Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸುಂಟಿಕೊಪ್ಪದಲ್ಲಿ ಕಾವೇರಿ ನದಿ ಸ್ವಚ್ಛತೆಯ ಕುರಿತು ಜಾಗೃತಿ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು

*ಸುಂಟಿಕೊಪ್ಪದಲ್ಲಿ ಕಾವೇರಿ ನದಿ ಸ್ವಚ್ಛತೆಯ ಕುರಿತು ಜಾಗೃತಿ ಕಾರ್ಯಕ್ರಮ*

December 18, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಸುಂಟಿಕೊಪ್ಪ,ಡಿ.18 NEWS DESK : ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವತಿಯಿಂದ ಗುಂಡುಗುಟ್ಟಿ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಕಾವೇರಿ ನದಿ ಸ್ವಚ್ಚತೆಯ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್, ಭಾಷಣ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಹಾಗೂ ವಿಜ್ಞಾನ ಸಮಾವೇಶದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರು ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಎನ್.ಎ.ಶ್ರೀಶಾ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಮಾತನಾಡಿ, ಕನ್ನಡ ನಾಡಿನ ಜೀವನದಿ ಮತ್ತು ತಮಿಳುನಾಡಿನ ಭಾಗ್ಯಲಕ್ಷ್ಮಿ ಎಂದು ಕರೆಸಿಕೊಂಡಿರುವ ಪವಿತ್ರ ನದಿ ಕಾವೇರಿ ಕಲುಷಿತಗೊಳ್ಳುತ್ತಿರುವುದು ತೀರಾ ಗಂಭೀರ ವಿಚಾರವಾಗಿದೆ. ಕೃಷಿ ಮತ್ತು ಜೀವನಕ್ಕೆ ಆಧಾರವಾಗಿರುವ ನದಿಯನ್ನು ಕಲುಷಿತಗೊಳ್ಳದಂತೆ ನಾವೆಲ್ಲಾರೂ ಜಾಗೃತಿ ವಹಿಸುವುದು ಅತ್ಯವಶ್ಯವಾಗಿದೆ. ರಾಜ್ಯಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಕಾವೇರಿ ನದಿ ಕಲುಷಿತವಾಗುತ್ತಿರುವ ಬಗ್ಗೆ ಗಮನಸೆಳೆದ ಶ್ರೀಶಾ ಅವರ ಪ್ರಯತ್ನ ಅಭಿನಂದನಾರ್ಹ ಎಂದು ವಿ.ಜಿ.ಲೋಕೇಶ್ ಹೇಳಿದರು. ಸುಂಟಿಕೊಪ್ಪ ನಾಡು ಪ್ರೌಢಶಾಲೆ ಕೊಡಗರಹಳ್ಳಿ ಎಜುಕೇಷನ್ ಸೊಸೈಟಿ ಗೌರವ ಕಾರ್ಯದರ್ಶಿ ಕೆ.ಎಸ್.ಮಂಜುನಾಥ್ ಮಾತನಾಡಿ, ಎನ್.ಎ.ಶ್ರೀಶಾಳ ವಿದ್ಯಾಭ್ಯಾದ ವೆಚ್ಚವನ್ನು ಸರ್ಕಾರ ಭರಿಸಬೇಕು ಎಂದು ಆಗ್ರಹಿಸಿದರು. ಸುಂಟಿಕೊಪ್ಪ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಗೀತಾ, ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಸಹ ಶಿಕ್ಷಕ ಶಿವಪ್ಪಗುರ್ಕಿ, ಪತ್ರಕರ್ತರುಗಳಾದ ಎಂ.ಎಸ್.ಸುನಿಲ್ ಹಾಗೂ ಇಸ್ಮಾಯಿಲ್ ಕಂಡಕೆರೆ, ವಿದ್ಯಾರ್ಥಿನಿ ಶ್ರೀಶಾ ಮಾತನಾಡಿದರು. ಇದೇ ಸಂದರ್ಭ ಪತ್ರಕರ್ತರುಗಳಾದ ಎಂ.ಎಸ್.ಸುನಿಲ್ ಹಾಗೂ ಇಸ್ಮಾಹಿಲ್ ಕಂಡಕೆರೆ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

Share. Facebook Twitter Pinterest LinkedIn Tumblr Email WhatsApp
Previous Article*ಮಾಗುಲು ಐನ್ ಮನೆಯಲ್ಲಿ ಹುತ್ತರಿ ಹಬ್ಬದ ಸಂಭ್ರಮ*
Next Article *ಮಾರ್ಚ್ ಅಂತ್ಯದೊಳಗೆ ಗಾಳಿಬೀಡು ರಸ್ತೆ ಡಾಂಬರೀಕರಣ : ಪ್ರತಿಭಟನಾಕಾರರ ಒತ್ತಾಯಕ್ಕೆ ಮಣಿದ ಅಧಿಕಾರಿಗಳ ಭರವಸೆ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.