Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*
  • *ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*
  • *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*
  • *ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*
  • *ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*
  • *ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*
  • *ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*
  • *ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*
  • *ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*
  • *ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ಸಹಸ್ರ ಕಾರ್ತಿಕ ದೀಪೋತ್ಸವ : ಮಠ ಮಾನ್ಯಗಳಿಂದ ಮಾತ್ರ ದೇಶದ ಸಂಸ್ಕೃತಿ ಉಳಿಯಲು ಸಾಧ್ಯ : ಎಂ.ಪಿ.ಅಪ್ಪಚ್ಚು ರಂಜನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ಸಹಸ್ರ ಕಾರ್ತಿಕ ದೀಪೋತ್ಸವ : ಮಠ ಮಾನ್ಯಗಳಿಂದ ಮಾತ್ರ ದೇಶದ ಸಂಸ್ಕೃತಿ ಉಳಿಯಲು ಸಾಧ್ಯ : ಎಂ.ಪಿ.ಅಪ್ಪಚ್ಚು ರಂಜನ್*

ಡಿಸೆಂಬರ್ 19, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಡಿ.19 NEWS DESK : ಮಠ ಮಾನ್ಯಗಳಿಂದ ಮಾತ್ರ ಈ ದೇಶದ ಸಂಸ್ಕೃತಿ, ಆಚಾರ ವಿಚಾರ ಉಳಿಯಲು ಸಾಧ್ಯವೆಂದು ರಾಜ್ಯ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದರು. ಆಲೂರು ಸಿದ್ದಾಪುರ ಸಮೀಪದ ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ಆಯೋಜಿಸಲಾಗಿದ್ದ ಹದಿಮೂರನೇ ವರ್ಷದ ಸಹಸ್ರ ಕಾರ್ತಿಕ ದೀಪೋತ್ಸವ ಕಾರ್ಯಕ್ರಮದಲ್ಲಿ ಮಠದ ದಿನದರ್ಶಿ(ಕ್ಯಾಲೆಂಡರ್) ಬಿಡುಗಡೆಗೊಳಿಸಿ ಮಾತನಾಡಿದರು. ಈ ದೇಶಕ್ಕೆ ತನ್ನದೇ ಆದ ಇತಿಹಾಸ ಹಾಗೂ ಸಂಸ್ಕೃತಿ ಇದೆ ಅದನ್ನು ಉಳಿಸಿ, ಬೆಳೆಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ಆದರೆ ದುರ್ದೈವ ನಮ್ಮ ಯುವಜನಾಂಗ ಇದರ ಅರಿವಿಲ್ಲದೆ ಹಾದಿ ತಪ್ಪುತ್ತಿದ್ದಾರೆ ಎಂದು ವಿಷಾದಿಸಿದ ಅವರು ಈ ಕಾರ್ಯ ಮಠ ಮ್ಯಾನ್ಯಗಳಿಂದ ಮಾತ್ರ ಸಾಧ್ಯವೆಂದರು. ಊರಿಗೆ ಒಂದು ದೇವಾಲಯ ಹಾಗೂ ಶಾಲೆ ಇರಬೇಕು ಆಗ ಊರು ಶಾಂತಿ ನೆಮ್ಮದಿಯಿಂದ ಇರುತ್ತದೆ ಆದರೆ ಇಂದು ಊರಿಗೆ ಒಂದು ಪೊಲೀಸ್ ಠಾಣೆ ಇರುವಂತಾಗಿದೆ ಎಂದರು. ದೀಪೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅರಮೇರಿ ಕಲಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ,  ಇಂದು ಆಧುನಿಕತೆ ಬೆಳೆದಂತೆ ಮನುಷ್ಯನ ಜಂಜಾಟಗಳು ಹೆಚ್ಚುತ್ತಿರುವುದರಿಂದ ಜನ ಆದ್ಯಾತ್ಮದೆಡೆಗೆ ವಾಲುತ್ತಿರುವುದು ಸಂತೋಷದ ವಿಚಾರವೆಂದರು. ಜ್ಯೋತಿ ಜ್ಞಾನದ ಸಂಕೇತ, ಕತ್ತಲನ್ನು ತೊಡೆದು ಬೆಳಕಿನೆಡೆಗೆ ಕರೆದೊಯ್ಯುವ ದ್ಯೋತಕವೆಂದರು.
ಭಗವಂತನನ್ನು ಆರಾಧಿಸಿ, ಧ್ಯಾನಿಸಿ ಜೀವನದಲ್ಲಿ ನೆಮ್ಮದಿ ಕಾಣಿರಿ ಎಂದರು. ಮನೆ ಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಕೊಡ್ಲಿಪೇಟೆ ಕಲ್ಲು ಮಠದ ಶ್ರೀ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಬಸವಾಪಟ್ಟಣ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ, ಕೇಸವತ್ತೂರು ಮಠದ ಶ್ರೀ ಬಸವರಾಜೇಂದ್ರ ಸ್ವಾಮೀಜಿ, ಹಾಸನ ಜವೇನಹಳ್ಳಿ ಮಠದ ಶ್ರೀ ಸಂಗಮೇಶ್ವರ ಸ್ವಾಮೀಜಿ,  ಶಿಡಿಗಳಲೇ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ, ತೂರೇನೂರು ಮಠದ ಶ್ರೀ ಮಲ್ಲೇಶ ಸ್ವಾಮೀಜಿ, ಶಿರದನ ಹಳ್ಳಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಅರಕಲಗೂಡು ಚಿಲುಮೆ ಮಠದ ಶ್ರೀ ಜಯದೇವ ಸ್ವಾಮೀಜಿಗಳು ಸಮಾರಂಭದ ಸಾನಿಧ್ಯ ವಹಿಸಿದ್ದರು. ನ್ಯಾಯಾಧೀಶರಾದ ಜಯಶ್ರೀ ಹಾಗು ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭ ವಿವಿಧ ಗಣ್ಯರನ್ನು ಸನ್ಮಾನಿಸಲಾಯಿತು. ಮಠದ ಟ್ರಸ್ಟ್ ಸದಸ್ಯರಾದ ಪ್ರಕಾಶ್ ಸ್ವಾಗತಿಸಿ, ಚಂದ್ರಕಾಂತ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*

ಜೂನ್ 10, 2026

*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*

ಜೂನ್ 10, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*

ಜೂನ್ 10, 2026

*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*

ಜೂನ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಜೂ.10 NEWS DESK : ವಿದ್ಯಾರ್ಥಿಗಳು ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.…

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*

ಜೂನ್ 10, 2026

*ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*

ಜೂನ್ 10, 2026

*ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*

ಜೂನ್ 10, 2026

*ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*

ಜೂನ್ 10, 2026

*ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*

ಜೂನ್ 10, 2026

*ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*

ಜೂನ್ 10, 2026

*ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*

ಜೂನ್ 9, 2026

*ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*

ಜೂನ್ 9, 2026

*ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕರ ಸಭೆ*

ಜೂನ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.