Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*
  • ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ
  • *ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*
  • *ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*
  • *ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*
  • *ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*
  • *ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*
  • *ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*
  • *ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪ : ಪೋಷಕರು ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ನೀಡಿ : ಪರಮೇಶ್ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪ : ಪೋಷಕರು ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ನೀಡಿ : ಪರಮೇಶ್ ಕರೆ*

ಡಿಸೆಂಬರ್ 23, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಡಿ.23 NEWS DESK : ಪೋಷಕರು ತಮ್ಮ ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡಬೇಕೆಂದು ಸೋಮವಾರಪೇಟೆ ತಾಲೂಕು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕರೆ ನೀಡಿದರು. ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಸಂಯಕ್ತ ಕಾಲೇಜಿನಲ್ಲಿ ನಡೆದ ಕ್ರೀಡಾ ದಿನಚಾರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಸೋಮವಾರಪೇಟೆ, ಕುಶಾಲನಗರ ತಾಲ್ಲೂಕುಗಳಲ್ಲಿ ಮಡಿಕೇರಿ ಜನಪ್ರಿಯ ಶಾಸಕ ಡಾ.ಮಂತರ್‍ಗೌಡ ಅವರ ನಿರ್ದೇಶನ ಮತ್ತು ಉತ್ತೇಜನದ ಮೇರೆಗೆ ಆರು ಶ್ರೇಷ್ಠಗುಣ ಮಟ್ಟದ ವಾಲಿಬಾಲ್ ಮೈದಾನಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಸೋಮವಾರಪೇಟೆ ಜಯವೀರ ಮಾತೆ ದೇವಾಲಯದ ಧರ್ಮಗುರುಗಳಾದ ರೆ.ಪಾ.ಅವಿನಾಶ್ ಮಾತನಾಡಿ, ಸಂತೋಷವನ್ನು ಅಂಗಡಿಯಲ್ಲಿ ಖರೀದಿಸಲು ಸಾಧ್ಯವಿಲ್ಲ. ನಮ್ಮೊಳಗೆ ಉಳಿಸಿಕೊಳ್ಳಬೇಕಾದರೆ ನಾವು ದೈಹಿಕವಾಗಿ ಸಧೃಢರಾಗಿರಬೇಕು. ದೈಹಿಕವಾಗಿಸದೃಢರಾಗಿಬೇಕಾದರೆ ಕ್ರೀಡೆ ಅತ್ಯವಶ್ಯಕ ಎಂದರು. ಸಂತ ಆಂಗ್ಲ ಮಾಧ್ಯಮ ಶಾಲೆಯ ವ್ಯವಸ್ಥಾಪಕ ರೇ.ಪಾ.ವಿಜಯಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪೋಷಕರು ತಮ್ಮಿಂದ ಸಾಧಿಸಲಾಗದನ್ನು ಮಕ್ಕಳ ಹೇರÀಬೇಡಿ, ಮಕ್ಕಳು ಅವರ ಇಷ್ಟದ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೋತ್ಸಾಹಿಸಿ ಎಂದು ಕರೆ ನೀಡಿದರು. ಜಗತ್ತಿನಲ್ಲಿ ಅತೀ ಹೆಚ್ಚು ಕನಸ್ಸುಗಳು ಮತ್ತು ಜ್ಞಾನ ಹುದುಗಿರುವ ಮನುಷ್ಯನ ಸಮಾಧಿಯಾಗಿದ್ದು, ಇದನ್ನು ಮನಗಾಣಬೇಕೆಂದು ಕಿವಿಮಾತು ಹೇಳಿದರು. ಮಕ್ಕಳ ಮೇಲೆ ತಮ್ಮ ಕನಸ್ಸುಗಳನ್ನು ಏರುವ ಮೂಲಕ ಪೋಷಕರು ತಮ್ಮ ಸ್ವಾರ್ಥ ಮತ್ತು ತಪ್ಪನ್ನು ಪ್ರದರ್ಶಿಸುತ್ತಿದ್ದಾರೆಂದು ಫಾ.ವಿಜಯಕುಮಾರ್ ವಿಷಾದಿಸಿದರು. ಕಾರ್ಯಕ್ರಮದಲ್ಲಿ ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿ ಜೋವಿಟಾ ವಾಸ್, ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾದ್ಯಾಯ ಸೇಲ್ವರಾಜ್ ಹಾಗೂ ಸಹ ಶಿಕ್ಷಕರು ಇದ್ದರು. ಕ್ರೀಡಾ ಸಮಾರಂಭದ ಮೊದಲಿಗೆ ಧ್ವಜಾರೋಹಣ ನಡೆಸಿ ಪಾರಿವಳವನ್ನು ಹಾರಿ ಬಿಡುವ ಮೂಲಕ ಸಮಾರಂಭಕ್ಕೆ ಅತಿಥಿಗಳು ಚಾಲನೆ ನೀಡಿದರು. ಶಾಲಾ ಮಕ್ಕಳಿಂದ ನಡೆಸಿದ ವ್ಯಾಯಾಮ, ನೃತ್ಯ ಹಾಗೂ ಸಾಹಸ ಪ್ರದರ್ಶನಗಳು ನೆರೆದಿದ್ದ ಪೋಷಕರ ಹಾಗೂ ಸಾರ್ವಜನಿಕರು ಮನಸೂರೆಗೊಂಡಿತು.

 

Follow us Follow us
Share. WhatsApp Facebook Twitter Email Telegram Copy Link

Related Posts

*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, ಅ.2 NEWS DESK :: ಮಹಾತ್ಮ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87 ಐತಿಹಾಸಿಕ ಸ್ಥಳಗಳಲ್ಲಿ ‘ಗಾಂಧಿ…

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

*ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*

ಅಕ್ಟೋಬರ್ 2, 2026

*ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*

ಅಕ್ಟೋಬರ್ 2, 2026

*ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*

ಅಕ್ಟೋಬರ್ 2, 2026

*ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*

ಅಕ್ಟೋಬರ್ 2, 2026

*ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 2, 2026

*ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಗೋಣಿಕೊಪ್ಪದಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ*

ಅಕ್ಟೋಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.