Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆ ಪರಿಹಾರಕ್ಕೆ ಆಗ್ರಹ*
  • *ಕೊಡಗು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*
  • *ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*
  • *ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*
  • *ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ*
  • *ಮದರ್ ಥೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ: ರೆ. ಫಾ. ಜೇಮ್ಸ್ ಡೊಮಿನಿಕ್. ; ವಿರಾಜಪೇಟೆ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಹಿರಿಯರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ*
  • *ಸೆ.12 ರಂದು ವಂದೇ ಮಾತರಂ ಸ್ಪರ್ಧೆ*
  • *ಮಲೇಷ್ಯಾ ಏಷ್ಯಾ ಕಪ್ ಟೇಕ್ವಾಂಡೋದಲ್ಲಿ ಕೊಡಗಿನ ಇಬ್ಬರು ಕ್ರೀಡಾಪಟುಗಳಿಗೆ ಪದಕ*
  • *ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಪತ್ರಕರ್ತರ ಸಂಘದ ಪೊನ್ನಂಪೇಟೆ ತಾಲ್ಲೂಕು ಘಟಕದ ಕಚೇರಿ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಪತ್ರಕರ್ತರ ಸಂಘದ ಪೊನ್ನಂಪೇಟೆ ತಾಲ್ಲೂಕು ಘಟಕದ ಕಚೇರಿ ಉದ್ಘಾಟನೆ*

ಡಿಸೆಂಬರ್ 25, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.25 NEWS DESK : ಪತ್ರಕರ್ತರು ಬರೆಯುವ ಎಲ್ಲಾ ಸುದ್ದಿಗಳು ವಸ್ತುನಿಷ್ಠವಾಗಿ, ವಾಸ್ತವವಾಗಿ ಇರಬೇಕು ಎಂದು ಪೊನ್ನಂಪೇಟೆಯ ಶ್ರೀ ಶಾರದಾಶ್ರಮದ ಅಧ್ಯಕ್ಷರಾದ ಸ್ವಾಮಿ ಪರಹಿತಾನಂದ ಜೀ ಹೇಳಿದರು. ಕಾನೂರು ರಸ್ತೆಯಲ್ಲಿ ಕೊಡಗು ಪತ್ರಕರ್ತರ ಸಂಘದ ಪೊನ್ನಂಪೇಟೆ ತಾಲ್ಲೂಕು ಘಟಕದ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಪಂಚದಲ್ಲಿ ಹರಿತವಾದ ವಸ್ತು ಖಡ್ಗ, ಆದರೆ ಪತ್ರಕರ್ತನ ಲೇಖನಿ ಅದಕ್ಕಿಂತ ಹರಿತವಾದದ್ದು ಎಂದು ಅವರು ಹೇಳಿದರು. ನೂತನವಾಗಿ ಉದ್ಘಾಟನೆಗೊಂಡ ಕಚೇರಿ ಸದ್ಬಳಕೆಯಾಗಲಿ. ಈ ಭಾಗದ ಜನರ ಆಶೋತ್ತರಗಳಿಗೆ ಧ್ವನಿಯಾಗಲಿ ಎಂದು ಶುಭ ಕೋರಿದರು.  ಆಶ್ರಮದ ವತಿಯಿಂದ ಸಂಘದ ಕಚೇರಿಗೆ ನೀಡಲಾದ ಕಂಪ್ಯೂಟರನ್ನು ಸಂಘದ ಅಧ್ಯಕ್ಷ ಕಿರಿಯಮಾಡ ರಾಜ್ ಕುಶಾಲಪ್ಪ ಅವರಿಗೆ ಹಸ್ತಾಂತರಿಸಲಾಯಿತು. ಪತ್ರಿಕಾಭವನ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಕೇಶವ್ ಕಾಮತ್ ಮಾತನಾಡಿ, ಸಂಘ ಬೆಳವಣಿಗೆ ಕಾಣುತ್ತಿರುವುದು ಸಂತಸದ ಸಂಗತಿಯಾಗಿದೆ. ಇಂದು ಆರಂಭವಾದ ಸಂಘ ಮುಂದಿನ ದಿನಗಳಲ್ಲಿ ಸ್ವಂತ ಕಟ್ಟಡ ಹೊಂದುವಂತಾಗಲಿ ಎಂದು ಹಾರೈಸಿದರು. ಇದೇ ಸಂದರ್ಭ ತಾಲೂಕು ಸಂಘದ ಕ್ಷೇಮ ನಿಧಿಗೆ 10 ಸಾವಿರ ರುಪಾಯಿ ದೇಣಿಗೆ ನೀಡಿದರು. ಇದೇ ಸಂದರ್ಭ ಕಟ್ಟಡದ ಮಾಲೀಕರಾದ ಚೆಪ್ಪುಡೀರ ಹ್ಯಾರಿ ದೇವಯ್ಯ, ಗೌರವ ಸಲಹೆಗಾರ ಶ್ರೀಧರ್ ನೆಲ್ಲಿತ್ತಾಯ ಮಾತನಾಡಿದರು. ದಾನಿಗಳಾದ ಚೆಪ್ಪುಡೀರ ರಾಕೇಶ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ವಿನೋದ್ ಮೂಡಗದ್ದೆ, ಹಿರಿಯ ಪತ್ರಕರ್ತ ಟಿ.ಎಲ್.ಶ್ರೀನಿವಾಸ್, ಉಪಾಧ್ಯಕ್ಷ ಚಮ್ಮಟೀರ ಪ್ರವೀಣ್, ಚೆಪ್ಪುಡೀರ ರೋಷನ್, ಚಂಪಾ, ಗಗನ ಮುಂತಾದವರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 8, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 7, 2026

*ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*

ಸೆಪ್ಟೆಂಬರ್ 7, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಸೆ.7 NEWS DESK : ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಕ್ಯಾಂಪಸ್‌ನಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

*ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*

ಸೆಪ್ಟೆಂಬರ್ 7, 2026

*ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*

ಸೆಪ್ಟೆಂಬರ್ 7, 2026

*ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 7, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ*

ಸೆಪ್ಟೆಂಬರ್ 7, 2026

*ಮದರ್ ಥೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ: ರೆ. ಫಾ. ಜೇಮ್ಸ್ ಡೊಮಿನಿಕ್. ; ವಿರಾಜಪೇಟೆ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಹಿರಿಯರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ*

ಸೆಪ್ಟೆಂಬರ್ 7, 2026

*ಸೆ.12 ರಂದು ವಂದೇ ಮಾತರಂ ಸ್ಪರ್ಧೆ*

ಸೆಪ್ಟೆಂಬರ್ 7, 2026

*ಮಲೇಷ್ಯಾ ಏಷ್ಯಾ ಕಪ್ ಟೇಕ್ವಾಂಡೋದಲ್ಲಿ ಕೊಡಗಿನ ಇಬ್ಬರು ಕ್ರೀಡಾಪಟುಗಳಿಗೆ ಪದಕ*

ಸೆಪ್ಟೆಂಬರ್ 7, 2026

*ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 7, 2026

*ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದ ಪಾಲೆಯಂಡ ಕುಶಾಲ್ ನಾಣಯ್ಯ*

ಸೆಪ್ಟೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.