Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*
  • ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ
  • *ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*
  • *ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*
  • *ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*
  • *ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*
  • *ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*
  • *ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*
  • *ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದ ಸಂತ ಸೆಬಾಸ್ಟಿಯನ್ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್‍ಮಸ್ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದ ಸಂತ ಸೆಬಾಸ್ಟಿಯನ್ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್‍ಮಸ್ ಆಚರಣೆ*

ಡಿಸೆಂಬರ್ 25, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಡಿ.25 NEWS DESK :  ಕುಶಾಲನಗರ ಪಟ್ಟಣದಲ್ಲಿ ಕ್ರೈಸ್ತ ಬಾಂಧವರು ಕ್ರಿಸ್‍ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಕುಶಾಲನಗರದ ಹೃದಯ ಭಾಗದಲ್ಲಿರುವ ಸಂತ ಸೆಬಾಸ್ಟಿಯನ್ನರ ದೇವಾಲಯದಲ್ಲಿ ಧರ್ಮಗುರು ವಂ.ಫಾ.ಎಂ. ಮಾರ್ಟಿನ್ ಹಾಗೂ ತಪೋವನ ಗುರು ಮಠದ ವಂ.ಫಾ. ವಿಲ್ ಫ್ರೆಡ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು. ವಂ.ಫಾ. ವಿಲ್ ಫ್ರೆಡ್ ಏಸುವಿನ ಸಂದೇಶವನ್ನು ಸಾರಿದರು. ಸಂತ ಸೆಬಾಸ್ಟಿಯನ್ ದೇವಾಲಯದ ಯುವಕ ಸಂಘದಿಂದ ಯೇಸುವಿನ ಗೋದಲಿಯನ್ನು ವಿಭಿನ್ನವಾಗಿ ನಿರ್ಮಿಸಿದ್ದರು, ಈ ಸಂದರ್ಭದಲ್ಲಿ ದೇವಾಲಯದ ಸಲಹಾ ಸಮಿತಿ, ಮರಣ ನಿಧಿ ಸಮಿತಿ, ಯುವಕ ಸಂಘ ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಿ, ಮೊಂಬತ್ತಿ ಬೆಳಗಿ, ಸಿಹಿ ಹಂಚಿ ಸಂಭ್ರಮಿಸಿದರು. ಕ್ರಿಸ್ ಮಸ್ ಮರಕ್ಕೆ ಅಲಂಕಾರ, ಮನೆಯನ್ನು ವಿದ್ಯುತ್ ದೀಪಗಳಿಂದ ಶೃಂಗರಿಸಿದ್ದರು.  ಕ್ರೈಸ್ತ ಬಾಂಧವರು ತಮ್ಮ ತಮ್ಮ ಮನೆಗಳಲ್ಲಿ ಗೋದಲಿ ನಿರ್ಮಿಸಿ, ಅದರಲ್ಲಿ ಬಾಲ ಏಸುವಿನ ಹಾಗೂ ಮಾತೆ ಮೇರಿಯ ಪ್ರತಿಕೃತಿಯನ್ನಿರಿಸಿ ಪೂಜಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, ಅ.2 NEWS DESK :: ಮಹಾತ್ಮ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87 ಐತಿಹಾಸಿಕ ಸ್ಥಳಗಳಲ್ಲಿ ‘ಗಾಂಧಿ…

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

*ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*

ಅಕ್ಟೋಬರ್ 2, 2026

*ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*

ಅಕ್ಟೋಬರ್ 2, 2026

*ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*

ಅಕ್ಟೋಬರ್ 2, 2026

*ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*

ಅಕ್ಟೋಬರ್ 2, 2026

*ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 2, 2026

*ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಗೋಣಿಕೊಪ್ಪದಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ*

ಅಕ್ಟೋಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.