Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿಯಲ್ಲಿ ಫೀ.ಮಾ.ಕಾರ್ಯಪ್ಪ ವೃತ್ತದಿಂದ ರೈತರ ಬೃಹತ್ ಪ್ರತಿಭಟನಾ ಜಾಥ*
ಇತ್ತೀಚಿನ ಸುದ್ದಿಗಳು

*ಮಡಿಕೇರಿಯಲ್ಲಿ ಫೀ.ಮಾ.ಕಾರ್ಯಪ್ಪ ವೃತ್ತದಿಂದ ರೈತರ ಬೃಹತ್ ಪ್ರತಿಭಟನಾ ಜಾಥ*

December 20, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಡಿ.20 : ರೈತ ಹೋರಾಟ ಸಮಿತಿ, ರೈತ ಸಂಘ ಮತ್ತು ವಿವಿಧ ಸಂಘ ಸಂಸ್ಥೆಗಳಿಂದ ಮಡಿಕೇರಿಯಲ್ಲಿ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಬೃಹತ್ ಪ್ರತಿಭಟನಾ ಜಾಥ ನಡೆಯಿತು. ::: ಬೇಡಿಕೆಗಳು ::: *ಅವೈಜ್ಞಾನಿಕವಾಗಿ ಮಾಡಿರುವ ಸಿ & ಡಿ ಸರ್ವೆಯನ್ನು ರದ್ದುಗೊಳಿಸಿ, ಮರು ಸರ್ವೆ ಮಾಡಿ ರೈತರ ವ್ಯವಸಾಯ ಮಾಡಿರುವ ಭೂಮಿಯನ್ನು ರೈತರ ಹೆಸರಿಗೆ ಮಂಜೂರು ಮಾಡಬೇಕು. *ಯಾವುದೇ ಮಾಹಿತಿ ಇಲ್ಲದೆ ಮಾಡಿರುವ ಮೀಸಲು ಅರಣ್ಯ, ಸೆಕ್ಷನ್ 4/5 ಅನ್ನು ಕೈಬಿಡಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಸಿರು ನ್ಯಾಯಾಲಯಕ್ಕೆ ಒತ್ತಡ ಹಾಕಿ ಸ್ಥಳೀಯ ಜನರನ್ನು ಒಕ್ಕಲೆಬ್ಬಿಸುವುದನ್ನು ತಪ್ಪಿಸಬೇಕು. *ಅರಣ್ಯ ಹಾಗೂ ಕಂದಾಯ ಇಲಾಖೆಯವರು ವಾಸ್ತವತೆ ಅರಿಯದೆ ಮಾಡಿರುವ ಡೀಮ್ಸ್ ಫಾರೆಸ್ಟ್ ಕಾಯ್ದೆಯನ್ನು ರೈತರ ಹಿತದೃಷ್ಟಿಯಿಂದ ಕೈಬಿಡಬೇಕು. *ಕಸ್ತೂರಿರಂಗನ್ ವರದಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಿರಸ್ಕರಿಸಿ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗದ ಹಾಗೆ ಕೇರಳ ಮಾದರಿಯಂತೆ ಚಾರಿ ಮಾಡಬೇಕು. *ಊರುಉಡುವೆ, ದೇವರಕಾಡು, ಗೋಮಾಳ ಇವುಗಳನ್ನು ನಮ್ಮ ಪೂರ್ವಿಕರು ಊರಿನ ಹಿತದೃಷ್ಠಿಯಿಂದ ಮೀಸಲು ಮಾಡಿರುವ ಭೂಮಿಯಾಗಿದ್ದು, ಅದನ್ನು ಅರಣ್ಯ ಇಲಾಖೆಯ ಅಧೀನಕ್ಕೆ ಒಳಪಡಿಸದೆ, ಮೊದಲಿನಂತೆ ಗ್ರಾಮದ ಅಧೀನಕ್ಕೆ ಒಳಪಡಿಸಬೇಕು. *ಈ ಅವೈಜ್ಞಾನಿಕ ಅರಣ್ಯ ಕಾಯ್ದೆಯಿಂದ ಹಲವು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿರುವ 50, 53, 57 ಅರ್ಜಿಗಳಿಗೆ ಅನುಗುಣವಾಗಿ ರೈತರಿಗೆ ಯಾವುದೇ ಅಡೆತಡೆಗಳಿಲ್ಲದೆ ಹಕ್ಕು ಪತ್ರ ವಿತರಿಸಬೇಕು. *ಹಲವು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿರುವ ದುರಸ್ಥಿ ಕಡತಗಳನ್ನು ಆದಷ್ಟು ಬೇಗ ದುರಸ್ಥಿ ಮಾಡಿಕೊಡಬೇಕು. *ಬಡವರು ಕಟ್ಟಿರುವ ಮನೆಗಳಿಗೆ 94ಸಿ ಅನ್ನು ಮೊದಲಿನಂತೆ ದಾಖಲಾತಿ ವಿತರಿಸಬೇಕು. *ರೈತರಿಗೆ 10 ಹೆಚ್. ಪಿ. ಪಂಪ್ ಸೆಟ್‌ಗೆ ಉಚಿತ ವಿದ್ಯುತ್ ನೀಡಬೇಕು. *ಮಾನವ ಹಾಗೂ ವನ್ಯಜೀವಿಗಳ ಸಂಘರ್ಷದಲ್ಲಿ ನಮ್ಮ ಬದುಕುವ ಹಕ್ಕನ್ನು ಅರಣ್ಯ ಇಲಾಖೆಯ ಮೂಲಕ ಕಸಿದುಕೊಳ್ಳಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಪೆರಂಬಾಡಿ ಬಡಾವಣೆಯ ರಸ್ತೆ ಕಾಮಗಾರಿ ಪೂರ್ಣ : ಗ್ರಾಮಸ್ಥರಿಂದ ಮೆಚ್ಚುಗೆ*
Next Article *ಇಂಡಿಯನ್ ನ್ಯಾಷನಲ್ ರ‍್ಯಾಲಿ ಚಾಂಪಿಯನ್‍ಶಿಪ್ : ಉದ್ದಪಂಡ ತಿಮ್ಮು, ಜೈಸನ್ ಸಾಲ್ಡಾನ ದ್ವಿತೀಯ*

Website design development company services in Mangalore

Forex Trading Teacher in India

Related Posts

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವೃತ್ತಿಜೀವನದ ದಾಖಲೆಯ 17ನೇ ಬಜೆಟ್…

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.