Facebook Twitter WhatsApp Email Telegram Copy Link ಸಿದ್ದಾಪುರ ಡಿ.21 NEWS DESK : ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ನೇತ್ರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*ಅಕ್ಟೋಬರ್ 2, 2026
ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನಅಕ್ಟೋಬರ್ 2, 2026