Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು ಉದ್ಯೋಗ ಭಾಗ್ಯ ಕೊಡಗು ಜಿಲ್ಲೆ

ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

ಡಿಸೆಂಬರ್ 23, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಡಿ.23 NEWS DESK : ಕರ್ನಾಟಕ ಸರ್ಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಸ್ಪಂದನ”ಯೋಜನೆ-ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ 21 ರಿಂದ 35ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡವನ್ನು ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ಜನವರಿ, 08 ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮಡಿಕೇರಿ ಇಲ್ಲಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ ಕೊಡಗು, ದೂ.ಸಂ.ಆನಂದ್ 9632104204 ಹಾಗೂ ಲಕ್ಷ್ಮಿ-7204363367 ಇವರನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.