರದರ್ಶಿಸಿದ ಸುಬ್ರೊಟೊ ನಿಲಯವು ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು. ಮುಖ್ಯ ಅತಿಥಿಗಳು ವಿಜೇತ ಸ್ಪರ್ಧಾಳುಗಳಿಗೆ ಪ್ರಶಸ್ತಿಪತ್ರ ಮತ್ತು ಪದಕಗಳನ್ನು ವಿತರಿಸಿ, ಅವರ ಶ್ರಮ ಮತ್ತು ಕ್ರೀಡಾ ಮನೋಭಾವವನ್ನು ಶ್ಲಾಘಿಸಿದರು. ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕರ್ನಲ್ ಅಮರ್ ಜೀತ್ ಸಿಂಗ್ ಅವರು ಪ್ರಾಮಾಣಿಕತೆ, ಧೈರ್ಯ, ಸಂಕಲ್ಪ ಮತ್ತು ಸಾಂಘಿಕ ಹೋರಾಟದ ಮೌಲ್ಯಗಳನ್ನು ತಿಳಿಸಿದರು. ವಿದ್ಯಾರ್ಥಿಗಳು ತಮ್ಮ ಭವಿಷ್ಯದಲ್ಲಿ ಕ್ರೀಡೆಗಳು ಮತ್ತು ಇತರ ಕ್ಷೇತ್ರಗಳಲ್ಲಿನ ವೃತ್ತಿಜೀವನವನ್ನು ಹೊಂದುವಂತೆ ತಿಳಿಸಿದರು. ಕ್ರೀಡಾಕೂಟವನ್ನು ಯೋಜಿತ ರೀತಿಯಲ್ಲಿ ಸಂಘಟಿಸಿದ ತಂಡವನ್ನು ಶ್ಲಾಘಿಸಿದರು ಹಾಗೂ ಮೌಲ್ಯಗಳೊಂದಿಗೆ ಸ್ಪರ್ಥಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಈ ಸಂದರ್ಭ ಶಾಲೆಯ ಪ್ರಥಮ ಮಹಿಳೆ  ದಿವ್ಯಾ ಸಿಂಗ್, ಉಪಪ್ರಾಂಶುಪಾಲ ಸ್ಕ್ವಾಡ್ರನ್ ಲೀಡರ್ ಮೊಹಮ್ಮದ್ ಶಾಜಿ, ಹಿರಿಯ ಶಿಕ್ಷಕರಾದ ಎನ್ ವಿಬಿನ್ ಕುಮಾರ್, ಬೋಧಕ-ಬೋಧಕೇತರ ಸಿಬ್ಬಂದಿ , ಎನ್ ಸಿ ಸಿ ಸಿಬ್ಬಂದಿ, ದೈಹಿಕ ಶಿಕ್ಷಕರು ಹಾಗೂ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶೀಘ್ರದಲ್ಲೇ ಕೊಡಗು ‘ಸಂಪೂರ್ಣ ಸಾಕ್ಷರತಾ ಜಿಲ್ಲೆ’*

ಸೆಪ್ಟೆಂಬರ್ 8, 2026

*ಸುಂಟಿಕೊಪ್ಪದಲ್ಲಿ ಮೊಂತಿಪೆಸ್ತ್ ಹಬ್ಬದ ಸಂಭ್ರಮ; ಮಾತೆ ಮರಿಯಮ್ಮನವರ ಜನ್ಮದಿನದ ಅಂಗವಾಗಿ ವಿಶೇಷ ಪ್ರಾರ್ಥನೆ, ಅಡಂಬರ ಬಲಿಪೂಜೆ*

ಸೆಪ್ಟೆಂಬರ್ 8, 2026

*ಕೊಡವರ ಹಕ್ಕುಗಳಿಗೆ ವಿರೋಧ ಸರಿಯಲ್ಲ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಸಮಾಧಾನ*

ಸೆಪ್ಟೆಂಬರ್ 8, 2026

*ಸುಂಟಿಕೊಪ್ಪದಲ್ಲಿ ಮೊಂತಿಪೆಸ್ತ್ ಹಬ್ಬದ ಸಂಭ್ರಮ; ಮಾತೆ ಮರಿಯಮ್ಮನವರ ಜನ್ಮದಿನದ ಅಂಗವಾಗಿ ವಿಶೇಷ ಪ್ರಾರ್ಥನೆ, ಅಡಂಬರ ಬಲಿಪೂಜೆ*

ಸೆಪ್ಟೆಂಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ. 8: ಯೇಸುಕ್ರಿಸ್ತರ ತಾಯಿ ಕನ್ಯಾಮಾತೆ ಮರಿಯಮ್ಮನವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ಮೊಂತಿಪೆಸ್ತ್ (ತೆನೆಹಬ್ಬ)ವನ್ನು ಸುಂಟಿಕೊಪ್ಪ…

*ಕೊಡವರ ಹಕ್ಕುಗಳಿಗೆ ವಿರೋಧ ಸರಿಯಲ್ಲ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಸಮಾಧಾನ*

ಸೆಪ್ಟೆಂಬರ್ 8, 2026

*ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಮಾತೆ ಮರಿಯಮ್ಮ ಜಯಂತ್ಯೋತ್ಸವ*

ಸೆಪ್ಟೆಂಬರ್ 8, 2026

*ಕೊಡವರ ನ್ಯಾಯಯುತ ಹಕ್ಕುಗಳಿಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ : ಬೇಂಗ್ ನಾಡ್ ಕೊಡವ ಸಮಾಜ ಅಸಮಾಧಾನ*

ಸೆಪ್ಟೆಂಬರ್ 8, 2026

*ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 8, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 7, 2026

*ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*

ಸೆಪ್ಟೆಂಬರ್ 7, 2026

*ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*

ಸೆಪ್ಟೆಂಬರ್ 7, 2026

*ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 7, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ*

ಸೆಪ್ಟೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.